Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.
    Bengaluru

    ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.

    vartha chakraBy vartha chakraMay 10, 202431 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.9-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ಹಾಗೂ ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
    ಪೆನ್ ಡ್ರೈವ್ ಹಂಚಿಕೆ ಪ್ರಕರಣದ ರೂವಾರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರ ಅಣತಿಯಂತೆ ಇಡೀ ಪ್ರಕರಣ ನಡೆಯುತ್ತಿದೆ. ಎಸ್ಐಟಿ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಕೂಡಲೇ ಅವರನ್ನು ಸಂಪುಟದಿಂದ ವಚಗೊಳಿಸಲು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕು ಎಂದು ಕೋರಲಾಗಿದೆ.
    ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಉಂಟಾದ ಬೆಳವಣಿಗೆಗಳು ಹಾಗೂ ವಿಧಾನಪರಿಷತ್ ಚುನಾವಣೆ ಕುರಿತಂತೆ ಪಕ್ಷದ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅನಂತರ ಜೆಡಿಎಸ್ ನ ಎಲ್ಲಾ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರೊಂದಿಗೆ ರಾಜ್ಯಪಾಲ ತಾವಾರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
    ಲೋಕಸಭೆ ಚುನಾವಣೆಯ ಮತದಾನಕ್ಕೂ ಮುನ್ನ 25,000ಕ್ಕೂ ಅಧಿಕ ಪೆನ್ ಡ್ರೈವ್ ಗಳನ್ನು ಹಾಸನದ ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹಂಚಿಕೆ ಮಾಡಲಾಗಿದೆ ಈ ಮೂಲಕ ಮಹಿಳೆಯರ ಘನತೆ ಗೌರವಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.
    ರಾಜಕೀಯ ಕಾರಣಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಪ್ರಕರಣವನ್ನು ಬಳಸಿಕೊಂಡಿದ್ದಾರೆ ಸಂಬಂಧವೇ ಇಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಕರಣದ ಜೊತೆಗೆ ಎಳೆದು ತರಲಾಗಿದೆ ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರದಿಂದ ವರದಿ ಪಡೆದು ಕೇಂದ್ರಕ್ಕೆ ರವಾನಿಸಬೇಕು ಎಂದು ಮನವಿ ಮಾಡಲಾಗಿದೆ.
    ರಕ್ಷಣೆ ಬೇಕಿಲ್ಲ:
    ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ರಾಜ್ಯ ಸರ್ಕಾರದ ಹಲವು ಸಚಿವರ ವಿರುದ್ಧ ಪ್ರಹಾರ ನಡೆಸಿದರು.
    ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಬಗ್ಗೆ ತಮ್ಮ ನಿಲುವು ಹಿಂದಿನಿಂದಲೂ ಅತ್ಯಂತ ಸ್ಪಷ್ಟವಾಗಿದೆ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಪ್ಪು ಮಾಡಿದವರು ಈ ನೆಲದ ಕಾನೂನಿನಂತೆ ಶಿಕ್ಷೆಗೆ ಒಳಪಡಲೇಬೇಕು ಎಂದು ಸ್ಪಷ್ಟಪಡಿಸಿದರು.
    ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಬಗ್ಗೆ ತಾವೇಂದು ಕೂಡ ಸಮರ್ಥನೆಗೆ ನಿಂತಿಲ್ಲ. ಆದರೆ ಉಪಮುಖ್ಯಮಂತ್ರಿ ಶಿವಕುಮಾರ್ ಅವರು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣವನ್ನು ಬಳಸುತ್ತಿರುವ ಕಾರಣಕ್ಕಾಗಿ ವಿರೋಧ ಮಾಡುತ್ತಿದ್ದೇನೆ ಎಂದು ಹೇಳಿದರು
    ಶಿವಕುಮಾರ್ ಅವರು ರಾಜಕೀಯ ಕಾರಣಕ್ಕಾಗಿ ಈ ಪ್ರಕರಣವನ್ನು ಬಳಸಿಕೊಳ್ಳುವ ಮೂಲಕ ಹೆಣ್ಣು ಮಕ್ಕಳ ಗೌರವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಹೀಗಾಗಿ ಇದರ ವಿರುದ್ಧ ಹೋರಾಟ ನಡೆಸುತ್ತಿದೆನೆ. ಇದಕ್ಕಾಗಿ ತಾನೆಂದೂ ತಮ್ಮ ಸಮುದಾಯದ ರಕ್ಷಣೆ ಪಡೆಯಲು ಮುಂದಾಗುತ್ತಿಲ್ಲ ಒಕ್ಕಲಿಗ ಸಮುದಾಯ ಎಂಬ ರಕ್ಷಣೆಯೊಂದಿಗೆ ಹೋರಾಟ ಮಾಡುವುದಿಲ್ಲ ಎಂದು ಹೇಳಿದರು
    ಕಠಿಣ ಶಿಕ್ಷೆ:
    ಈ ನಡುವೆ,ಪೆನ್‌ ಡ್ರೈವ್‌ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಎಸ್‌‍ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಇವೆ ಎಂದು ಮಹಿಳೆಯರನ್ನು ಯಾರಾದರೂ ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಅದನ್ನು ಎಸ್‌‍ಐಟಿ ಗಮನಿಸಿಕೊಳ್ಳುತ್ತದೆ. ಈ ಬಗ್ಗೆ ಸರ್ಕಾರ ಕೂಡ ಸ್ಪಷ್ಟ ಸೂಚನೆ ನೀಡಲಿದೆ ಎಂದರು.
    ತನಿಖೆ ಸರಿಯಾಗಿಲ್ಲ ಎಂದು ಜೆಡಿಎಸ್‌‍ ಹೇಳಿದಾಕ್ಷಣ ಅದಕ್ಕೆ ನಾನು ಉತ್ತರ ಕೊಡಬೇಕು ಎಂದಿಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಎಸ್‌‍ಐಟಿ ತನಿಖೆ ನಡೆಯುತ್ತಿದೆ. ಪ್ರತಿ ದಿನ ಏನಾಗಿದೆ ಎಂದು ಬಹಿರಂಗವಾಗಿ ವಿವರಣೆ ನೀಡಲು ಸಾಧ್ಯವಿಲ್ಲ. ಬಹಳಷ್ಟು ವಿಚಾರಗಳು ನಮಗೇ ಗೊತ್ತಿರುವುದಿಲ್ಲ. ಎಲ್ಲದಕ್ಕೂ ಉತ್ತರ ಕೊಡುತ್ತಾ ಇರಲು ಸಾಧ್ಯವೇ ಎಂದು ಪ್ರಶ್ನಿಸಿದರು.
     ಪ್ರಕರಣದ ಬಗ್ಗೆ ನಿನ್ನೆಯೇ ನಾನು ಸಂಪೂರ್ಣ ವಿವರಣೆ ನೀಡಿದ್ದೇನೆ.ಅನೇಕ ವಿಚಾರಗಳು ಪ್ರಕ್ರಿಯೆಯ ಹಂತದಲ್ಲಿರುತ್ತವೆ. ಅದನ್ನು ವಿವರಣೆ ನೀಡುತ್ತಾ ಕೂರಲಾಗುವುದಿಲ್ಲ . ವಿರೋಧ ಪಕ್ಷಗಳು ಟೀಕೆ-ಟಿಪ್ಪಣಿ ಮಾಡುತ್ತಿವೆ. ವಕೀಲ ದೇವರಾಜೇಗೌಡ ಎಸ್‌‍ಐಟಿ ವಿರುದ್ಧ ದೂರು ನೀಡುವುದಾದರೆ ನೀಡಲಿ, ಏನುಬೇಕಾದರೂ ಮಾಡಿಕೊಳ್ಳಲಿ, ಆ ಬಗ್ಗೆ ತಾವು ಏನನ್ನು ಹೇಳುವುದಿಲ್ಲ ಎಂದು ಹೇಳಿದರು.

    Bangalore Karnataka News Politics Varthachakra ಕಾಂಗ್ರೆಸ್ Election ನರೇಂದ್ರ ಮೋದಿ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..
    Next Article ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ಸಿಕ್ಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು, ಜೂನ್ 2 ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕು.
    vartha chakra
    • Website

    Related Posts

    ವಿಜಯೇಂದ್ರ ಅಜ್ಞಾನಿಯಂತೆ.

    July 17, 2025

    ಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್

    July 17, 2025

    ಕಾಂಗ್ರೆಸ್ ಬೆಂಗಳೂರು ನಿರ್ಣಯ ಅಂಗೀಕಾರ

    July 16, 2025

    31 Comments

    1. ef0xv on June 6, 2025 8:27 pm

      how to get clomiphene without dr prescription can you buy generic clomiphene pills clomid rx cost clomiphene without rx clomid cost uk how to get generic clomiphene tablets buying clomid

      Reply
    2. cialis generic pills on June 9, 2025 11:54 am

      This is a question which is in to my fundamentals… Many thanks! Quite where can I upon the contact details in the course of questions?

      Reply
    3. wztha on June 21, 2025 12:23 pm

      amoxicillin for sale online – diovan 80mg pills order combivent sale

      Reply
    4. xlmwi on June 23, 2025 3:28 pm

      buy azithromycin generic – oral tindamax nebivolol 5mg over the counter

      Reply
    5. r069x on June 25, 2025 2:15 pm

      augmentin 375mg uk – atbioinfo.com ampicillin canada

      Reply
    6. kxekd on June 28, 2025 4:59 pm

      medex uk – https://coumamide.com/ cheap cozaar 25mg

      Reply
    7. k1w4d on July 2, 2025 12:01 pm

      generic prednisone 40mg – https://apreplson.com/ order prednisone online

      Reply
    8. cdzgf on July 3, 2025 3:19 pm

      cheapest ed pills – fast ed to take site buying ed pills online

      Reply
    9. 5esg8 on July 10, 2025 9:58 am

      buy fluconazole online – diflucan 200mg drug diflucan 100mg over the counter

      Reply
    10. 5amev on July 11, 2025 10:47 pm

      buy cenforce 50mg generic – https://cenforcers.com/ cenforce 50mg usa

      Reply
    11. jrc18 on July 13, 2025 8:38 am

      when does cialis go off patent – https://ciltadgn.com/# sildenafil vs tadalafil which is better

      Reply
    12. Connietaups on July 14, 2025 10:36 pm

      order ranitidine generic – buy ranitidine 150mg online cheap buy generic zantac 150mg

      Reply
    13. ly43i on July 15, 2025 5:06 am

      cialis dapoxetine australia – https://strongtadafl.com/# cialis canada prices

      Reply
    14. 3u3j4 on July 17, 2025 9:40 am

      order generic viagra canada – viagra 100 mg buy do they sale viagra

      Reply
    15. gidrokva-534 on July 18, 2025 8:03 pm

      Гидроизоляция зданий https://gidrokva.ru и сооружений любой сложности. Фундаменты, подвалы, крыши, стены, инженерные конструкции.

      Reply
    16. 6e5sk on July 19, 2025 10:21 am

      Greetings! Jolly productive recommendation within this article! It’s the petty changes which liking turn the largest changes. Thanks a a quantity in the direction of sharing! https://buyfastonl.com/

      Reply
    17. Connietaups on July 20, 2025 1:41 am

      More posts like this would force the blogosphere more useful. https://ursxdol.com/prednisone-5mg-tablets/

      Reply
    18. diplomikon-i on July 20, 2025 1:53 pm

      Заказать диплом https://diplomikon.ru быстро, надёжно, с гарантией! Напишем работу с нуля по вашим требованиям. Уникальность от 80%, оформление по ГОСТу.

      Reply
    19. referat-zakaz-41 on July 20, 2025 2:39 pm

      Оформим реферат https://ref-na-zakaz.ru за 1 день! Напишем с нуля по вашим требованиям. Уникальность, грамотность, точное соответствие методичке.

      Reply
    20. gotov-otchet-44 on July 20, 2025 2:43 pm

      Отчёты по практике https://gotov-otchet.ru на заказ и в готовом виде. Производственная, преддипломная, учебная.

      Reply
    21. adalt-120 on July 22, 2025 5:52 am

      porn in the ass porn blowjob minutes

      Reply
    22. sitemap-c on July 22, 2025 6:21 am

      Интересная статья: Как построить счастливые отношения: секреты женского успеха в любви

      Reply
    23. sitemap-634 on July 22, 2025 6:28 am

      Читать полностью: Выбираем минивэн с пробегом: лучшие модели по мнению британцев

      Reply
    24. intercom-392 on July 23, 2025 1:33 am

      Thinking big? twitter buy followers—the article ranks vendors by refill policy first, not price.

      Reply
    25. GamingInsider-479 on July 23, 2025 1:44 am

      Best Online Casino finds usually come with trial and error, but the one from this Reddit thread had great bonuses and was super easy to use.

      Reply
    26. zakazat-avto-624 on July 23, 2025 3:21 am

      Надёжный заказ авто закажи авто купить. Машины с минимальным пробегом, отличным состоянием и по выгодной цене. Полное сопровождение: от подбора до постановки на учёт.

      Reply
    27. prbnews-464 on July 23, 2025 6:14 am

      Интересная новость: Яблочный пирог: простой рецепт к чаю для уютного вечера

      Reply
    28. thewomansway-308 on July 23, 2025 1:06 pm

      Читать статью: Секрет счастья: брак или свобода? Психология отношений

      Reply
    29. womaniyas-668 on July 23, 2025 1:08 pm

      Статьи обо всем: Быстрые хрустящие палочки к завтраку: рецепт за 5 минут из муки и кипятка

      Reply
    30. votnews-487 on July 23, 2025 1:10 pm

      Новое и актуальное: 7 женских качеств, привлекающих мужчин: психология отношений

      Reply
    31. womanpoll-297 on July 23, 2025 1:13 pm

      Интересные статьи: Рецепт жареного риса с курицей: вкусно и просто

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TheronPhord on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • TheronPhord on ಸತ್ತವನು ಎದ್ದು‌ ಬಂದಾಗ
    • Leroyevorn on ರಾಜ್ಯಪಾಲರಿಗೆ ಸರ್ಕಾರದ ಮೊರೆ
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe