Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರುಣಾರ್ಭಟ
    Bengaluru

    ವರುಣಾರ್ಭಟ

    vartha chakraBy vartha chakraMay 19, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ .ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ನಗರದಲ್ಲಂತೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲಾ ಹೊಳೆಯಂತಾಗಿವೆ.ವಿನೋಬ ನಗರದ ತಗ್ಗು‌ ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಯಿತು.
    ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹೊಸನಗರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

    Verbattle
    Verbattle
    Verbattle
    rain in shimoga
    Share. Facebook Twitter Pinterest LinkedIn Tumblr Email WhatsApp
    Previous Articleವಿವೇಕಾನಂದರ ವಂಶಸ್ಥರು..!
    Next Article ಬಣ್ಣ ಬದಲಿಸತ್ತೆ ಈ ಮೀನು!
    vartha chakra
    • Website

    Related Posts

    ಮನರೇಗಾ ಉಳಿಸಲು ಜ. 27 ರಂದು ‘ರಾಜಭವನ ಚಲೋ’: ಕೇಂದ್ರದ ವಿರುದ್ಧ ಗುಡುಗಿದ ಡಿಸಿಎಂ ಡಿ.ಕೆ. ಶಿವಕುಮಾರ್

    January 26, 2026

    ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಡೇಟ್ ಫಿಕ್ಸ್

    January 14, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    January 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesBency on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Tracymix on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.