Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    ಆರೋಗ್ಯ

    ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!

    vartha chakraBy vartha chakraDecember 2, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    50 ವರ್ಷದೊಳಗಿನ ವ್ಯಕ್ತಿಗಳು ಜಿಮ್‌ಗೆ ಹೋದಾಗ ಅಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕಕಾರಿಯಾಗಿದೆ. ಆರೋಗ್ಯ ತಜ್ಞರು ಜಿಮ್‌ಗೆ ಹೋಗುವ ಮೊದಲು ಅನುಸರಿಸಬೇಕಾದ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನದ ಅಭ್ಯಾಸ, ಕುಟುಂಬದಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಇವುದರಲ್ಲಿ ಯಾವುದಿದ್ದರೂ ಆ ವ್ಯಕ್ತಿಗಳು ವ್ಯಾಯಾಮ ಮಾಡುವಾಗ ಜಾಗರೂಕರಾಗಿರಬೇಕು ಎನ್ನುತ್ತಾರೆ. ಪ್ರಸ್ತುತ ಭಾರತದಲ್ಲಿ ಜಿಮ್‌ಗೆ ಹೋಗುವವರಲ್ಲಿ ಹೃದಯಾಘಾತವು ಆತಂಕಕಾರಿ ಸಂಖ್ಯೆಯನ್ನು ತಲುಪಿದೆ. ಸೆಲೆಬ್ರಿಟಿಗಳಾದ ಸಿದ್ದಾಂತ್ ಸೂರ್ಯವಂಶಿ ಮತ್ತು ರಾಜು ಶ್ರೀವಾಸ್ತವ್ ಅವರು ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು, ಯುವಕರು ಹೃದಯಾಘಾತಕ್ಕೆ ಏಕೆ ಒಳಗಾಗುತ್ತಾರೆ ಎಂದು ಜನರು ಆಶ್ಚರ್ಯ ಪಡುವಂತೆ ಮಾಡಿದೆ. 50 ವರ್ಷದೊಳಗಿನ ವ್ಯಕ್ತಿಗಳು ಜಿಮ್‌ ನಲ್ಲಿ ವ್ಯಾಯಾಮ ಮಾಡಿದ ನಂತರ ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಅವರು ಜಿಮ್‌ಗೆ ಹೋಗುವ ಮೊದಲು ಅನುಸರಿಸಬೇಕಾದ ಕೆಲವು ಪ್ರಮುಖ ಸೂಚನೆಗಳನ್ನು ಆರೋಗ್ಯ ತಜ್ಞರು ಮುಂದಿಟ್ಟಿದ್ದಾರೆ. ಮೊದಲೇ ಇರುವ ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನದ ಇತಿಹಾಸ, ಹೃದ್ರೋಗದ ಕುಟುಂಬದ ಇತಿಹಾಸ ಹೊಂದಿರುವವರು ಜಿಮ್‌ನಲ್ಲಿ ಅತಿಯಾದ ವ್ಯಾಯಾಮ ಮಾಡದಂತೆ ಜಾಗರೂಕರಾಗಿರಬೇಕು. ವ್ಯಾಯಾಮ ಮಾಡುವಾಗ ಆ ವ್ಯಕ್ತಿಯು ಹೆಚ್ಚು ಅಥವಾ ವೇಗವಾಗಿ ವ್ಯಾಯಾಮ ಮಾಡದಿರುವುದು ಅತ್ಯಗತ್ಯ. ಅಚಾತುರ್ಯದ ವ್ಯಾಯಾಮವು ಹೃದಯದ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಆದ್ದರಿಂದ, ಹೆಚ್ಚು ಮಾಡಿದ ವ್ಯಾಯಾಮವನ್ನೇ ಮಾಡುವುದು ಬೊಜ್ಜಿನ ದೇಹ ಹೊಂದಿರುವುದು, ಯಾವುದೇ ವಿರಾಮವಿಲ್ಲದೆ ಓಡುವುದು ಮತ್ತು ಹೆಚ್ಚು ಆಯಾಸ ಮಾಡುವ ವ್ಯಾಯಾಮ ಮಾಡುವುದು ಇಂಥಾ ಯಾವುದೇ ಚಟುವಟಿಕೆ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಇದಲ್ಲದೆ ಓರ್ವ ವ್ಯಕ್ತಿ ಬಾಲ್ಯದಿಂದಲೂ ವ್ಯಾಯಾಮ ಮಾಡದೇ ಇದ್ದಾರೆ ಆತನ ಫಿಟ್ನೆಸ್ ಮಟ್ಟವನ್ನು ತಿಳಿಯದೆಯೆ ಇದ್ದಕ್ಕಿದ್ದಂತೆ ವ್ಯಾಯಾಮ ಚಟುವಟಿಕೆಯನ್ನು ಕೈಗೊಂಡಾಗ ಕೂಡ ಈ ದುರಂತ ಸಂಭವಿಸುತ್ತದೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.
    Next Article ಕರ್ನಾಟಕದಲ್ಲಿ ಮಾನವ ಹಾಲಿನ ಮಾರಾಟ ಮಾಡುವಂತಿಲ್ಲ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    February 2, 2026

    4 Comments

    1. Uibjbc on February 22, 2026 5:38 pm

      Sweet Bonanza combines cute visuals with serious winning power — perfect for casual and sweet bonanza candyland live high-rollers alike. Ante bet or bonus buy? You decide. Spin and win!

      Reply
    2. Uibjbc on February 22, 2026 5:40 pm

      Sweet Bonanza combines cute visuals with serious winning power — perfect for casual and sweet bonanza candyland live high-rollers alike. Ante bet or bonus buy? You decide. Spin and win!

      Reply
    3. Uibjbc on February 22, 2026 5:43 pm

      Sweet Bonanza combines cute visuals with serious winning power — perfect for casual and sweet bonanza candyland live high-rollers alike. Ante bet or bonus buy? You decide. Spin and win!

      Reply
    4. Uibjbc on February 22, 2026 5:45 pm

      Sweet Bonanza combines cute visuals with serious winning power — perfect for casual and sweet bonanza candyland live high-rollers alike. Ante bet or bonus buy? You decide. Spin and win!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ecrkiw on ರೌಡಿಯನ್ನು ಕೊಂದು ಶವ ಸುಟ್ಟರು
    • Jpkywj on ನಕ್ಸಲ್ ಮುಕ್ತವಾಗಲಿದೆ ಕರ್ನಾಟಕ
    • Wbwbha on ಮಾಸಾಂತ್ಯಕ್ಕೆ ಸಲ್ಲಿಕೆಯಾಗಲಿದೆ ಜಾತಿಗಣತಿ ವರದಿ | Caste Census
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.