Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಹನಗಳ ಮೇಲೆ ಲೇಸರ್ ಗನ್ ಕಣ್ಣು..
    Trending

    ವಾಹನಗಳ ಮೇಲೆ ಲೇಸರ್ ಗನ್ ಕಣ್ಣು..

    vartha chakraBy vartha chakraAugust 9, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ. 9-
    ನೈಸ್ ರಸ್ತೆಯಲ್ಲಿ ಅತಿವೇಗದ ವಾಹನ ಚಾಲನೆ‌ ಮಾಡುವ ಮೂಲಕ ಮಾಡುವವರ ಮೇಲೆ ಕಣ್ಣಿಡಲು ನಗರದ ಸಂಚಾರ ಪೊಲೀಸರು ಲೇಸರ್ ಟ್ರ್ಯಾಕ್ ಗನ್’ ಅಳವಡಿಸಿದ್ದಾರೆ.
    ಲೇಸರ್ ಟ್ರ್ಯಾಕ್ ಗನ್’ ಮೂಲಕ ಅತಿವೇಗದ ವಾಹನ ಚಲಾಯಿಸುವ ಚಾಲಕರನ್ನು ಪತ್ತೆಹಚ್ಚಿ‌ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತಿದೆ.
    ಲೇಸರ್ ಟ್ರ್ಯಾಕ್ ಗನ್ ವಾಹನಗಳು ಚಲಿಸುತ್ತಿರುವ ವೇಗವನ್ನು ಪತ್ತೆಹಚ್ಚುವ ಒಂದು ಸಾಧನವಾಗಿದೆ. ನೈಸ್ ರಸ್ತೆಯಲ್ಲಿ ಅಲ್ಲಲ್ಲಿ ಪ್ರಯಾಣಿಕರ ಅರಿವಿಗೆ ಬಾರದಂತೆ ಈ ಸಾಧನದೊಂದಿಗೆ ಸಂಚಾರ ಪೊಲೀಸರು ನಿಗಾ ಇರಿಸಲಿದ್ದಾರೆ.
    ಯಾವುದೇ ವಾಹನ ನಿಗದಿತ ಮಿತಿಗಿಂತ ವೇಗವಾಗಿ ಸಂಚರಿಸಿದರೆ ಲೇಸರ್ ಟ್ರ್ಯಾಕ್ ಗನ್ ಅದನ್ನು ಸೆರೆಹಿಡಿಯಲಿದೆ.ವಾಹನದ ನಂಬರ್ ಅನ್ನು ಈ ಯಂತ್ರ ಪತ್ತೆ ಮಾಡುತ್ತದೆ. ಲೇಸರ್ ಟ್ರ್ಯಾಕ್ ಗನ್ ಇರಿಸಿದ ಜಾಗದಿಂದ ಟೋಲ್ ಬಳಿಗೆ ವಾಹನದ ಮಾಹಿತಿ ಹೋಗುತ್ತದೆ. ವಾಹನದ ಫೋಟೊ ಹಾಗೂ ನಂಬರ್ ವಾಟ್ಸ್ಆ್ಯಪ್ ಮೂಲಕ ಟೋಲ್ ಬಳಿ ಇರುವ ಸಿಬ್ಬಂದಿಗೆ ರವಾನೆಯಾಗುತ್ತದೆ. ಟೋಲ್ ಬಳಿ ವಾಹನದ ವೇಗ ಕಡಿಮೆ ಆದಾಗ ವಾಹನ ತಡೆದು ಸಂಚಾರ ಪೊಲೀಸರು ದಂಡ ವಿಧಿಸಲಿದ್ದಾರೆ.
    ವಾರದಿಂದ ದಂಡ:
    ಕಳೆದ ಒಂದು ವಾರದಿಂದ ಲೇಸರ್ ಟ್ರ್ಯಾಕ್ ಗನ್ ಮೂಲಕ ಅತಿವೇಗದ ಚಾಲನೆ ಪತ್ತೆಹಚ್ಚಿ ದಂಡ ವಸೂಲಿ ಮಾಡಲಾಗುತ್ತಿದೆ. ಒಂದೊಂದು ಮಾದರಿಯ ವಾಹನಕ್ಕೆ ಒಂದೊಂದು ವೇಗದ ಮಿತಿ ನಿಗದಿಪಡಿಸಲಾಗಿದೆ. ಆ ವೇಗದ ಮಿತಿ ಮೀರಿ ಚಾಲನೆ ಮಾಡಿದರೆ ದಂಡ ಬೀಳಲಿದೆ. ಇಷ್ಟೇ ಅಲ್ಲದೆ, ನಿಗದಿತ ಟ್ರ್ಯಾಕ್ನಲ್ಲಿಯೇ ವಾಹನಗಳು ಸಂಚರಿಸಬೇಕು. ಟ್ರ್ಯಾಕ್ ದಾಟಿ ಬಂದರೂ ಫೈನ್ ಬೀಳುವುದು ಖಚಿತವಾಗಿದೆ. ಎಷ್ಟು ವೇಗದ ಮಿತಿ:
    8 ಮಂದಿಗಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ವಾಹನಗಳಿಗೆ 120 ಕಿಮೀ ವೇಗದ ಮಿತಿ ನಿಗದಿಪಡಿಸಲಾಗಿದೆ. 8 ಜನರಿಗಿಂತ ಅಧಿಕ ಸಾಮರ್ಥ್ಯ ಇರುವ ವಾಹನ ವೇಗದ ಮಿತಿ 80 ಕಿಮೀ ಆಗಿದೆ.
    ನೈಸ್ ರಸ್ತೆಯ ಬಲ ಭಾಗದಲ್ಲಿ ಕಾರುಗಳು ಸಂಚರಿಸಬೇಕು. ಬಲ ಭಾಗದಲ್ಲಿ ಸಂಚರಿಸುವ ಕಾರಿನ ವೇಗದ ಮಿತಿ ಗಂಟೆಗೆ 120 ಕಿ.ಮೀ ಇರಬೇಕು. 121 ಕಿಮೀ ಹಾಗೂ ಅದಕ್ಕಿಂತ ಹೆಚ್ಚು ವೇಗವಾಗಿ ಸಾಗಿದರೆ ದಂಡ ಬೀಳಲಿದೆ.
    ರಸ್ತೆಯ ಎಡಭಾಗದ ಟ್ರ್ಯಾಕ್ನಲ್ಲಿ ಬೈಕ್ ಹಾಗೂ ಗೂಡ್ಸ್ ವಾಹನಗಳು ಸಂಚರಿಸಬೇಕು. ಈ ವಾಹನಗಳ ವೇಗದ ಮಿತಿ ಗಂಟೆಗೆ 80 ಕಿಮೀ ಆಗಿದೆ. 81 ಕಿಮೀ ಹಾಗೂ ಅಧಿಕ ವೇಗದಲ್ಲಿ ಚಾಲನೆ ಮಾಡಿದರೆ ದಂಡ ತೆರಬೇಕಾಗಲಿದೆ. ಲೇಸರ್ ಟ್ರ್ಯಾಕ್ ಗನ್ ಸಹಾಯದಿಂದ ದಿನಕ್ಕೆ 30 ರಿಂದ 35 ಪ್ರಕರಣಗಳು ದಾಖಲಾಗುತ್ತಿವೆ.

    Verbattle
    Verbattle
    Verbattle
    Bangalore Entertainment Government Karnataka News Politics Trending Varthachakra ಕಾರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್- ಬಿಜೆಪಿ 50:50ಸಮಾವೇಶ..!
    Next Article ತಹಸೀಲ್ದಾರ್ ಗತಿ ಗೋವಿಂದ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaeldix on ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    • https://www.mv-marbles.gr/journal3/blog/post?journal_blog_post_id=1 on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.