ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರಪ್ರೇಮಿಗಳ ನಿರೀಕ್ಷೆ ಹೆಚ್ಚಿಸಿದೆ‘ಗೋಲ್ಡನ್ ಸ್ಟಾರ್’ ಗಣೇಶ್, ದಿಗಂತ್ ಮಂಚಾಲೆ, ಪವನ್ ಕುಮಾರ್ ಮುಂತಾದವರು ನಟಿಸಿರುವ ಈ ಸಿನಿಮಾ ಆಗಸ್ಟ್ 12ರಂದು ಬಿಡುಗಡೆ ಆಗಲಿದೆ. ಇಂದು (ಆಗಸ್ಟ್ 1) ಸಿನಿಮಾದ ಅಧಿಕೃತ ಟ್ರೈಲರ್ ಬಿಡುಗಡೆ ಆಗಿದೆ . ಇದಕ್ಕೂ ಮುನ್ನ ನಾಯಕರಾದ ಗಣೇಶ್ ಹಾಗೂ ದಿಗಂತ್ ಅವರ ಕ್ಯಾರೆಕ್ಟರ್ ಇಂಟ್ರೋಡಕ್ಷನ್ ಟೀಸರ್, ಹಾಡುಗಳು ಬಿಡುಗಡೆ ಆಗಿ ಹಿಟ್ ಎನಿಸಿದೆ.“ಸೂರಜ್ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ “ಗಾಳಿಪಟ-2′ ನಲ್ಲಿ ಹಿರಿಯ ನಟ ಅನಂತ ನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

