Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಖ್ಯ ಪೇದೆ ಮನೆಯಲ್ಲಿ 1.5ಕೋಟಿ ಹಣ ಪತ್ತೆ
    ಸುದ್ದಿ

    ಮುಖ್ಯ ಪೇದೆ ಮನೆಯಲ್ಲಿ 1.5ಕೋಟಿ ಹಣ ಪತ್ತೆ

    vartha chakraBy vartha chakraMay 17, 2022Updated:May 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.17- ಪಿಎಸ್ಐ  ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ‌ ಅಧಿಕಾರಿಗಳು ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಶ್ರೀಧರ್ ಮನೆಯಲ್ಲಿ  ಬರೋಬ್ಬರಿ 1.55 ಕೋಟಿ ರೂ. ಹಣವಿರುವುದನ್ನು ಪತ್ತೆಹಚ್ಚಿದ್ದಾರೆ.

    ಸಿಐಡಿ ಅಧಿಕಾರಿಗಳ ದಾಳಿ ವೇಳೆ ಕೆಲ ದಿನಗಳ ಹಿಂದೆ ಬಂಧಿತ ಅಧಿಕಾರಿಯೊಬ್ಬರ ಬಳಿ 20 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಬ್ಬ ಬಂಧಿತನ ಮನೆ ಮೇಲಿನ ದಾಳಿಯಲ್ಲಿ 1.55 ಕೋಟಿ ಹಣ ಪತ್ತೆಯಾಗಿದ್ದು ಇದರಿಂದ ಭಾರೀ‌ಪ್ರಮಾಣದ ಅಕ್ರಮ ನಡೆಸಿರುವುದು ಸಾಬೀತಾಗಿದೆ.

    ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಕಳೆದ ನಾಲ್ಕು ದಿನಗಳ ಹಿಂದೆ ಶ್ರೀಧರ್​ರನ್ನ ಬಂಧಿಸಿದ್ದರು. ಶ್ರೀಧರ್ ಡಿವೈಎಸ್​ಪಿ ಶಾಂತಕುಮಾರ್ ಆಣತಿಯಂತೆ ಕೆಲಸ ಮಾಡುತ್ತಿದ್ದರು.ಶಾಂತಕುಮಾರ್ ಕೂಡಾ ಬಂಧಿತರಾಗಿದ್ದಾರೆ.

    32 ಮಂದಿ ವಿಚಾರಣೆ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಮಂದಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ಅವರ ವಿಚಾರಣೆಯನ್ನು ನಿನ್ನೆ ಪೂರ್ಣಗೊಳಿಸಿದ್ದಾರೆ.

    ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್​! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರುವ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ ತುಂಬಿ ಹೋಗಿತ್ತು. ತಿಂಗಳ ನಂತರ ಮೊದಲ ಬಾರಿಗೆ ಆರೋಪಿಗಳಿಲ್ಲದೆ ಸಿಐಡಿ ಕಚೇರಿ ಖಾಲಿಯಾಗಿದೆ. ಸದ್ಯ ಸಿಐಡಿ ಅಧಿಕಾರಿಗಳು ಎರಡನೇ ಹಂತದ ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕೈ ಗಳಿಗೆ ಕೋಳ ಹಾಕಿ.
    Next Article ಡಿ.ಕೆ.ಗೆ ಸೋನಿಯಾ ಕಿವಿಮಾತು.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    • mexican online pharmacies on ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    • LeonardReawn on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.