Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ರೇವಣ್ಣ ಬಂಧನ ಸರಿಯಾಗಿದೆ ಎಂದ ಬಿಜೆಪಿ.
    Election

    ಮಾಜಿ ಸಚಿವ ರೇವಣ್ಣ ಬಂಧನ ಸರಿಯಾಗಿದೆ ಎಂದ ಬಿಜೆಪಿ.

    vartha chakraBy vartha chakraMay 5, 202421 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.5-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ಹಾಸನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಅಚ್ಚರಿಯ ನಿರ್ಧಾರಕ್ಕೆ ಬಂದಿದ್ದು, ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡದ ಕ್ರಮವನ್ನು ಸ್ವಾಗತಿಸಿದೆ.
    ಮಾಜಿ ಸಚಿವ ಎಚ್ ಡಿ ರೇವಣ್ಣ ಪ್ರಕರಣದಲ್ಲಿ ತನಿಖಾ ತಂಡ ಕಾನೂನು ರೀತಿಯಲ್ಲಿಯೇ ಕ್ರಮ ಕೈಗೊಂಡಿದ್ದು ಅವರ ಬಂಧನ ಸ್ವಾಗತಾರ್ಹ ಕ್ರಮ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಂತ ಗಂಭೀರವಾದ ಆರೋಪಗಳು ಕೇಳಿ ಬಂದಿವೆ ಇದನ್ನು ಸರ್ಕಾರ ಕಠಿಣವಾಗಿ ನಿಭಾಯಿಸಬೇಕು ಎಂದು ಹೇಳಿದರು.
    ಆರೋಪ ಕೇಳಿ ಬಂದ ತಕ್ಷಣವೇ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿರುವ ಜೆಡಿಎಸ್ ಕ್ರಮ ಅತ್ಯುತ್ತಮವಾಗಿದೆ ಒಂದು ವೇಳೆ ಪ್ರಜ್ವಲ್ ಹಾಸನದಲ್ಲಿ ಅವರು ವಿಜೇತರಾದರೂ ಅಮಾನತು ಆದೇಶವನ್ನು ಹಿಂಪಡೆಯದಂತೆ ಮನವಿ ಮಾಡುತ್ತೇವೆ. ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್‌ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಮನವಿ ಮಾಡಿದರು.
    ಈ ಪ್ರಕರಣದಿಂದ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸಿಗರು ಲಾಭ ಮಾಡಿಕೊಳ್ಳಲು ಹೊರಟಿದ್ದರು. ಮತದಾರರಿಗೆ ಇವರ ನಿಜವಾದ ಬಂಡವಾಳ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.
    ಕಾಂಗ್ರೆಸ್‌ ಏನೇ ಗ್ಯಾರಂಟಿ , ಮಣ್ಣುಮಸಿ ಎಂದುಕೊಂಡರೂ ಯಾವುದೇ ಕಾರಣಕ್ಕೂ ಅವರು ಎರಡಂಕಿ ದಾಟುವುದಿಲ್ಲ. ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ಹತಾಶೆ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.
    ಶಿಕ್ಷೆಯಾಗಬೇಕು:
    ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು.
    ಇಂತಹ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ತರಿಸುವ ಘಟನೆ ನಡೆದಿದ್ದು ತುಂಬಾ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ಗೌಡರು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವರು ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಬಿಎಸ್‌ವೈ ಮನವಿ ಮಾಡಿದರು.

    ಆರೋಗ್ಯ ಕಾಂಗ್ರೆಸ್ ಕಾನೂನು ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ ಐ ಟಿ ಮುಂದೆ ಗಳಗಳನೆ ಅತ್ತ ರೇವಣ್ಣ.?
    Next Article ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    21 Comments

    1. aubu0 on June 7, 2025 1:49 am

      clomid for men can i order cheap clomiphene online where can i buy clomiphene price clomid without rx where to get cheap clomid without dr prescription where can i buy clomid pill clomiphene remedio

      Reply
    2. best place buy generic cialis online on June 10, 2025 2:58 am

      More posts like this would persuade the online play more useful.

      Reply
    3. 65pre on June 19, 2025 9:13 am

      propranolol cost – buy methotrexate 2.5mg online cheap purchase methotrexate sale

      Reply
    4. mecnf on June 22, 2025 5:37 am

      amoxicillin for sale online – buy amoxicillin online cheap buy combivent 100 mcg pill

      Reply
    5. wf7pd on June 24, 2025 8:37 am

      zithromax 250mg for sale – order nebivolol 5mg order bystolic sale

      Reply
    6. vrjt5 on June 26, 2025 3:55 am

      buy augmentin 625mg sale – atbioinfo ampicillin online

      Reply
    7. kfid7 on June 27, 2025 7:40 pm

      buy nexium 40mg – https://anexamate.com/ esomeprazole 40mg price

      Reply
    8. q4qmk on June 29, 2025 5:08 am

      buy warfarin 5mg pill – https://coumamide.com/ order cozaar without prescription

      Reply
    9. uhpkb on July 1, 2025 2:51 am

      buy meloxicam without a prescription – https://moboxsin.com/ oral meloxicam

      Reply
    10. zxwrp on July 4, 2025 2:17 am

      the best ed pill – fast ed to take buy erectile dysfunction meds

      Reply
    11. dfav9 on July 10, 2025 12:40 am

      order fluconazole 200mg pill – https://gpdifluca.com/# buy diflucan 100mg pill

      Reply
    12. ju8sv on July 11, 2025 1:56 pm

      order cenforce sale – https://cenforcers.com/# buy cenforce 50mg

      Reply
    13. 7l4rv on July 13, 2025 12:09 am

      cialis online overnight shipping – order cialis online no prescription reviews order generic cialis online 20 mg 20 pills

      Reply
    14. 01qku on July 14, 2025 2:17 pm

      cialis bestellen deutschland – https://strongtadafl.com/ cialis without prescription

      Reply
    15. Connietaups on July 15, 2025 7:39 pm

      cost ranitidine – https://aranitidine.com/ buy zantac pill

      Reply
    16. 4b6ch on July 16, 2025 6:59 pm

      viagra buy online generic – https://strongvpls.com/# order viagra generic

      Reply
    17. Connietaups on July 18, 2025 11:33 am

      This is the type of enter I unearth helpful. on this site

      Reply
    18. ep91w on July 18, 2025 5:27 pm

      More articles like this would frame the blogosphere richer. prednisone for arthritis dosage

      Reply
    19. Connietaups on July 20, 2025 11:04 pm

      This is the kind of literature I rightly appreciate. https://ursxdol.com/propecia-tablets-online/

      Reply
    20. wi5dv on July 21, 2025 6:59 pm

      More content pieces like this would make the web better. https://prohnrg.com/product/diltiazem-online/

      Reply
    21. s7tkr on July 24, 2025 10:33 am

      The thoroughness in this draft is noteworthy. aranitidine

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Ralphhow on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • ancieshupa on ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe