Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಹೈಕೋರ್ಟ್ ಗೆ ಹೊಸ CJ
    ರಾಜ್ಯ

    ರಾಜ್ಯ ಹೈಕೋರ್ಟ್ ಗೆ ಹೊಸ CJ

    vartha chakraBy vartha chakraOctober 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.15- ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಿ.ಬಿ.ವರಳೆ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.
    ಅ.11ರಂದು ಪಿ.ಬಿ.ಹೊರಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕೆಲವು ಮಹತ್ವದ ತೀರ್ಪುಗಳನ್ನು ಗಮನ ಸೆಳೆದಿದ್ದರು.
    ಮಹಾರಾಷ್ಟ್ರದ ನಿಪ್ಪಾಣಿ ಯಲ್ಲಿ ಜನಿಸಿದ್ದ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ ವಿವಿಯಲ್ಲಿ ಕಾನೂನು ಪದವಿ ಪಡೆದು ಹಿರಿಯ ವಕೀಲ ಎಸ್.ಎನ್.ಲೋಹಿಯ ಬಳಿ ಸಹಾಯಕರಾಗಿ ವೃತ್ತಿ ಜೀವನವನ್ನು ಆರಂಭವಿಸಿದರು.
    ನಂತರ ಔರಂಗಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ ಬಾಂಬ್ ಹೈಕೋರ್ಟ್‍ನ ಔರಂಗಬಾದ್ ಪೀಠದಲ್ಲಿ ಮಹಾರಾಷ್ಟ್ರ ಸರ್ಕಾರದ ಸಹಾಯಕ ಅಭಿಯೋಜಕ, 2008ರಲ್ಲಿ ಬಾಂಬೆ ಹೈಕೋರ್ಟ್‍ನ ನ್ಯಾಯಾೀಧಿಶರಾಗಿ ನೇಮಕವಾಗಿದ್ದರು.
    ಹಾಲಿ ಹೈಕೋರ್ಟ್ ನ್ಯಾಯಮೂರ್ತಿ ಅಭಯ್.ಎಸ್ ಓಕಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮುಂಬಡ್ತಿ ಪಡೆದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪಿ.ಬಿ.ವರಳೆ ಅವರನ್ನು ನೇಮಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

    Verbattle
    Verbattle
    Verbattle
    ಕಾನೂನು ನಿಪ್ಪಾಣಿ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ!
    Next Article ಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
    • nouveau casino en ligne fiable on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Everetttup on ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.