Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲವ್ ಮತ್ತು ದೋಖಾ.
    Trending

    ಲವ್ ಮತ್ತು ದೋಖಾ.

    vartha chakraBy vartha chakraNovember 25, 202443 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.24-
    ಪ್ರೀತಿಯಿಂದ ತನ್ನನ್ನು ಭೇಟಿ ಮಾಡಲು ಬಂದ ಪ್ರಿಯಕರನನ್ನು ಆಪ್ತರ ಮೂಲಕ ಅಪಹರಣ ಮಾಡಿಸಿ  ಸುಲಿಗೆ ಮಾಡಿದ್ದ ಪ್ರಿಯತಮೆ ಸಿನಿಮೀಯ ರೀತಿಯಲ್ಲಿ ಕೋರಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
    ಪ್ರಿಯತಮೆಯೇ ಸುಲಿಗೆ ಹಿಂದಿನ ಕಿಂಗ್‌ಪಿನ್‌ ಎಂಬ ವಿಷಯ ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.
    ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕಂತೆ, ನಿನ್ನ ಬಳಿಯಿರುವ ಚಿನ್ನಾಭರಣ ಹಾಕಿಕೊಂಡು ಇನ್ನೋವಾ ಕಾರಿನಲ್ಲಿ ಬಾ ಎಂದು ಪ್ರಿಯತಮೆ  ಫೋನ್‌ ಮಾಡಿದ್ದಾಳೆ.
    ಮೋನಿಕಾ ಮಾತು ನಂಬಿದ ಪ್ರಿಯಕರ 60 ಗ್ರಾಂ ಚಿನ್ನಾಭರಣದ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾಗ  ಮೋನಿಕಾ ಅಂಡ್ ಗ್ಯಾಂಗ್ ಶಿವನನ್ನ ಅಪಹರಣ ಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದರೆ ಪ್ರಿಯತಮೆ ಶಿವನಿಗೆ 5 ಲಕ್ಷ ರೂ. ಕೊಡಲು ಒಪ್ಪಿಸಿದ್ದಳು. ಎಟಿಎಂ ಕಾರ್ಡ್ ಮೆಜೆಸ್ಟಿಕ್ ಅಡ್ರೆಸ್‌ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳಲು ಬಂದಿದ್ದರು.
    ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಇದೇ ವೇಳೆ ರೌಂಡ್ಸ್‌ನಲ್ಲಿದ್ದ ಪಿಎಸ್‌ಐ ಮಾದೇಶ್‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಮತ್ತು ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ.
    ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್‌ನನ್ನು ಬಂಧಿಸಿದ್ದಾರೆ. ಬಂಧಿತ ಏಳು ಮಂದಿಯೂ ಆಂಧ್ರದ ನೆಲ್ಲೂರು ಮೂಲದವರು ಎಂದು ತಿಳಿಸಿದ್ದಾರೆ.
    ಇನ್ನೂ ಪ್ರಕರಣದ ಕುರಿತು ಮಾತನಾಡಿದ ಡಿಸಿಪಿ ಸಾರಾ ಫಾತಿಮಾ, ಪ್ರಕರಣದಲ್ಲಿ ಯುವತಿ ಸೇರಿ 7 ಆರೋಪಿಗಳ ಬಂಧನವಾಗಿದೆ. 7 ಜನ ಆರೋಪಿಗಳಲ್ಲಿ ಇಬ್ಬರ ಮೇಲೆ 5ಕ್ಕೂ ಹೆಚ್ಚು ಪ್ರಕರಣಗಳಿವೆ. ದೂರುದಾರ, ಆರೋಪಿ ಯುವತಿಗೆ ಮೂರ್ನಾಲ್ಕು ವರ್ಷದಿಂದ ಪರಿಚಯದಲ್ಲಿದ್ದ, ನೆಲ್ಲೂರಿನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ. ಕೋರಮಂಗಲ ಎಸ್‌ಐ ರಾತ್ರಿ ಗಸ್ತಿನ ಲ್ಲಿದ್ದಾ ಗ ಎಟಿಎಂ ಬಳಿ ಆರೋಪಿಗಳ ನಡುವೆ ಗಲಾಟೆ ನಡೆದಿದೆ.
    3 ಜನರ ಜಗಳ  ಕಂಡು ಬಂದಾಗ ಗಮನಿಸಿ ಅನುಮಾನ ಬಂದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ವಿಚಾರಣೆ ಮಾಡಿದಾಗ ಅಪಹರಣವಾಗಿರುವುದು ಆಗಿರುವುದು ಬೆಳಕಿಗೆ ಬಂದಿದೆ. ಹಣ ಡ್ರಾ ಮಾಡುತ್ತಿರುವುದು ಸುಲಿಗೆ ಹಣ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.
    ಆರೋಪಿ ಮೋನಿಕಾ ತನ್ನ ಗೆಳೆಯ ಶಿವನನ್ನು ಆಂಧ್ರದಿಂದ ಹಿಂದೂಪುರದ ಬಳಿಯ ಪೆನುಕೊಂಡ ಪಾವಗಡ ಬಳಿ ಕರೆಸಿದ್ದಾಳೆ. ಬಳಿಕ 4 ಆರೋಪಿಗಳು ಅಪಹರಿಸಿ ಪಾವಗಡದ ಒಂದು ಖಾಸಗಿ ಹೋಟೇಲ್‌ನಲ್ಲಿ 3 ದಿನ ಕೂಡಿ ಹಾಕಿದ್ದಾರೆ. ಅವನ ಬಳಿ ಇರುವ ಚಿನ್ನಾಭರಣ ಪಡೆದು ಅಡವಿಟ್ಟಿದ್ದಾರೆ. ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ದೂರುದಾರ ತನ್ನ ಸ್ನೇಹಿತರಿಂದ ಬ್ಯಾಂಕ್‌ಗೆ 5 ಲಕ್ಷ ಹಾಕಿಸಿಕೊಂಡಿದ್ದಾನೆ. ನಂತರ ಡೆಬಿಟ್ ಕಾರ್ಡ್ ಮನೆಯಲ್ಲಿ ಬಿಟ್ಟು ಬಂದಿದ್ದೇನೆ ಅದನ್ನ ಬೆಂಗಳೂರು ಅಡ್ರೆಸ್‌ಗೆ ಕೋರಿಯರ್ ಮಾಡಿ ಎಂದು ಹೇಳಿದ್ದಾನೆ. ಹಣವನ್ನ ವಿತ್‌ಡ್ರಾ ಮಾಡುವ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. 5 ಲಕ್ಷ ರೂ. ನೀಡಿರುವುದಾಗಿ ದೂರುದಾರ ಹೇಳಿದ್ದಾನೆ, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿದಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending ಚಿನ್ನ Bengaluru ಮೈ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೇರ್ ಡ್ರೈಯರ್ ಸ್ಪೋಟದ ಹಿಂದಿನ ಅಸಲಿ ಕಹಾನಿ.
    Next Article  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • pas88 slot on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • Glennhof on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.