Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
    ಸುದ್ದಿ

    ಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.

    vartha chakraBy vartha chakraNovember 30, 2024455 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ.
    ಕೊಲೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ 34 ವರ್ಷಗಳಿಂದ
    ಜೈಲು ಪಾಲಾಗಿದ್ದಾರೆ ಆತನಿಗೆ ಈಗ ಬರೋಬ್ಬರಿ104 ವರ್ಷ. ಸುದೀರ್ಘ ಅವಧಿಯಿಂದ ಜೈಲಿನಲ್ಲಿರುವ ಈ ಶತಾಯುಷಿಗೆ ಈಗ ವಯೋ ಸಹಜ ಕಾರಣ ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
    ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪಶ್ಚಿಮ ಬಂಗಾಳದ ರಸಿಕ ಚಂದ್ರ ಮಂಡಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ
    ಜಾಮೀನು ಮಂಜೂರು ಮಾಡಿದೆ.
    ನ್ಯಾಯಪೀಠ ತನ್ನ ಆದೇಶದಲ್ಲಿ, ‘ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯದ ನಿಯಮಗಳು ಮತ್ತು ಷರತ್ತುಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರ ರಸಿಕ ಚಂದ್ರ ಮಂಡಲ್‌ಗೆ ಮಧ್ಯಂತರ ಜಾಮೀನು ನೀಡಬಹುದಾಗಿದೆ ಎಂದು ಹೇಳಿ
    ಪಶ್ಚಿಮ ಬಂಗಾಳದ ರಸಿಕ ಚಂದ್ರ ಮಂಡಲ್‌ 1988ರ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದರು. ತನಿಖೆಯ ನಂತರ ಕೋರ್ಟಿನಲ್ಲಿ ಅವರ ವಿರುದ್ಧದ ಆರೋಪ ಸಾಬೀತಾಗಿ 1994ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದರು. ಅವರನ್ನು ಪೊಲೀಸರು ಬಂಧಿಸಿ ಸೆರೆಮನೆಗೆ ಕಳುಹಿಸಿದರು. ಆಗ ಅವರಿಗೆ 68 ವರ್ಷ ವಯಸ್ಸಾಗಿತ್ತು.
    ಈ ಶಿಕ್ಷೆಯ ವಿರುದ್ಧ ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 2018ರಲ್ಲಿ ಈಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದಾದ ನಂತರ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಇಲ್ಲಿಯೂ ಅವರಿಗೆ ನಿರಾಸೆಯಾಗಿದೆ.
    ಕೊನೆಗೆ ರಸಿಕ ಚಂದ್ರ ಮಂಡಲ್ ಅವರು ತಮಗೆ 99 ವರ್ಷದವರಾಗಿದ್ದಾಗ 2020 ರಲ್ಲಿ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೊಸ ಮನವಿ ಸಲ್ಲಿಸಿದರು. ವೃದ್ಧಾಪ್ಯ ಮತ್ತು ಅನಾರೋಗ್ಯದ ಕಾರಣ ನೀಡಿ, ಶಿಕ್ಷೆಯ ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಅದರ ವಿಚಾರಣೆ ಇನ್ನೂ ಬಾಕಿ ಇದೆ. ಇದರ ನಡುವೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ಕೋರ್ಟ್ ಮಾನ್ಯ ಮಾಡಿದೆ.

    Verbattle
    Verbattle
    Verbattle
    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಸರಿಮಯವಾದ ಚಿಕ್ಕಮಗಳೂರು.
    Next Article ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reiting seo kompanii_upen on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • seo keisi_chet on ಇ- ಖಾತೆ ಬೇಕಾದರೆ ಹೀಗೆ ಮಾಡಿ.
    • prodvijenie saitov v moskve_akMa on ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    March 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    March 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.