Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಸ್ಟರ್ ಮೈಂಡ್ ಅರೆಸ್ಟ್
    ಸುದ್ದಿ

    ಮಾಸ್ಟರ್ ಮೈಂಡ್ ಅರೆಸ್ಟ್

    vartha chakraBy vartha chakraApril 23, 2022Updated:April 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಾಸ್ಟರ್ ಮೈಂಡ್ ಮೊಹಮ್ಮದ್ ಆರೀಫ್‍ ಸೇರಿ ಇಬ್ಬರನ್ನು ನಗರದಲ್ಲಿ ಸಿನಿಮೀಯ ಶೈಲಿಯ ಕಾರ್ಯಾಚರಣೆ ಕೈಗೊಂಡು ಪೊಲೀಸರು ಬಂಧಿಸಿದ್ದಾರೆ.
    ಹುಬ್ಬಳ್ಳಿ ಗಲಭೆ ನಂತರ ಮೊಹಮ್ಮದ್ ಆರೀಫ್ ನಾಪತ್ತೆಯಾಗಿ ಬೇರೆ ಕಡೆಗಳಲ್ಲಿ ಸುತ್ತಾಡಿ ನಗರಕ್ಕೆ ಬಂದು ತಲೆಮರೆಸಿಕೊಂಡಿದ್ದು, ಗಲಭೆಗೆ ಕಾರಣರಾದವರು ಸೃಷ್ಟಿ ಮಾಡಿದ್ದ ವಾಟ್ಸಪ್ ಗ್ರೂಪ್‍ನಲ್ಲಿ ಕೆಲವೊಂದು ವಾಯ್ಸ್ ಮೆಸೇಜ್ ಮತ್ತು ಸಂದೇಶಗಳನ್ನು ಆಧರಿಸಿ ಕಾಟನ್​ಪೇಟೆ ಹೊಟೆಲ್​ನಲ್ಲಿ ಬಂಧಿಸಲಾಗಿದೆ.
    ಆರೋಪಿಗಳ ಚಲನವಲನಗಳ ಮಾಹಿತಿಯನ್ನು ಆಧರಿಸಿ ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು.
    ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್​ಸ್ಟಾಪ್​ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ ಮುಲ್ಲಾ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್​ಗೆಂದು ಬಟ್ಟೆ ಖರೀದಿ ಮಾಡಿದ್ದ ಆರೋಪಿಗಳು. ಸಂಜೆಯ ನಂತರ ತವಕಲ್ ಮಸೀದಿ ಬಳಿ ಇದ್ದ ಲಾರ್ಡ್​ನಲ್ಲಿ ಕೊಠಡಿ ಬುಕ್ ಮಾಡಿದ್ದರು.
    ಹೋಟೆಲ್​ಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಷ್ಟರಲ್ಲಾಗಲೇ ಹುಬ್ಬಳ್ಳಿಯಿಂದ ಬಂದಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಸ್ಥಳೀಯ ಡಿಸಿಪಿ ಸಂಜೀವ್ ಪಾಟೀಲ್​ಗೆ ವಿವರ ನೀಡಿದ ಅವರು, ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಿದರು.

    Verbattle
    Verbattle
    Verbattle
    #bangalore #hublimastermind #mastermind arrest
    Share. Facebook Twitter Pinterest LinkedIn Tumblr Email WhatsApp
    Previous Articleಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    Next Article ಹಿಂದೂ ಮಹಿಳೆ ಅಂತ್ಯ ಸಂಸ್ಕಾರಕ್ಕೆ ನಿಂತ ಮುಸ್ಲಿಮರು…
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Patrickenams on ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • Patrickenams on ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.