Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕೀಲ್ ಸಾಬ್ ಜೈಲಿಂದ ಬಿಡುಗಡೆ
    ಸುದ್ದಿ

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    vartha chakraBy vartha chakraApril 30, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.30- ಬಿಗ್​ಬಾಸ್ ಸ್ಪರ್ಧಿ, ವಕೀಲ ಜಗದೀಶ್ 93 ದಿನಗಳ ಜೈಲು ಶಿಕ್ಷೆ ಅನುಭವದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.
    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ.
    ಕಳೆದ ಜನವರಿ 24ರಂದು ಬಂಧನವಾದ ದಿನ ಜಗದೀಶ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅನ್ನು ಸಹ ಹಂಚಿಕೊಂಡಿದ್ದರು. ಇದೀಗ 93 ದಿನಗಳ ಬಳಿಕ ಅವರು ಜೈಲಿಂದ ಹೊರಬಂದಿದ್ದಾರೆ.
    ಫೇಸ್​ಬುಕ್​​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ನಾನು.
    ಪಿಎಸ್ ಐ ಹಗರಣವನ್ನು ಬಯಲು ಮಾಡಿ ಎಡಿಜಿಪಿ ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ತಂಡ, ದೊಡ್ಡ ರಾಜಕಾರಣಿಗಳ ರಾಸಲೀಲೆ ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು , ಇವೆಲ್ಲವೂ ನನ್ನ ಹೋರಾಟದ ಭಾಗ’ ಎಂದಿದ್ದಾರೆ ಜಗದೀಶ್.
    ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, ಜ.25 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ’ ಎಂದಿದ್ದಾರೆ

    Verbattle
    Verbattle
    Verbattle
    ಡ್ರಗ್ಸ್ ನ್ಯಾಯ Bengaluru ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleCM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?
    Next Article ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Pemtwp on February 13, 2026 3:05 am

      betmgm free 200 https://betmgm-play.com/ betmgm MT

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rvtytb on ಪುನೀತ್ ಕೆರೆಹಳ್ಳಿ ಬಂಧನ | Puneet kerehalli
    • casino cz_cdsr on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • Odxamj on ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.