Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna
    ರಾಜ್ಯ

    ರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna

    vartha chakraBy vartha chakraJanuary 15, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.15- ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷಕ್ಕೆ ಗುಡ್ ಬೈ ಹೇಳಲು ಸಜ್ಜಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ,ಇದೀಗ ತಮ್ಮ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
    ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ತಮ್ಮ ದೆಹಲಿ ಭೇಟಿ‌ ಫಲಪ್ರದವಾಗಿದೆ ಎಂದು ಹೇಳಿದರು.
    ಒಳ್ಳೆಯತನಕ್ಕೆ, ಒಳ್ಳೆಯ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ.ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿರುವುದಾಗಿ ವಿವರಿಸಿದರು.

    ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಪಕ್ಷವು ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.
    ನಾನು ಐದತ್ತು ನಿಮಿಷ ಚರ್ಚೆಗೆ ಅವಕಾಶ ಕೇಳಿದ್ದೆ. ಆದರೆ, ಅವರು ಅರ್ಧ ಗಂಟೆ ಸಮಯ ಕೊಟ್ಟರು. ಎಲ್ಲವನ್ನೂ ಅವರ ಗಮನಕ್ಕೆ ತಂದಿದ್ದೇನೆ. ಕೆಲಸ ಮಾಡಿ ಮುಂದೆ ತೀರ್ಮಾನ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. 28 ಲೋಕಸಭಾ ಕ್ಷೇತ್ರದಲ್ಲಿನ ಎಲ್ಲಾ ವಿವರ ನೀಡಿದ್ದೇನೆ.ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದು ವಿವರಿಸಿದ್ದಾಗಿ ತಿಳಿಸಿದರು.

    ನಾನು ನನ್ನ ಮಗನಿಗಾಗಿ ಏನೂ ಕೇಳಿಲ್ಲ, ಈ ಕ್ಷೇತ್ರದಲ್ಲಿ ನನ್ನದೇ ಆದ ಕೊಡುಗೆ ಇದೆ. ಆದ್ದರಿಂದ ನನ್ನನ್ನು ಗಮನದಲ್ಲಿಟ್ಟು ಆಯ್ಕೆಗೆ ಪರಿಗಣಿಸಿ ಎಂದು ಹೇಳಿದ್ದೇನೆ. ಹೈಕಮಾಂಡ್ ಅವರ ಅಂತರಾಳದ ಮಾತು ಕೇಳಿದೆ. ರಾಷ್ಟ್ರೀಯ ನಾಯಕರ ಅಂತರಾಳದಲ್ಲಿ ಇಷ್ಟು ಒಳ್ಳೆಯ ಮನಸ್ಸಿದೆ ಎನ್ನುವುದು ತಿಳಿಯತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

    Verbattle
    Verbattle
    Verbattle
    m somanna Election
    Share. Facebook Twitter Pinterest LinkedIn Tumblr Email WhatsApp
    Previous Articleಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP
    Next Article ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress
    vartha chakra
    • Website

    Related Posts

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    2 Comments

    1. Dmbgtr on February 13, 2026 1:11 am

      mgm betmgm https://betmgm-play.com/ betmgm South Carolina

      Reply
    2. Xmizqn on February 20, 2026 3:46 am

      Venture forth into realms of untold casino treasures. In crown coin casino login, treasure hunts add adventure. Hunt, find, and flourish!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Tayloradvag on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Edwardwromi on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.