Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಚಪ್ಪಲಿ ಸೇವೆ.
    ಅಪರಾಧ

    ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಚಪ್ಪಲಿ ಸೇವೆ.

    vartha chakraBy vartha chakraDecember 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗ್ವಾಲಿಯರ್.
    ಮಧ್ಯ ಪ್ರದೇಶ ಲೋಕೋಪಯೋಗಿ ಇಲಾಖೆ ಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬನನ್ನು ಹಿಡಿದುಕೊಂಡ ಮಹಿಳೆ ಮಾನ ಬಂದಂತೆ ಚಪ್ಪಲಿಯಲ್ಲಿ ಥಳಿಸಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆ ಅಧಿಕಾರಿಯನ್ನು ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ.
    ಮಹಿಳೆಯಿಂದ ಚಪ್ಪಲಿಯಲ್ಲಿ ಏಟು ತಿನ್ನುತ್ತಿರುವ ವ್ಯಕ್ತಿಯನ್ನು ಮಧ್ಯಪ್ರದೇಶದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್
    ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದೆ
    ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿದ ಈ ಎಂಜಿನಿಯರ್ ಆನಂತರ ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ .
    ಕೆಲಸ ಕೊಡಿಸುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿ, ತಮ್ಮ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ
    ಈ ಘಟನೆಯ ನಂತರ, ಕೋಪಗೊಂಡ ಸ್ಥಳೀಯ ಜನರು ಮತ್ತು ಮಹಿಳೆಯ ಕುಟುಂಬ ಸದಸ್ಯರು ಇಂಜಿನಿಯರ್ ಅನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ.
    ಅದರ ವಿಡಿಯೋ  ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿ ಗ್ವಾಲಿಯರ್ ಸಮೀಪದ ದಾತಿಯಾ ನಿವಾಸಿ ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದ್ದು. ಇವರು ದಾಬಾದಲ್ಲಿ ಸಬ್ ಇಂಜಿನಿಯರ್ ಆಗಿ ನೇಮಕಗೊಂಡಿದ್ದಾರೆ. ಉದ್ಯೋಗದ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

    Karnataka Trending Varthachakra ಅಪರಾಧ ಸುದ್ದಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    Next Article ಪೊಲೀಸ್ ಲಾಠಿ ಚಾರ್ಜ್.
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    December 5, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    December 4, 2025

    ಫೇಕ್ ಬೆಸ್ಕಾಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆ!

    December 2, 2025

    1 Comment

    1. Jerryrobre on November 24, 2025 7:08 pm

      ?Celebremos a cada hallador de tesoros !
      Algunos usuarios prefieren casino sin verificaciГіn porque permite comenzar a jugar en segundos sin burocracia. Las guГ­as de crypto casino no kyc explican cГіmo aprovechar estas ventajas. Por eso crece su popularidad en toda la comunidad.
      Acceder a casino online gratis sin registro es perfecto para sesiones rГЎpidas sin verificaciones extensas. Gracias a portales como casino gratis sin registrarse, los usuarios identifican casinos confiables. Esto aporta tranquilidad y una experiencia fluida.
      casinos sin kyc para jugadores que buscan comodidad – п»їhttps://bar-celoneta.es/
      ?Que la suerte te acompane con deseandote la alegria de jackpots memorables!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_cjOt on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • RalphNax on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Williamgeate on ಅಗಲಿದ “ಕಲಾ ತಪಸ್ವಿ”
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe