Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ
    Viral

    ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ

    vartha chakraBy vartha chakraMarch 31, 20253 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.29-
    ಬ್ರಿಟಿಷರ ವಿರುದ್ಧ ಸಂಘಟಿತ ಹೋರಾಟದ ಮೂಲಕ ಸ್ವಾಭಿಮಾನದ ಕಿಚ್ಚು ಹೊತ್ತಿಸಿದ್ದ ವೀರ ವನಿತೆ
    ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯನ್ನು
    ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
    ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿರುವ ಅವರು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸುವಂತೆ ಮನವಿ ಮಾಡಿದ್ದಾರೆ.
    ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದ್ದಾರೆ
    ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಪ್ರತಿರೋಧವನ್ನು ಮುನ್ನಡೆಸಿದ ಮೊದಲ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಒಬ್ಬರಾಗಿದ್ದಾರೆ. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯವು ರಾಷ್ಟ್ರದಾದ್ಯಂತ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ಈ ಅಪ್ರತಿಮ ನಾಯಕಿಯ ಸಮಾಧಿ ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟದ ಅವಿನಾಭಾವ ಚೈತನ್ಯವನ್ನು ಸಂಕೇತಿಸುವ ಪವಿತ್ರ ಸ್ಥಳವಾಗಿದೆ. ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ಈ ಸ್ಥಳವನ್ನು ರಾಷ್ಟ್ರೀಯವಾಗಿ ಮಹತ್ವದ ಸ್ಮಾರಕವೆಂದು ಘೋಷಿಸಬೇಕೆಂದು ವಿನಂತಿಸುತ್ತಿದ್ದೇನೆ ಎಂದು ಕೋರಿದ್ದಾರೆ.
    ಇಂತಹ ನಿರ್ಧಾರದ ಮೂಲಕ ರಾಣಿ ಚೆನ್ನಮ್ಮ
    ಅವರ ಪರಂಪರೆಯನ್ನು ಸಂರಕ್ಷಿಸುವಲ್ಲಿ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಒಂದು ಸ್ಮರಣೀಯ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ
    ರಾಣಿ ಚೆನ್ನಮ್ಮ ಸಮಾಧಿಯ ತಾಣವು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಆದರೆ, ಅದಕ್ಕೆ ಸರಿಯಾದ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ಈ ಪವಿತ್ರ ಸ್ಥಳವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕವೆಂದು ಮೌಲ್ಯಮಾಪನ ಮಾಡುವ ಮತ್ತು ಘೋಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಸ್ಕೃತಿ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕೆಂದು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

    ನರೇಂದ್ರ ಮೋದಿ Bengaluru ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹನಿ ಟ್ರ್ಯಾಪ್ ತನಿಖೆಗೆ ಹಬ್ಬದ ರಜೆ
    Next Article ಹೀಗೊಂದು ಯೂ ಟರ್ನ್
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    May 29, 2025

    3 Comments

    1. JamesKNist on May 11, 2025 9:36 pm

      ¡Hola, entusiastas del entretenimiento !
      Los bonos sin depГіsito permiten jugar en el casino sin realizar ningГєn pago inicial.
      Juega gratis: 10 euros sin depГіsito en casino confiable – http://www.youtube.com/watch?v=DvFWSMyjao4
      Winzingo te ofrece 10 euros gratis para que comiences a jugar sin preocupaciones. Explora su amplia selecciГіn de juegos y aprovecha esta promociГіn exclusiva. Es el momento ideal para unirte a la diversiГіn.
      ¡Que tengas excelentes oportunidades !

      Reply
    2. JamesWam on May 23, 2025 3:12 pm

      ¡Saludos, amantes del entretenimiento !
      Investiga y elige el que mГЎs se adapte a ti. Recuerda leer siempre los tГ©rminos.
      Juegos de casino online chile con bonos y promociones – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Casinos Chile online ofrecen plataformas seguras y bien reguladas. Esto garantiza una experiencia de juego sin preocupaciones. AdemГЎs, aceptan pagos locales.
      ¡Que disfrutes de botes impresionantes !

      Reply
    3. FrancisTORIE on May 31, 2025 4:56 pm

      ¡Hola, usuarios de plataformas de juego !
      Puedes jugar desde paГ­ses donde las casas reguladas no aceptan jugadores. AquГ­ no hay bloqueos. apuestassinlicencia
      Casas de apuestas sin licencia espaГ±ola con registro instantГЎneo – п»їhttps://apuestas-sin-licencia.net/
      Visitar apuestas-sin-licencia.net te permite conocer las mejores opciones internacionales. Todas ofrecen alta seguridad y jugabilidad inmediata. Sin burocracia ni complicaciones.
      ¡Que disfrutes de recompensas excepcionales !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonRog on ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    • Jeffreytup on ಕಾಡು ಕಡಿದವರನ್ನು ಹುಡುಕಿ | Uttara Kannada
    • wikis.ece.iastate.edu on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe