Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದ ಹಣ ವಶಕ್ಕೆ ಪಡೆದ ಎಸ್ಐಟಿ.
    Trending

    ವಾಲ್ಮೀಕಿ ನಿಗಮದ ಹಣ ವಶಕ್ಕೆ ಪಡೆದ ಎಸ್ಐಟಿ.

    vartha chakraBy vartha chakraJune 6, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6- ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ ಹಗರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್​ಐಟಿ)ದ ಅಧಿಕಾರಿಗಳು ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್‌ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್​ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು.
    ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು, ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಐವರನ್ನು ಬಂಧಿಸಲಾಗಿದೆ.
    ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಸೇರಿ ಐವರು ಬಂಧಿತ ಆರೋಪಿಗಳಾಗಿದ್ದು,ಇವರನ್ನು ಕಸ್ಟಡಿಗೆ ಪಡೆದು ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore crime Government Karnataka ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ.
    Next Article ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Tracymix on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LarryCax on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.