Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    ರಾಜ್ಯ

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    vartha chakraBy vartha chakraJune 5, 20258 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5:
    ಆರ್ ಸಿ ಬಿ ಕ್ರಿಕೆಟ್ ತಂಡದ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.
    ಮತ್ತೊಂದೆಡೆ ಈ ಘಟನೆಗೆ ಕಾರಣವೂ ಯಾರು ಯಾರ ಸೂಚನೆಯ ಮೇರೆಗೆ ವಿಜಯೋತ್ಸವ ಆಯೋಜಿಸಲಾಗಿತ್ತು ಮತ್ತು ಕಾಲ್ತುಳಿತ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
    ಕಾಲ್ತುಳಿತ ಘಟನೆಯ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿಯ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ  ವಿ.ಕಾಮೇಶ್ವರ ರಾವ್ ಬೆಳಿಗ್ಗೆ ಈ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡು ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಿದರು.
    ಇದಾದ ನಂತರ ಹಲವು ಮಂದಿ ವಕೀಲರು ಮತ್ತು ಖಾಸಗಿ ವ್ಯಕ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಪ್ರಕರಣ ದಾಖಲಿಸಿದರು ಈ ಎಲ್ಲವನ್ನು ಮಧ್ಯಾಹ್ನ ವಿಚಾರಣೆಗೆ ನಿಗದಿ ಪಡಿಸಿದ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಿತು.
    ಮಧ್ಯಾಹ್ನ ನ್ಯಾಯ ಪೀಠದ ಮುಂದೆ ಹಾಜರಾದ ಅಡ್ವೂಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸರ್ಕಾರದ ಪರವಾಗಿ ವರದಿ ಮಂಡಿಸಿದರು.
    ಜೂನ್ 3ರಂದು ಆರ್‌ಸಿಬಿ ಐಪಿಎಲ್ ಮ್ಯಾಚ್ ಗೆಲುವು ಸಾಧಿಸಿತು. ಭದ್ರತೆಗಾಗಿ ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದರು. ಬಂದೋಬಸ್ತ್ ಗಾಗಿ 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ವಾಟರ್ ಟ್ಯಾಂಕರ್, ಕೆಎಸ್‌ಆರ್ಪಿ ತುಕಡಿ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿತ್ತು. ನಿನ್ನೆ 1,600 ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಕಾಲ್ತುಳಿತ ಸಂಭವಿಸಿ 56 ಜನರು ಗಾಯಗೊಂಡಿದ್ದರು. ಐವರು ಮಹಿಳೆಯರು ಹಾಗೂ 6 ಪುರುಷರು ಮೃತಪಟ್ಟಿದ್ದಾರೆ. ಕೋಲಾರ, ಉತ್ತರ ಕನ್ನಡ, ತುಮಕೂರು, ಯಾದಗಿರಿ,
    ಮಂಡ್ಯದಿಂದಲೂ ಬೆಂಗಳೂರಿಗೆ ಜನ ಬಂದಿದ್ದರು. ಒಟ್ಟು ನಿನ್ನೆ ಬೆಂಗಳೂರಿಗೆ 2.5 ಲಕ್ಷ ಜನರು ಬಂದಿದ್ದರು ಎಂದು ಕೋರ್ಟ್ಗೆ ತಿಳಿಸಿದರು.
    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 34,600 ಜನರಿಗಷ್ಟೇ ವ್ಯವಸ್ಥೆ ಇದೆ. 33 ಸಾವಿರ ಜನರಿಗಷ್ಟೇ ಟಿಕೆಟ್ ನೀಡುತ್ತಾರೆ. ಆದರೆ ನಿನ್ನೆ ಎರಡೂವರೆ ಲಕ್ಷ ಜನರು ಬಂದಿದ್ದರು.ಸ್ಟೇಡಿಯಂಗೆ 21 ಗೇಟುಗಳಿವೆ, ಎಲ್ಲ ತೆರೆದಿತ್ತೆಂಬ ಮಾಹಿತಿಯಿದೆ. 2 ಲಕ್ಷ ಜನರು ಸ್ಟೇಡಿಯಂ ಸುತ್ತಲೇ ಇದ್ದರು. ಸರ್ಕಾರ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಜನ ಬಂದಿದ್ದರು. ಬೆಂಗಳೂರಿನ ಜಿಲ್ಲಾ ಉಸ್ತುವಾರಿ ಸಚಿವರೂ ಪರಿಶೀಲಿಸುತ್ತಿದ್ದರು ಎಂದು ಸ್ಪಷ್ಟನೆ ನೀಡಿದರು.
    ಈ ವಾದ ಆಲಿಸಿದ ನ್ಯಾಯಪೀಠ ಇದು ಸರ್ಕಾರ ಆ ಯೋಜನೆ ಮಾಡಿದ ಕಾರ್ಯಕ್ರಮವೇ.?
    ಇಂತಹ ಘಟನೆ ತಡೆಗೆ ಎಸ್‌ಒಪಿ ಇರಬೇಕಲ್ಲವೇ.? ವೈದ್ಯಕೀಯ ಸಿಬ್ಬಂದಿ, ಸಿದ್ಧತೆ ಇರಬೇಕಲ್ಲವೇ ಆಯಂಬುಲೆನ್ಸ್ ವ್ಯವಸ್ಥೆ ಇರಬೇಕಲ್ಲವೇ? ಕಾಲ್ತುಳಿತವಾದಾಗ ಏನು ಮಾಡಬೇಕೆಂಬ ಬಗ್ಗೆ ಸಿದ್ಧ ಇರಬೇಕಲ್ಲವೇ?
    ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಬೇಕಲ್ಲವೇ?
    ಇಂತಹ ಮಾರ್ಗಸೂಚಿ ಏನಾದರೂ ಪಾಲಿಸಿದ್ದೀರಾ ?.
    ಒಂದೇ ದಿನ ಎರಡು ಕಡೆ ವಿಜಯೋತ್ಸವ ಆಯೋಜನೆ ಮಾಡಿದ್ದು ಯಾಕೆ?
    ವಾಣಿಜ್ಯ ಉದ್ದೇಶದ ಈ ಕಪ್ ಗೆದ್ದ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದು ಯಾಕೆ?
    ಎಂದು ಪ್ರಶ್ನೆಗಳನ್ನು ಹಾಕಿರುವ ನ್ಯಾಯಪೀಠ ಇವುಗಳಿಗೆಲ್ಲ ಸಮಗ್ರವಾದ ಉತ್ತರ ನೀಡಬೇಕಿದೆ ಎಂದು ಹೇಳಿ ಪ್ರಕರಣದ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

