Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
    ಅಪರಾಧ

    ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.

    vartha chakraBy vartha chakraMay 28, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮೇ.28-
    ದೇಶದ ಆರು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳು ಸೇರಿ 15 ಕಡೆಗಳಲ್ಲಿ ಏಕಕಾಲದ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಯ ಅಧಿಕಾರಿಗಳು ಭಾರೀ ಮಾನವ ಕಳ್ಳಸಾಗಣೆ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಜಾಲಕ್ಕೆ ಸಂಬಂಧಿಸಿದಂತೆ ಐವರು ಖತರ್ನಾಕ್ ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿರುವ ಎನ್ ಐಎ ತಂಡ ಕೆಲಸ ಕೊಡಿಸುವುದಾಗಿ ನಂಬಿಸಿ ಭಾರತೀಯ ಯುವಕರನ್ನು ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ್ದಾರೆ.
    ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢಯ ಒಟ್ಟು 15 ಸ್ಥಳಗಳಲ್ಲಿ ದಾಳಿ ನಡೆಸಿದರು.
    ಈ ಸಂಬಂಧ  ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ನನ್ನು ಬಂಧಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ
    ಆರೋಪಿಗಳು ಕಾನೂನುಬದ್ಧ ಉದ್ಯೋಗದ ಸುಳ್ಳು ಭರವಸೆಯ ಮೇಲೆ ಭಾರತೀಯ ಯುವಕರನ್ನು ವಿದೇಶಿ ದೇಶಗಳಿಗೆ ಕಳ್ಳಸಾಗಣೆ ಮಾಡುವ ಸಂಘಟಿತ ಕಳ್ಳಸಾಗಣೆ ಸಿಂಡಿಕೇಟ್‌ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎನ್ ಐ ಎ ತನಿಖೆಯಲ್ಲಿ ತಿಳಿದುಬಂದಿದೆ.
    ಯುವಕರು ಲಾವೋಸ್, ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (ಎಸ್ ಇಝಡ್), ಮತ್ತು ಕಾಂಬೋಡಿಯಾದ ಇತರ ಸ್ಥಳಗಳಲ್ಲಿ ನಕಲಿ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡಲು ಬಲವಂತ ಮಾಡಲಾಗುತ್ತದೆ. ಈ ಕಾಲ್‌ ಸೆಂಟರ್‌ ಮುಖ್ಯವಾಗಿ ವಿದೇಶಿ ಪ್ರಜೆಗಳಿಂದ ನಿಯಂತ್ರಿಸಲ್ಪಡುತ್ತದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
    ಕೆಲವು ವಾರಗಳ ಹಿಂದೆ ಕೇರಳದಲ್ಲೂ ಇಂತಹದ್ದೇ ಒಂದು ಜಾಲವನ್ನು ಸಿಬಿಐ ಬಯಲಿಗೆಳೆದಿತ್ತು. ಯುದ್ಧ ಪೀಡಿತ ರಷ್ಯಾ ಮತ್ತು ಉಕ್ರೇನ್‌ಗೆ ಮಾನವ ಕಳ್ಳಸಾಗಾಟ ಮಾಡುತ್ತಿದ್ದ ಕೇರಳದ ತಿರುವನಂತಪುರಂ ಮೂಲದ ಇಬ್ಬರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಂಧಿಸಿತ್ತು.

    Verbattle
    Verbattle
    Verbattle
    CBI crime Government News NIA ಕಳ್ಳತನ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
    Next Article ಪ್ರಜ್ವಲ್ ಹೆಜ್ಜೆ ಜಾಡು ಬೆನ್ನು ಹತ್ತಿದ SIT.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RamonSlump on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Daviddek on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Daviddek on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.