Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    ಸುದ್ದಿ

    ವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು

    vartha chakraBy vartha chakraMay 24, 202526 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಮೇ.24-ತಾಳಿ ಕಟ್ಟುವ ವೇಳೆ ವರನ ಜೊತೆಗೆ ಮದುವೆ ಬೇಡ ಎಂದು ಹಠ ಹಿಡಿದಿದ್ದ ವಧು ಕೊನೆಗೆ ಪ್ರಿಯಕರನ ಜೊತೆ ಸರಳ ವಿವಾಹವಾಗಿದ್ದಾರೆ.
    ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿರುವ ಗಣಪತಿ ದೇವಾಲಯದಲ್ಲಿ ವಧು ಪಲ್ಲವಿ ಪ್ರಿಯಕರ ರಘು ಜೊತೆ ಪೋಷಕರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಪಲ್ಲವಿ ಪತಿ ರಘು ಹಾಸನ ತಾಲೂಕಿನ ಬಸವನಹಳ್ಳಿ ನಿವಾಸಿಯಾಗಿದ್ದಾರೆ.
    ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ನಡುವೆ ವಿವಾಹ ನಿಶ್ಚಯವಾಗಿತ್ತು. ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಬೆಳಗ್ಗೆ 9 ಗಂಟೆಗೆ ವರ, ವಧು ಪಲ್ಲವಿಗೆ ತಾಳಿ ಕಟ್ಟಬೇಕಿತ್ತು. ಆದರೆ, ತಾಳಿ ಕಟ್ಟುವ ವೇಳೆ ವಧು ಪಲ್ಲವಿ ತಲೆ ಅಲ್ಲಾಡಿಸಿ ನನಗೆ ಈ ಮದುವೆ ಬೇಡ ಎಂದಿದ್ದರು.
    ತಾಳಿ ಕಟ್ಟುವ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿತ್ತು. ಆಗ ವಧು ಪಲ್ಲವಿ ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರೂ ಕೇಳದ ವಧು ಪಲ್ಲವಿ ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದರು. ತಾಳಿ ಕೈಯಲ್ಲಿ ಹಿಡಿದು ಮದುಮಗ ಮಾಡಿದ ಮನವೊಲಿಕೆಗೂ ಪಲ್ಲವಿ ಮನಸ್ಸು ಕರಗಲಿಲ್ಲ. ಕಲ್ಯಾಣ ಮಂಟಪದಲ್ಲಿ ಗೊಂದಲ ಹಾಗೂ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.
    ಹೆಣ್ಣಿನ ಅಪ್ಪ-ಅಮ್ಮ ಹಾಗೂ ಕುಟುಂಬಸ್ಥರು ಯುವತಿಯ ಮನವೊಲಿಕೆ ಮಾಡಿದ್ದರೂ ಆಕೆ ಒಪ್ಪಿರಲಿಲ್ಲ. ಈ ವೇಳೆ ಪೊಲೀಸರು ಮಧ್ಯಪ್ರವೇಶ ಮಾಡಿದ್ದರು.
    ಪೊಲೀಸರ ಬಳಿ ಕೂಡ ಯುವತಿ ತಾನು ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹೇಳಿದ್ದಾರೆ. ರಘು ಎಂಬಾತನನ್ನು ಪಲ್ಲವಿ ಪ್ರೀತಿಸುತ್ತಿರುವ ವಿಚಾರ ಗೊತ್ತಾಗಿತ್ತು. ಇದೀಗ, ಪಲ್ಲವಿ ತಾನು ಇಷ್ಟಪಟ್ಟ ಹುಡುಗನ ಜೊತೆಗೆನೇ ವಿವಾಹವಾಗಿದ್ದಾರೆ. ಮದುವೆ ಅರ್ಧದಲ್ಲೇ ನಿಂತುಹೋಗಿದ್ದ ಕಲ್ಯಾಣ ಮಂಟಪದ ಆವರಣದಲ್ಲೇ ಈ ದೇವಾಲಯ ಇದ್ದು, ಗಣಪತಿ ದೇವಾಲಯದ ಆವರಣದಲ್ಲಿ ಸರಳ ವಿವಾಹ ನಡೆದಿದೆ. ಕೆಲ ಸ್ನೇಹಿತರು ಸಂಧಾನಕಾರರ ಮಧ್ಯಸ್ಥಿಕೆಯಲ್ಲಿ ಈ ವಿವಾಹ ನೆರವೇರಿದೆ

    Verbattle
    Verbattle
    Verbattle
    ಮದುವೆ ಶಾಲೆ ಸರ್ಕಾರ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
    Next Article ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Hlbucm on ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    • LinwoodGah on ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.