    Verbattle
    Verbattle
    Verbattle
    ಚಿನ್ನ ತುಮಕೂರು ನ್ಯಾಯ Bengaluru ರಾಜ್ಯಪಾಲ ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಂಭ್ರಮಾಚರಣೆ ಅಲ್ಲ ಶೋಕಾಚರಣೆ
    Next Article RCB ವಿರುದ್ಧ FIR ದಾಖಲು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    8 Comments

    1. Cveti nedorogo_wdot on April 1, 2026 5:37 pm

      самые низкие цены на цветы в москве https://cveti-nederogo.ru/ .

      Reply
    2. Sportium on April 2, 2026 12:42 am

      https://sportium.net.co/
      A Sportium Colombia constitui um cassino e site de apostas esportivas digitais que opera com total legalidade mediante licenca da Coljuegos, resultado da alianca entre CIRSA e Ladbrokes desde 2007. Oferece um ambiente completo e seguro onde os usuarios da Colombia tem acesso desde apostas ao futebol ate slots e casino ao vivo com revendedores ao vivo, tudo no mesmo site.

      Reply
    3. MiamiFightCard on April 2, 2026 1:31 am

      https://miamifightcard.com/
      In the context of MediaFightCard, the wagering lines present a fascinating dynamic with belt-holders being the betting underdogs and challengers holding favorite status. In the marquee matchup for the vacant light heavyweight title, previous belt-holder Jiri Prochazka was installed as a slight -143 favorite over the fast-rising Carlos Ulberg, who is listed as a +116 underdog even with his nine-fight winning streak.

      Reply
    4. GerryTatte on April 2, 2026 3:32 am

      https://888starz.net.co/
      888Starz Colombia representa una plataforma de casino online y casa de apuestas que ofrece mas de 9.500 opciones de juego, incluyendo tragamonedas, juegos de mesa con dealer en vivo y una completa cobertura de eventos deportivos que cubre desde la Liga BetPlay pasando por la Champions League y los esports.

      Reply
    5. UFCOdds on April 2, 2026 9:02 am

      https://ufc327odds.com/
      The upcoming UFC 327 light heavyweight championship bout in Miami offers a classic pick’em for the gambling public, as former titleholder Jiri Prochazka (-142) and surging knockout specialist Carlos Ulberg (+120) prepare to square off for the vacant belt. The tight odds are a testament to how comparable these two stand-up fighters really are, setting up a matchup where a bet on either competitor hinges entirely on which devastating skillset you think will reign supreme.

      Reply
    6. Cveti nedorogo_hhot on April 2, 2026 10:15 am

      цены на цветы в москве http://www.cveti-nederogo.ru .

      Reply
    7. Rogerfar on April 2, 2026 3:40 pm

      Есть ощущение, что сейчас это мастхэв для бизнеса: https://iwatt24.ru/uslugi-smm/

      Reply
    8. Rogerfar on April 3, 2026 4:48 am

      Думаю, кому-то может быть полезно: https://f1-it.ru/uslugi-smm-prodvizheniya-v-sotsialynh-setyah.html

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michealpep on ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?
    • Inthvf on ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • Charlesdus on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.