ಬೆಂಗಳೂರು, ಮೇ 14:
ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ”, ಎಂದು ಅವರು ತಿಳಿಸಿದರು.
ಕೆಇಆರ್‌ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು.
“ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಸ್ಪಷ್ಟ ನಿರ್ದೇಶನದಂತೆ ಗ್ರಾಹಕರು ದೂರುಗಳು ಬಂದಲ್ಲಿ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕಿದೆ. ಜಿಲ್ಲಾ ಹಂತದ ವೇದಿಕೆಯಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್, ಇಇ ಹಾಗೂ ಸ್ವತಂತ್ರ ಸದಸ್ಯರು ಇರಲಿದ್ದಾರೆ. ಕಾರ್ಪೋರೇಟ್ ಕಚೇರಿಯ ಸಿಜಿಆರ್‌ಎಫ್ ವೇದಿಕೆಯಲ್ಲಿ ದೂರು ಇತ್ಯರ್ಥವಾಗದಿದ್ದರೆ ಕೆಇಆರ್‌ಸಿ ವಿದ್ಯುಚ್ಛಕ್ತಿ ಓಂಬುಡ್ಸ್‌ಮನ್ ಬಳಿ ದೂರು ಸಲ್ಲಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಪಡೆಯಬಹುದಾಗಿದೆ”, ಎಂದು ತಿಳಿಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೆಇಆರ್‌ಸಿಯ ಅಧ್ಯಕ್ಷ ಪಿ.ರವಿಕುಮಾರ್, “ದೂರಿನ ಇತ್ಯರ್ಥದ ಸಂದರ್ಭದಲ್ಲಿ ಗ್ರಾಹಕರಿಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರೆ ಕಾರ್ಯಾಗಾರ ಯಶಸ್ವಿಯಾದಂತೆ,”ಎಂದರು.
Previous Articleಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
Next Article ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ
19 Comments
clomid uk buy how to get clomid tablets can i order clomiphene without insurance clomid price in usa can i order generic clomiphene for sale clomiphene reddit average cost of clomiphene
More posts like this would add up to the online time more useful.
Facts blog you procure here.. It’s hard to find strong calibre article like yours these days. I honestly recognize individuals like you! Take guardianship!!
buy generic inderal for sale – methotrexate cheap methotrexate over the counter
augmentin generic – atbioinfo buy ampicillin pills for sale
order nexium without prescription – https://anexamate.com/ buy esomeprazole tablets
buy warfarin pills for sale – anticoagulant buy losartan paypal
meloxicam generic – https://moboxsin.com/ mobic 15mg for sale
prednisone 40mg drug – aprep lson order deltasone 20mg online cheap
erectile dysfunction medicines – fastedtotake.com best ed pill for diabetics
diflucan cost – flucoan cost forcan
lexapro without prescription – anxiety pro buy lexapro online
buy generic cenforce online – https://cenforcers.com/# buy cenforce 100mg for sale
order generic ranitidine – order zantac pill buy zantac 150mg
cheap viagra alternative – can you really buy viagra online sildenafil 100mg price
This is the description of serenity I take advantage of reading. la prednisolona produce sueГ±o
This is the big-hearted of writing I positively appreciate. https://buyfastonl.com/isotretinoin.html
Thanks towards putting this up. It’s understandably done. https://ursxdol.com/cialis-tadalafil-20/
More articles like this would remedy the blogosphere richer. https://prohnrg.com/product/orlistat-pills-di/