Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    Trending

    ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.

    vartha chakraBy vartha chakraJune 26, 20248 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 26:
    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಹೇಳಿದರು
    ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ರಾಹುಲ್ ಗಾಂಧಿಯವರಿಗೆ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ ಎಂದು ತಿಳಿಸಿದರು
    ರಾಹುಲ್ ಗಾಂಧಿ ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics rahul gandhi siddaramaiah Trending Varthachakra ಕಾಂಗ್ರೆಸ್ Election ನರೇಂದ್ರ ಮೋದಿ ನ್ಯಾಯ ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಯಾಕೆ ಹೀಗೆ.?
    Next Article ಡಿ.ಕೆ.ಸೊಕ್ಕು ಮುರಿಯಲು ಸಿದ್ದರಾಮಯ್ಯ ತಂತ್ರ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zkbeou on ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ | Lakshman
    • LinwoodGah on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Xfjviy on ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.