Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Viral

    ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.

    vartha chakraBy vartha chakraFebruary 3, 202515 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3,:
    ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಮತ್ತು ವಾಕ್ಸಮರಗಳ ವೇದಿಕೆಯಾಗಿರುವ ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧವನ್ನು ಸಾಹಿತಿಗಳು ಚಿಂತಕರು ಮತ್ತು ಬರಹಗಾರರ ಘೋಷ್ಠಿಗಳ ಅಖಾಡವನ್ನಾಗಿಸಲು ಸಿದ್ಧತೆ ನಡೆಸಲಾಗಿದೆ
    ಸಾಹಿತಿಗಳು, ಬರಹಗಾರರು, ವಿದ್ವಾಂಸರನ್ನು ವಿಧಾನಸಭೆಗೆ ಹತ್ತಿರವಾಗಿಸುವ ಉದ್ದೇಶದೊಂದಿಗೆ ಸಾಹಿತ್ಯ ಉತ್ಸವ ಆಯೋಜಿಸಲಾಗುತ್ತಿದೆ ಎಂದು ವಿಧಾನಸಭೆ ಅಧ್ಯಕ್ಷ ಯುಟಿ ಖಾದರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್‌ 3 ರವರೆಗೆ ಹಮ್ಮಿಕೊಳ್ಳಲಿದ್ದೇವೆ’ ಎಂದು ತಿಳಿಸಿದರು.
    ಈ ವೇಳೆ ಒಬ್ಬ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ಸಾಹಿತ್ಯ ಮೇಳದಲ್ಲಿ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂಬ ದೃಷ್ಟಿಯಿಂದ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ. ಭದ್ರತೆ ದೃಷ್ಟಿಯಿಂದ ವಿಶೇಷ ತಪಾಸಣಾ ವ್ಯವಸ್ಥೆ ಮಾಡುತ್ತೇವೆ. ಈ ಸಾಹಿತ್ಯ ಉತ್ಸವವನ್ನು ಪ್ರತಿ ವರ್ಷವೂ ಏರ್ಪಡಿಸಬೇಕು ಎಂಬುದು ನಮ್ಮ ಆಶಯ’ ಎಂದು ವಿವರಿಸಿದರು
    ಸಾಹಿತ್ಯ ಉತ್ಸವ ಆಯೋಜನೆಗಾಗಿ ವಿಧಾನಸಭೆ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಪೊಲೀಸ್‌ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಎಡ, ಬಲ ಎಂಬ ಭೇದಬಾವ ಮಾಡದೇ ಎಲ್ಲರಿಗೂ ಮುಕ್ತ ಅವಕಾಶ ನೀಡುವುದು ನಮ್ಮ ಉದ್ದೇಶ. ಕಾರ್ಯಕ್ರಮ ಆಯೋಜನೆ ಬಗ್ಗೆ ಸಮಿತಿಯೇ ನಿರ್ಧಾರ ಕೈಗೊಳ್ಳಲಿದೆ. ಅದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಹೇಳಿದರು
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ‌ ಅಭಿವೃದ್ಧಿ ಪ್ರಾಧಿಕಾರ, ವಿವಿಧ ಅಕಾಡೆಮಿಗಳು, ವಿಶ್ವವಿದ್ಯಾಲಯಗಳ ಪ್ರಸಾರಾಂಗಗಳು ಹಾಗೂ ಖಾಸಗಿ ಪ್ರಕಾಶನ‌ ಸಂಸ್ಥೆಗಳ ಮಳಿಗೆಗಳು ಸೇರಿದಂತೆ 150 ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಉತ್ಸವದಲ್ಲಿ ಕನ್ನಡ ಭಾಷೆಗೆ ಶೇ 80ರಷ್ಟು ಹಾಗೂ ಇತರ ಭಾಷೆಗಳಿಗೆ ಶೆ 20ರಷ್ಟು ಪ್ರಾಧಾನ್ಯತೆ ನೀಡಲಿದ್ದೇವೆ. ಎರಡು ವೇದಿಕೆಗಳಲ್ಲಿ ಸಾಹಿತ್ಯ ಕುರಿತ ಚರ್ಚೆ, ಸಂವಾದಗಳು ನಡೆಯಲಿವೆ. ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ‌ಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಪುಸ್ತಕ ಬಿಡುಗಡೆಗೂ ವೇದಿಕೆ ಕಲ್ಪಿಸುತ್ತೇವೆ’ ಎಂದು ಅವರು ತಿಳಿಸಿದರು.
    ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಪುಸ್ತಕ ಖರೀದಿಸಿ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹಾಗೂ ಗ್ರಂಥಾಲಯಗಳಿಗೆ ಪೂರೈಸಲು ವಿಶೇಷ ಅವಕಾಶ ಕಲ್ಪಿಸಲಿದ್ದೇವೆ. ಯಾವ ಪುಸ್ತಕ ಬೇಕು ಎಂಬ ಬಗ್ಗೆ ಅವರು ಆಯಾ ಶಾಲಾ ಕಾಲೇಜುಗಳಿಂದ ಅಥವಾ ಗ್ರಂಥಾಲಯದವರಿಂದ ಸಲಹೆ ಪಡೆದು ಖರೀದಿಸಬಹುದು. ಕೆಲವು ಸರ್ಕಾರಿ ಕಾಲೇಜುಗಳಲ್ಲಿ ಹಾಗೂ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು ಲಭ್ಯ ಇರುವುದಿಲ್ಲ. ಈ ಕೊರತೆ ನೀಗಿಸಲು ಅವಕಾಶ ಸಿಗಲಿದೆ’ ಎಂದರು.

