ನವದೆಹಲಿ: ಗ್ಯಾನ್ವಾಪಿ ಮಸೀದಿ ಪ್ರಕರಣ ಸಂಕೀರ್ಣ ಹಾಗು ಸೂಕ್ಷ್ಮ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು ಆಲಿಸಬೇಕು. ಏಕೆಂದರೆ ಹೆಚ್ಚು ಅನುಭವಿ ನ್ಯಾಯಾಧೀಶರು ಅದನ್ನು ಆಲಿಸಿದರೆ ಉತ್ತಮ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ವಾರಣಾಸಿ ಕೋರ್ಟ್ನಿಂದ ಜಿಲ್ಲಾ ನ್ಯಾಯಾಧೀಶರಿಗೆ ಗ್ಯಾನ್ವಾಪಿ ಮಸೀದಿ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶ
Previous Articleನವಜೋತ್ ಸಿಂಗ್ ಸಿಧು ಪಟಿಯಾಲ ಕೋರ್ಟ್ಗೆ ಶರಣು
Next Article ಜೂನ್ 21ರಂದು ಮೈಸೂರಿಗೆ ಪ್ರಧಾನಿ ಮೋದಿ