Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ವಿರುದ್ಧ ಸಮರ ಘೋಷಣೆ
    ರಾಜಕೀಯ

    ವಿಜಯೇಂದ್ರ ವಿರುದ್ಧ ಸಮರ ಘೋಷಣೆ

    vartha chakraBy vartha chakraJanuary 29, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.ಕೆಲವು ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ಸ್ಪೋಟಿಸಿರುವ ಸಂಸದ ಡಾ.ಸುಧಾಕರ್, ಪಕ್ಷದ ಅಧ್ಯಕ್ಷ ವಿಜಯೇಂದ್ರ ಅಹಂಕಾರ, ದರ್ಪ ಸಹಿಸಿ ಸಾಕಾಗಿದೆ. ಇನ್ನೇನಿದ್ದರೂ ಯುದ್ಧ ಮಾಡುವುದೊಂದೇ ಬಾಕಿ ಎಂದು ಗುಡುಗಿದರು
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನನ್ನ ರಾಜಕೀಯವನ್ನೇ ಪಣಕ್ಕೊಡ್ಡಿ ಬಿಜೆಪಿಗೆ ಬಂದೆ.ಆದರೆ ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಯತ್ನಿಸಿದರು. ಈಗ ರಾಜಕೀಯವಾಗಿ ನನ್ನನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣ ಇವರಿಗೆ ಇಲ್ಲ.ಈಗಾಗಲೇ ಮುಖ್ಯಮಂತ್ರಿ ಆಗಿದ್ದೇನೆ ಎನ್ನುವ ಭಾವನೆ ಅವರಲ್ಲಿ ಇದೆ. ದರ್ಪ, ಅಹಂಕಾರ ಹೆಚ್ಚಿದೆ
    ವಿಜಯೇಂದ್ರ ಅವರಿಗೆ ‘ಎಸ್ ಬಾಸ್’ ಎನ್ನುವವರಿಗೆ
    ರಿಯಲ್ ಎಸ್ಟೇಟ್ ನಿಂದ ದುಡ್ಡು ತಂದು ಕೊಡುವವರಿಗೆ ಅವಕಾಶ ನೀಡಲಾಗುತ್ತಿದೆ.ಈ ವಿಚಾರವನ್ನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ,ಪಕ್ಷದ ರಾಜ್ಯ ಉಸ್ತುವಾರಿ, ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು
    ಇವರ ಧೋರಣೆ ಬಹಳಷ್ಟು ಮುಖಂಡರಿಗೆ ನೋವು ತಂದಿದೆ. ಇವರ ಧೋರಣೆ, ಅಹಂಕಾರಕ್ಕೆ ಧಿಕ್ಕಾರ. ಎಲ್ಲವನ್ನೂ ಸಹಿಸಿ ಕೊನೆಯ ಹಂತವಾಗಿ ಮಾಧ್ಯಮದ ಮುಂದೆ ಬಂದಿರುವೆ. ಪಕ್ಷದ ಕೇಂದ್ರ ನಾಯಕರು ನನ್ನನ್ನು ಕ್ಷಮಿಸಲಿ ಎಂದು ಹೇಳಿದರು
    ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಯತ್ನಾಳ್, ರಮೇಶ ಜಾರಕಿಹೊಳಿ, ಸಿ‌.ಟಿ.ರವಿ, ಬಸವರಾಜ ಬೊಮ್ಮಾಯಿ ಅವರನ್ನು ತುಳಿಯಲು ಪ್ರಯತ್ನ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಸೇರಿ 13 ಜಿಲ್ಲೆಗಳ ಅಧ್ಯಕ್ಷರ ನೇಮಕದ ಬಗ್ಗೆ ಯಾರ ಬಳಿಯೂ ಚರ್ಚಿಸಿಲ್ಲ
    ಎಂದು ಆಕ್ರೋಶ ವ್ಯಕ್ತಪಡಿಸಿದರು.
    ವಿಜಯೇಂದ್ರ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರಿಗೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಬೇಕೆಂಬ ದುರುದ್ದೇಶದಿಂದ ಅಡ್ಡದಾರಿ ಹಿಡಿದು ತಮಗೆ ಬೇಕಾದವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ರಾಷ್ಟ್ರೀಯ ನಾಯಕರು ಈಗಲಾದರೂ ಮಧ್ಯೆ ಪ್ರವೇಶಿಸಿ ಸರಿ ಮಾಡದಿದ್ದರೆ ಪಕ್ಷ, ಕಾರ್ಯಕರ್ತರಿಗೆ ಭವಿಷ್ಯವಿಲ್ಲ ಎಂದು ಅಳಲು ತೋಡಿಕೊಂಡರು.

    Verbattle
    Verbattle
    Verbattle
    Election ನರೇಂದ್ರ ಮೋದಿ ಬಿಜೆಪಿ Bengaluru ಬೊಮ್ಮಾಯಿ ಯಡಿಯೂರಪ್ಪ ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅನಾಥ ಕಾರಿನಲ್ಲಿ ಗರಿಗರಿ ನೋಟು
    Next Article ಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • digitalprivacyalert.org on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy online no prescription needed on ಕುಡಿದು ಮಾಡಿದ ರಂಪಾಟ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.