Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಿ ಮಾಡಿಕೊಂಡ ಅಶೋಕ್ ಖೇಣಿ
    ಸುದ್ದಿ

    ರಾಜಿ ಮಾಡಿಕೊಂಡ ಅಶೋಕ್ ಖೇಣಿ

    vartha chakraBy vartha chakraJanuary 24, 2025424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣ ಪರಸ್ಪರ ರಾಜಿ‌ ಸಂಧಾನ ದೊಂದಿಗೆ ಇತ್ಯರ್ಥಗೊಂಡಿದೆ
    ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರು ದೈವಾಧೀನರಾದ ವೇಳೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಭಕ್ತಾಧಿಗಳು ಆಗಮಿಸುತ್ತಿದ್ದಾಗ ನಡೆದ ಅಹಿತಕರ ಘಟನೆ ಸಂಬಂಧ ಪ್ರಕರಣ ನ್ಯಾಯಾಲದಲ್ಲಿ ಇಂದು ಕಕ್ಷಿದಾರರ ಮಧ್ಯೆ ರಾಜಿಸಂಧಾನದೊಂದಿಗೆ ಇತ್ಯರ್ಥವಾಗಿದೆ.
    ನೈಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಅವರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ವೇಳೆ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು‌ ಇದೀಗ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲಾಗಿದೆ.
    ಜನಪ್ರತಿನಿಧಿಗಳ ವಿಶೇಷನ್ಯಾಯಾಲಯದ ಮುಂದೆ ಕಕ್ಷಿದಾರರಾದ ನೈಸ್ ಸಂಸ್ಥೆ ಮುಖ್ಯಸ್ಥ ಆಶೋಕ್ ಖೇಣಿ, ಈ ಸಂಜೆ ಪತ್ರಿಕೆ ಸಂಪಾದಕ ಟಿ.ವೆಂಕಟೇಶ್, ವಕೀಲ ದೊರೆರಾಜು ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಡಾ.ಎಚ್.ಎಂ.ಕೃಷ್ಣ, ಮಂಡ್ಯ ಶಾಸಕ ರವಿ ಗಣಿಗ ಸೇರಿದಂತೆ ಇತರರು ಹಾಜರಾಗಿದ್ದರು.
    ರಾಜಿಸಂಧಾನಕ್ಕೆ ಎರಡು ಕಡೆಯವರ ಸಮ್ಮತಿ ಇದೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದಾಗ, ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರು ಒಪ್ಪಿಗೆ ಸೂಚಿಸಿ ಪ್ರಕರಣ ಇತ್ಯರ್ಥಗೊಳಿಸಿದರು.
    ಬಳಿಕ ಎಲ್ಲಾ ಕಕ್ಷಿದಾರರು ನ್ಯಾಯಾಲಯದ ಹೊರಗೆ ನಗುಮುಖದಿಂದ ಹಸ್ತಲಾಘವ ಮಾಡಿದರು.
    ಕಳೆದ 2013 ಫೆಬ್ರವರಿ 14ರಂದು ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರು ನಿಧನರಾದಾಗ ಆಸ್ಪತ್ರೆಗೆ ಅಶೋಕ್ ಖೇಣಿ ಭೇಟಿ ನೀಡಿದ್ದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಆಸ್ಪತ್ರೆಯಲ್ಲಿದ್ದರು

    Verbattle
    Verbattle
    Verbattle
    ದೇವೇಗೌಡ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleದಿವಾಕರ್ ಬಾಬು ಕೊಲೆಗೆ ಶ್ರೀ ರಾಮುಲು ಸ್ಕೆಚ್ ಹಾಕಿದ್ದರಾ.?
    Next Article ಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • penaltycasinogame.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • ShumoizolyaciyaAvtosal on ಲೋಕಾಯುಕ್ತಕ್ಕೆ ಏನಾಗಿದೆ.?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.