    Verbattle
    Verbattle
    Verbattle
    ಕಾಲೇಜು Bengaluru ರಾಜಕೀಯ ವಿದ್ಯಾ ಸರ್ಕಾರ ಸಾಹಿತ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು.
    Next Article ಇವನು ಅಂತಿಂಥಾ ಕಳ್ಳನಲ್ಲ.
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026

    15 Comments

    1. StellaHewly on February 12, 2026 7:37 pm

      betmgm promo betmgm-play mgm bets login

      Reply
    2. Rvxase on February 19, 2026 9:16 pm

      Discover the premier world of online gaming where endless fun awaits. Bovada Mobile Poker offers top roulette and tournament entries for all players. With Bovada, enjoy unmatched wins and secure, reliable entertainment every day!

      Reply
    3. Ycipyf on February 20, 2026 9:16 am

      Experience the splash in Big Bass Bonanza fisherman wild Trigger free spins and let the fisherman collect huge cash values from fish symbols. Big wins are just a spin away!

      Reply
    4. Pcgjet on February 25, 2026 10:24 am

      The free spins round in zeus55 is pure Zeus chaos. Multipliers keep growing with every qualifying tumble. Unlock Gates of Olympus free spins and hang on.

      Reply
    5. Mzaxwr on February 26, 2026 8:43 am

      Candy avalanche incoming! sugarrushslotx delivers non-stop cascades and growing multiplier madness. Get ready to win!

      Reply
    6. Hdwjcv on February 27, 2026 8:59 am

      Feel the rush of starburst free play right now. Expanding wild feature is the heart of the action. 96.09% RTP keeps it fair and thrilling.

      Reply
    7. Mzrmqj on March 1, 2026 4:31 am

      Crypto casino done right. Instant deposits, anonymous play option, and rakeback that actually pays. stake bonus is built different.

      Reply
    8. Mzrmqj on March 1, 2026 4:33 am

      Crypto casino done right. Instant deposits, anonymous play option, and rakeback that actually pays. stake bonus is built different.

      Reply
    9. Mzrmqj on March 1, 2026 4:37 am

      Crypto casino done right. Instant deposits, anonymous play option, and rakeback that actually pays. stake bonus is built different.

      Reply
    10. Mzrmqj on March 1, 2026 4:40 am

      Crypto casino done right. Instant deposits, anonymous play option, and rakeback that actually pays. stake bonus is built different.

      Reply
    11. Bjndpr on March 3, 2026 1:17 am

      DraftKings blackjack Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    12. Bjndpr on March 3, 2026 1:20 am

      DraftKings blackjack Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    13. Bjndpr on March 3, 2026 1:25 am

      DraftKings blackjack Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    14. Bjndpr on March 3, 2026 1:28 am

      DraftKings blackjack Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    15. Bjndpr on March 3, 2026 1:31 am

      DraftKings blackjack Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Pzfvzr on ಹಳೇ ಗಂಡನ ಪಾದವೇ ಗತಿ!
    • Andrewhooca on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.