Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರ್ತಿ ದಂಪತಿಗಳಿಂದ 7.50 ಕೋಟಿ ರೂ ಕೊಡುಗೆ
    ಸುದ್ದಿ

    ಮೂರ್ತಿ ದಂಪತಿಗಳಿಂದ 7.50 ಕೋಟಿ ರೂ ಕೊಡುಗೆ

    vartha chakraBy vartha chakraDecember 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.10-ಪುರಾತನ ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗಳ ಅಪರೂಪದ ಪುಸ್ತಕಗಳು,ಹಸ್ತಪ್ರತಿಗಳನ್ನು ಸಂರಕ್ಷಿಸಿ ಸಂಶೋಧನೆ ನಡೆಸಿ ಉತ್ತೇಜನ ನೀಡಲು
    ಇನ್ಫೋಸಿಸ್ ಪ್ರತಿಷ್ಠಾನ ಮುಂದಾಗಿದೆ.
    ಇನ್ಫೋಸಿಸ್ ಸ್ಥಾಪಕ‌ ನಾರಾಯಣ ಮೂರ್ತಿ ಮತ್ತವರ ಪತ್ನಿ ಸುಧಾ ಮೂರ್ತಿ ಅವರ ಪ್ರತಿಷ್ಠಾನದ ಮೂರ್ತಿ ಟ್ರಸ್ಟ್ ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗಳ, ಪುಸ್ತಕಗಳು, ಹಸ್ತಪ್ರತಿಗಳನ್ನು ಸಂರಕ್ಷಿಸಿ ಸಂಶೋಧನೆ ನಡೆಸಿ ಉತ್ತೇಜನ ನೀಡಲು 7.50
    ಕೋಟಿ ರೂ ಕೊಡುಗೆ ನೀಡಿದೆ. ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗಳ ಸಂಶೋಧನೆ ಅಭಿವೃದ್ಧಿಯಲ್ಲಿ ತೊಡಗಿರುವ ಭಂಡಾರ್ಕರ್ ಓರಿಯೆಂಟಲ್ ರಿಸರ್ಚ್ ಇನ್‍ಸ್ಟಿಟ್ಯೂಟ್‍ಗೆ 7.50 ಕೋಟಿ‌ ರೂಗಳ ಕೊಡುಗೆಯನ್ನು ಮೂರ್ತಿ ಟ್ರಸ್ಟ್ ನೀಡಿದೆ.
    ಕೊಡುಗೆಯಲ್ಲಿ ಮೂರ್ತಿ ಸೆಂಟರ್ ಆಫ್ ಇಂಡಿಕ್ ಸ್ಟಡೀಸ್ ಹೆಸರಿನ 18 ಸಾವಿರ ಚದರ ಅಡಿ ವಿಸ್ತೀರ್ಣದ ಪಾರಂಪರಿಕ ಶೈಲಿಯ,ಇನ್ನೂರು ಆಸನಗಳ ತರಗತಿ ಸಾಮರ್ಥ್ಯ ಹೊಂದಿದ ಶೈಕ್ಷಣಿಕ ಮತ್ತು ಸಂಶೋಧನಾ ಕಟ್ಟಡ, ಸಭಾಂಗಣ ಹಾಗೂ ಪ್ರಾಚೀನ ಪುಸ್ತಕಗಳು, ಹಸ್ತಪ್ರತಿಗಳನ್ನು ಡಿಜಿಟಲೀಕರಣ ಮಾಡಲು ಆಡಿಯೊ- ವಿಶುವಲ್ ಸ್ಟುಡಿಯೊದ ನಿರ್ಮಾಣವನ್ನು ಕೂಡಾ ಒಳಗೊಂಡಿದೆ. ಸುಧಾ ಮೂರ್ತಿಯವರು ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿ ದೇಶವು ಸಾಂಸ್ಕೃತಿಕ ಪರಂಪರೆಯ ಪ್ರಮುಖ ಆಧಾರಸ್ತಂಭವಾಗಿದೆ. ಇದು ಬೌದ್ಧಿಕ ಸಂಶೋಧನಾ ಪ್ರಬಂಧಗಳು ಮತ್ತು ಪುಸ್ತಕಗಳ ಸಮೃದ್ಧಿಗೆ ಕಾರಣವಾಗಿದೆ ಎಂದರು. ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉದ್ದೇಶದಿಂದ ನಾವು ಕೊಡುಗೆ ನೀಡಿದ್ದೇವೆ ಎಂದು ಹೇಳಿದರು. ಭಂಡಾರ್ಕರ್ ನ ಅಧ್ಯಕ್ಷರಾದ ಭೂಪಾಲ್ ಪಟವರ್ಧನ್ ಮಾತನಾಡಿ ಸಂಸ್ಥೆಯು ಭಾರತೀಯ ತತ್ತ್ವಶಾಸ್ತ್ರದಿಂದ ಕಥಕ್‍ವರೆಗೆ ಮತ್ತು ಆಯುರ್ವೇದದಿಂದ ಖಗೋಳಶಾಸ್ತ್ರದವರೆಗೆ ವಿವಿಧ ವಿಷಯಗಳಲ್ಲಿ ಕೆಲಸ ಮಾಡುವ ಸುಮಾರು 40 ವಿದ್ವಾಂಸರನ್ನು ಹೊಂದಿದೆ. ಮುಂಬರುವ ಮೂರ್ತಿ ಸೆಂಟರ್ ಆಫ್ ಇಂಡಿಕ್ ಸ್ಟಡೀಸ್ 60 ಕ್ಕೂ ಹೆಚ್ಚು ವಿದ್ವಾಂಸರಿಗೆ ಅವಕಾಶ ಕಲ್ಪಿಸುತ್ತದೆ. ಅದೇ ಸಮಯದಲ್ಲಿ, ಸಂಸ್ಥೆಯು ಈಗ ಶಿಕ್ಷಣಕ್ಕೂ ಪ್ರವೇಶಿಸಿದೆ ಎಂದರು.

    Verbattle
    Verbattle
    Verbattle
    ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
    Next Article ಪಂಜಾಬ್ ಪೊಲೀಸ್ ಠಾಣೆ ಮೇಲೆ ಪಾಕ್ ಗ್ರನೇಡ್ ದಾಳಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • LinwoodGah on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Akucwl on ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.