Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಂಚ ಆರೋಪದ ಸುಳಿಯಲ್ಲಿ Pralhad Joshi
    ರಾಜ್ಯ

    ಲಂಚ ಆರೋಪದ ಸುಳಿಯಲ್ಲಿ Pralhad Joshi

    vartha chakraBy vartha chakraFebruary 7, 2023Updated:March 20, 202318 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಅಖಿಲ ಭಾರತ ವೈದ್ಯಕೀಯ ಸಂಸ್ಥೆ (AIMS) ಯಲ್ಲಿ ಹುದ್ದೆ ಕೊಡಿಸಲು ಹಾಗೂ ರಾಷ್ಟ್ರೀಯ ವೈದ್ಯಕೀಯ ಮಂಡಳಿ (NMC)ಯ ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಲಂಚದ ಹಣ ಪಡೆದಿದೆ ಎಂದು JDS ಆರೋಪಿಸಿದೆ. ಈ ಕುರಿತಾದ ದಾಖಲೆ ಬಿಡುಗಡೆ ಮಾಡಿದ ವಿಧಾನ ಪರಿಷತ್ ನ ಜೆಡಿಎಸ್ ನಾಯಕ ಭೋಜೇಗೌಡ (Bhoje Gowda) ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವುದು ರಾಜ್ಯಕ್ಕೆ ಗೊತ್ತಾಗಬೇಕಿದೆ. ತಾವು ಶುದ್ಧರು, ಪರಿಶುದ್ಧರು ಎಂದು ಬೊಬ್ಬಿರಿದು ಹೇಳುವ ಅವರ ಕರ್ಮಕಾಂಡ ಇಲ್ಲಿದೆ ನೋಡಿ’ ಎಂದು ಹೇಳಿದರು.

    ‘ಪ್ರಹ್ಲಾದ್ ಜೋಶಿಯವರು ನಮ್ಮ ಪಕ್ಷದ ಬಗ್ಗೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D. Deve Gowda) ರ  ಕುಟುಂಬದ ಕುರಿತು ಲಘುವಾಗಿ ಮಾತಾಡಿದ್ದಾರೆ. ಆದರೆ, ತಮ್ಮ ಕಚೇರಿಯಲ್ಲಿ ನಡೆದಿರುವ ಈ ಕಳ್ಳ ವ್ಯವಹಾರದ ಬಗ್ಗೆ ಕೇಂದ್ರ ಸಚಿವರು ಏನು ಹೇಳುತ್ತಾರೆ’ ಎಂದು ಅವರು ಪ್ರಶ್ನಿಸಿದರು. ‘ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೇಂದ್ರದ ಸರಕಾರದ ಹುದ್ದೆಗಳನ್ನು ಕಾಸಿಗಾಗಿ ಬಿಕರಿಗಿಡಲಾಗಿದೆ. ಹಣವನ್ನು ಎರಡು ಬಾರಿ ಬ್ಯಾಂಕ್ ಖಾತೆಗೆ ಹಾಕಿಸಿಕೊಳ್ಳಲಾಗಿದೆ’ ಎಂದು ಆರೋಪಿಸಿದರು.

    ಬ್ಯಾಂಕ್ ಖಾತೆಯ ವಿವರಗಳನ್ನು ಹಾಗೂ ಅಂದಿನ ಕೇಂದ್ರದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ (Dr. Harsh Vardhan) ಅವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿದ್ದ ಪತ್ರವೊಂದನ್ನು ಕೂಡ ಬಿಡುಗಡೆ ಮಾಡಿದರು. ‘ಕೇಂದ್ರದ ಆರೋಗ್ಯ ಸಚಿವರು ಮಾಡಿಕೊಟ್ಟ ಕೆಲಸಕ್ಕೆ ಪ್ರತಿಯಾಗಿ ಅವರ ಸಂಪುಟ ಸಹೋದ್ಯೋಗಿ ಆಗಿದ್ದ  ಪ್ರಹ್ಲಾದ್ ಜೋಶಿ ಅವರ ಕಚೇರಿಗೆ ಹಣ ತಲುಪಿಸಲಾಗಿದೆ’ ಎಂದು ದೂರಿದರು.

    ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಒತ್ತಾಯ ಮಾಡಿದ ಅವರು, ‘ಈ ಹಣವನ್ನು ಯಾರು ಯಾರಿಗೆ ಕೊಟ್ಟಿದ್ದಾರೆ, ಕಾಸಿಗಾಗಿ ಹುದ್ದೆ ಮಾರಾಟ ಮಾಡಿಕೊಂಡ ಈ ಬಹುಕೋಟಿ ಹಗರಣದ ನಿಜವಾದ ಕಿಂಗ್ ಪಿನ್ ಯಾರು? ಇದರಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ’ ಎಂದು ಆಗ್ರಹಿಸಿದರು.

    ‘ಈ ವ್ಯವಹಾರದಲ್ಲಿ ಒಟ್ಟು ಎರಡೂವರೆ ಕೋಟಿ ರೂಪಾಯಿ ಹಣ ಸಂದಾಯ ಆಗಿದೆ. ಈ ಹಣವನ್ನು ಯಾರಿಗೋಸ್ಕರ, ಯಾರು, ಯಾರಿಂದ ಹಣ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಉತ್ತರ ಕೊಡಬೇಕಿದೆ’ ಎಂದರು. ‘ನ್ಯಾಷನಲ್ ಮೆಡಿಕಲ್ ಕೌನ್ಸಿಲ್ (NMC) ನಲ್ಲಿ ಮೆಂಬರ್ ಮಾಡ್ತೀವಿ ಅಂತ ಹಣ ಪಡೆದಿದ್ದಾರೆ. ಹಾಗೆಯೇ, ಏಮ್ಸ್ ಡೈರಕ್ಟರ್ ಮಾಡ್ತೀನಿ ಅಂತ ಹಣ ಪಡೆಯಲಾಗಿದೆ. ಅಂದಿನ ಕೇಂದ್ರದ ಆರೋಗ್ಯ ಸಚಿವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿರುವ ಪತ್ರಕ್ಕೂ ಹಾಗೂ ಈ ಹಣ ಸಂದಾಯಕ್ಕೂ ಇರುವ ಲಿಂಕ್ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಪಡಿಸಿದರು.

    ‘ಇದೇ ಪ್ರಕರಣದ ಬಗ್ಗೆ ಇನ್ನೂ ಹಲವಾರು ದಾಖಲೆಗಳು ಇವೆ. ಈ ದಾಖಲೆಗಳು ಕೇವಲ ಸ್ಯಾಂಪಲ್ ಮಾತ್ರ. ಇನ್ನೂ ಸ್ವಲ್ಪ ದಿನದಲ್ಲೇ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡ್ತೀವಿ’ ಎಂದು ಅವರು ತಿಳಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (C M Ibrahim), ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರಮೇಶ್ ಗೌಡ (H. M. Ramesh Gowda) ಈ ಸಂದರ್ಭದಲ್ಲಿ ಇದ್ದರು.

    Verbattle
    Verbattle
    Verbattle
    #JDS BJP C M Ibrahim crime Dr. Harsh Vardhan Government H. M. Ramesh Gowda H.D. Deve Gowda JDS m News NMC Politics Pralhad joshi ಅಪರಾಧ ಸುದ್ದಿ ಆರೋಗ್ಯ ಲಂಚ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleATM ಗೆ ಹಾಕುವ‌ ಹಣದೊಂದಿಗೆ ಪರಾರಿ
    Next Article ಮತದಾರರಿಗೆ TV ಹಂಚಿದ ಶಾಸಕ
    vartha chakra
    • Website

    Related Posts

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    18 Comments

    1. Wnaaqw on February 15, 2026 11:58 pm

      mcluck North Carolina mcluckcasinogm mcluck California

      Reply
    2. Wnaaqw on February 16, 2026 12:00 am

      mcluck North Carolina mcluckcasinogm mcluck California

      Reply
    3. Wnaaqw on February 16, 2026 12:02 am

      mcluck North Carolina mcluckcasinogm mcluck California

      Reply
    4. Wnaaqw on February 16, 2026 12:04 am

      mcluck North Carolina mcluckcasinogm mcluck California

      Reply
    5. Vrapmd on February 17, 2026 2:54 pm

      Featuring Paris Hilton as a brand representative in the quondam and in energetic dealer tables, wow vegas casino online remains a top sweepstakes casino choice. It offers complimentary coins pro fun ad lib plus the thrilling opportunity to cash in prizes from Sweepstakes Coins.

      Reply
    6. Vrapmd on February 17, 2026 2:56 pm

      Featuring Paris Hilton as a brand representative in the quondam and in energetic dealer tables, wow vegas casino online remains a top sweepstakes casino choice. It offers complimentary coins pro fun ad lib plus the thrilling opportunity to cash in prizes from Sweepstakes Coins.

      Reply
    7. Vrapmd on February 17, 2026 2:57 pm

      Featuring Paris Hilton as a brand representative in the quondam and in energetic dealer tables, wow vegas casino online remains a top sweepstakes casino choice. It offers complimentary coins pro fun ad lib plus the thrilling opportunity to cash in prizes from Sweepstakes Coins.

      Reply
    8. Vrapmd on February 17, 2026 2:59 pm

      Featuring Paris Hilton as a brand representative in the quondam and in energetic dealer tables, wow vegas casino online remains a top sweepstakes casino choice. It offers complimentary coins pro fun ad lib plus the thrilling opportunity to cash in prizes from Sweepstakes Coins.

      Reply
    9. Squdqw on February 18, 2026 9:12 pm

      Step boldly into arenas of chance and strategy. In coins crown casino, esports betting adds modern twists. Bet on the future and win!

      Reply
    10. Squdqw on February 18, 2026 9:16 pm

      Step boldly into arenas of chance and strategy. In coins crown casino, esports betting adds modern twists. Bet on the future and win!

      Reply
    11. Squdqw on February 18, 2026 9:20 pm

      Step boldly into arenas of chance and strategy. In coins crown casino, esports betting adds modern twists. Bet on the future and win!

      Reply
    12. Squdqw on February 18, 2026 9:24 pm

      Step boldly into arenas of chance and strategy. In coins crown casino, esports betting adds modern twists. Bet on the future and win!

      Reply
    13. Squdqw on February 18, 2026 9:27 pm

      Step boldly into arenas of chance and strategy. In coins crown casino, esports betting adds modern twists. Bet on the future and win!

      Reply
    14. Rrqboy on February 20, 2026 10:17 pm

      Feast your eyes on Sweet Bonanza — a slot full of treats and tremendous multipliers! Free spins sweet bonanza real money feature turns good spins into legendary ones. Try it now!

      Reply
    15. Rrqboy on February 20, 2026 10:19 pm

      Feast your eyes on Sweet Bonanza — a slot full of treats and tremendous multipliers! Free spins sweet bonanza real money feature turns good spins into legendary ones. Try it now!

      Reply
    16. Rrqboy on February 20, 2026 10:22 pm

      Feast your eyes on Sweet Bonanza — a slot full of treats and tremendous multipliers! Free spins sweet bonanza real money feature turns good spins into legendary ones. Try it now!

      Reply
    17. Rrqboy on February 20, 2026 10:25 pm

      Feast your eyes on Sweet Bonanza — a slot full of treats and tremendous multipliers! Free spins sweet bonanza real money feature turns good spins into legendary ones. Try it now!

      Reply
    18. Rrqboy on February 20, 2026 10:26 pm

      Feast your eyes on Sweet Bonanza — a slot full of treats and tremendous multipliers! Free spins sweet bonanza real money feature turns good spins into legendary ones. Try it now!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Derekdig on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Dennisded on ಆಪರೇಷನ್ ಕಮಲ ಯತ್ನ ನಿಜವಂತೆ.
    • Dennisded on ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.