Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿವೇಕಾನಂದರ ವಂಶಸ್ಥರು..!
    ಸಾಹಿತ್ಯ

    ವಿವೇಕಾನಂದರ ವಂಶಸ್ಥರು..!

    vartha chakraBy vartha chakraMay 19, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ ಎಂದು ಹೇಳಿರುವ ಇಂಧನ ಮಂತ್ರಿ ಸುನಿಲ್‌ ಕುಮಾರ್ ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ ಎಂದು ಕಿಡಿಕಾರಿದ್ದಾರೆ
    ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದ ಕುರಿತ ಮಾಜಿ‌ ಸಿಎಂ ಸಿದ್ದರಾಮಯ್ಯ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾರಾಯಣ ಗುರು ಕುರಿತು ಹಾಗು ಅವರ ಆದರ್ಶಗಳನ್ನು ಪಠ್ಯ ಪುಸ್ತಕದಿಂದ ನಮ್ಮ ಸರ್ಕಾರವು ತೆಗೆದು ಹಾಕಿಲ್ಲ. ನಾರಾಯಣ ಗುರುಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಶ್ರದ್ದೆ, ಭಕ್ತಿ ಇದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ವಿನಾಕಾರಣ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಹರಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
    ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ, ವಿಜಯನಗರ, ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ. ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

    Verbattle
    Verbattle
    Verbattle
    vivekanand swamiji
    Share. Facebook Twitter Pinterest LinkedIn Tumblr Email WhatsApp
    Previous Articleರವಿ ಚೆನ್ನಣ್ಣನವರ್ ತಮ್ಮನ ವಿರುದ್ಧ FIR
    Next Article ವರುಣಾರ್ಭಟ
    vartha chakra
    • Website

    Related Posts

    ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.

    February 3, 2025

    ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ

    October 31, 2024

    2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

    October 15, 2024

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Tracymix on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.