Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    Trending

    ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?

    vartha chakraBy vartha chakraJuly 22, 202420 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.15-
    ಮಂತ್ರಿಯೊಬ್ಬರ ರಾಜೀನಾಮೆ ಹಾಗೂ ಹಲವರ ಬಂಧನದ ಮೂಲಕರಾಜ್ಯ ರಾಜಕಾರಣದಲ್ಲಿ ಕೋಲಾಹವನ್ನೇ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಲಾಗಿದೆ.
    ಹಣಕಾಸಿನ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಸ್ತಿತ್ವದಲ್ಲಿಲ್ಲದೇ ಇರುವ ವ್ಯಕ್ತಿಯನ್ನು ನೇಮಕ ಮಾಡಿರುವ ಅಂಶಗಳನ್ನು ಪತ್ತೆ ಹಚ್ವಿದ್ದಾರೆ
    ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಾಂತರ ರೂಪಾಯಿ ಲೂಟಿ ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪದ್ಮನಾಭ ಅವರು  ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿರುವುದು ಬೆಳಕಿಗೆ ಬಂದಿದೆ.ಈ ನಕಲಿ ವ್ಯಕ್ತಿಯ ಹೆಸರಿನಲ್ಲಿ 45 ಕೋಟಿ ರೂ ಹಣ ವ್ಯವಹಾರ ಮಾಡಲಾಗಿದೆ. ಈ ವಿಚಾರ ಪತ್ತೆಯಾಗುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ
    ಲೂಟಿಗಾಗಿ ನಕಲಿ ಹುದ್ದೆ:
    ಕೋಟ್ಯಾಂತರ ಹಣ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಎಂಬ ಹುದ್ದೆಯನ್ನು ಸೃಷ್ಟಿಸಿ ಆ ಹುದ್ದೆಗೆ ಶಿವಕುಮಾರ್‌ ಎಂಬ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಿದ್ದಾರೆ.
    ಈ ರೀತಿಯಲ್ಲಿ ನೇಮಕಗೊಂಡ ವ್ಯಕ್ತಿಗೆ ಜ್ಯೂನಿಯರ್ ಅಕೌಂಟೆಂಟ್ ಎಂದು ಗುರುತಿನ ಪತ್ರ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ.
    ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ತೆರೆಯಲಾಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ.
    ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

    ಇಡಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleD.K.ಶಿವಕುಮಾರ್ Shoes ಎಗರಿಸಿದ ಕಳ್ಳರು.
    Next Article ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    20 Comments

    1. s4xhf on June 6, 2025 9:46 pm

      cost of clomid tablets get cheap clomiphene online can i get cheap clomiphene pill clomiphene tablets for sale cost of cheap clomid online how much does clomiphene cost without insurance how can i get cheap clomid without dr prescription

      Reply
    2. 5 mg cialis daily on June 10, 2025 3:13 am

      This is the kind of topic I take advantage of reading.

      Reply
    3. does flagyl treat h pylori on June 11, 2025 9:34 pm

      This is a question which is virtually to my callousness… Many thanks! Unerringly where can I upon the acquaintance details in the course of questions?

      Reply
    4. ib04v on June 22, 2025 5:57 am

      amoxil tablets – diovan 80mg generic order combivent 100 mcg

      Reply
    5. plvmr on June 24, 2025 8:57 am

      buy zithromax without prescription – bystolic pills nebivolol 20mg generic

      Reply
    6. mcze4 on June 26, 2025 4:10 am

      buy amoxiclav sale – atbioinfo order ampicillin generic

      Reply
    7. 21pmv on June 29, 2025 5:22 am

      order coumadin for sale – https://coumamide.com/ buy cozaar generic

      Reply
    8. dtmmg on July 1, 2025 3:06 am

      buy mobic 15mg online – https://moboxsin.com/ where to buy mobic without a prescription

      Reply
    9. jb9fj on July 4, 2025 2:30 am

      medication for ed – https://fastedtotake.com/ can i buy ed pills over the counter

      Reply
    10. uw7sd on July 10, 2025 2:16 pm

      cost diflucan – https://gpdifluca.com/ purchase fluconazole online cheap

      Reply
    11. a9fmh on July 12, 2025 2:37 am

      order generic cenforce 50mg – https://cenforcers.com/# cenforce 100mg brand

      Reply
    12. 58e5p on July 13, 2025 12:28 pm

      poppers and cialis – ciltad generic is cialis covered by insurance

      Reply
    13. 8vge8 on July 15, 2025 11:46 am

      snorting cialis – https://strongtadafl.com/ safest and most reliable pharmacy to buy cialis

      Reply
    14. Connietaups on July 15, 2025 8:03 pm

      ranitidine 150mg brand – zantac 300mg ca ranitidine 300mg ca

      Reply
    15. ha3rs on July 17, 2025 4:07 pm

      cheap herbal viagra pills – 100 mg viagra pills canadian viagra 100mg

      Reply
    16. Connietaups on July 18, 2025 12:26 pm

      This is the amicable of content I have reading. https://gnolvade.com/

      Reply
    17. Connietaups on July 20, 2025 11:21 pm

      The thoroughness in this piece is noteworthy. https://ursxdol.com/augmentin-amoxiclav-pill/

      Reply
    18. 4deop on July 22, 2025 11:38 am

      I couldn’t hold back commenting. Well written! https://prohnrg.com/product/atenolol-50-mg-online/

      Reply
    19. md7lr on July 25, 2025 12:46 am

      More posts like this would bring about the blogosphere more useful. https://aranitidine.com/fr/modalert-en-france/

      Reply
    20. Silasvip on July 25, 2025 9:17 am

      Lubisz kasyna online i automaty do gry? Zarejestruj się na slottica jak usunąć konto i zgarnij nagrody powitalne!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • generalnay_uborka_wlPl on ವಿಜಯೇಂದ್ರ ಬದಲಾವಣೆಗೆ ಪಟ್ಟು.
    • generalnay_uborka_vwPl on ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.
    • generalnay_uborka_siPl on ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe