Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಕಲಿಸಬೇಕಾ..??
    ಸುದ್ದಿ

    ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಕಲಿಸಬೇಕಾ..??

    vartha chakraBy vartha chakraMay 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಉರ್ದು ಶಾಲೆಗಳಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂದು ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಯ ನೂತನ ಕಟ್ಟಡ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಗೆ ಮಕ್ಕಳು ಬರೋದೆ ಕಷ್ಟವಾಗಿತ್ತು. ಯಾಕಂದ್ರೇ ಆ ಶಾಲೆ ಬಹಳ ಹಾಳಾಗಿತ್ತು, ಸ್ವಚ್ಛತೆ ಸೇರಿದಂತೆ ವಿವಿಧ ಸೌಕರ್ಯಗಳ ಕೊರತೆ ಕೂಡ ಇತ್ತು. ಐದಾರು ತಿಂಗಳ ಹಿಂದೆ ನಾನು ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. 50 ಲಕ್ಷ ಶಾಸಕರ ಅನುದಾನದಲ್ಲಿ ಹೊಸ ಕಟ್ಟಡ ರೆಡಿ ಮಾಡಿ, ಇಂದು ಉದ್ಘಾಟನೆ ಮಾಡಲಾಗಿದೆ ಎಂದರು.
    ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡೋದಿಲ್ಲ ಎನ್ನುವಂತಹ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಷ್ಟ್ರಗೀತೆಯನ್ನು ಉರ್ದು ಶಾಲೆಯಲ್ಲಿ ಹಾಡಲಾಗುತ್ತಿದೆ. ನಾವು ಈ ಹಿಂದಿನಿಂದಲೂ ಹಾಡಿಕೊಂಡು ಬರ್ತಾ ಇದ್ದೇವೆ ಎಂದು‌ ಹೇಳಿದರು.
    ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲ ಎನ್ನೋ ವಿವಾದ ಸೃಷ್ಠಿಸಲಾಗುತ್ತಿದೆ. ಏನ್ ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.? ಇದೆಲ್ಲಾ ಮುಂಬರುವ ವಿಧಾನಸಭಾ ಚುನಾವಣೆಯ ಗಿಮಿಕ್ ಅಷ್ಟೇ. ಈಗ ಅದನ್ನೆಲ್ಲಾ ನಾ ಮಾತನಾಡೋದಿಲ್ಲ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಮಾತನಾಡುವೆ ಎಂದರು.

    Verbattle
    Verbattle
    Verbattle
    zameer ahmad khan spoke about pramod muthaaliq
    Share. Facebook Twitter Pinterest LinkedIn Tumblr Email WhatsApp
    Previous Articleಕೇದಾರದಲ್ಲಿ ಡಿಕೆಶಿ ದಂಪತಿ
    Next Article ಯದುವೀರ್‌ಗೆ ಪಟ್ಟ! ಪ್ರತಾಪಸಿಂಹ ಎತ್ತಂಗಡಿ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.