Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶುಶೃತಿ ಸಹಕಾರ ಬ್ಯಾಂಕ್ ವಂಚನೆ
    ಸುದ್ದಿ

    ಶುಶೃತಿ ಸಹಕಾರ ಬ್ಯಾಂಕ್ ವಂಚನೆ

    vartha chakraBy vartha chakraSeptember 3, 2022Updated:September 3, 202212 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.3- ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ಗ್ರಾಹಕರಿಗೆ ವಂಚಿಸಿರುವ ಆರೋಪದಡಿ ವಿಲ್ಸನ್ ಗಾರ್ಡನ್‌ನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
    ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಗ್ರಾಹಕರ ಹೂಡಿಕೆ ಹಣ ಹಿಂದಿರುಗಿಸದ ಸಂಬಂಧ ವಿಲ್ಸನ್ ಗಾರ್ಡನ್ ಹಾಗೂ ರಾಜಗೋಪಾಲನಗರ ಠಾಣೆಯಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಪತ್ನಿ ಧಾರಿಣಿದೇವಿ, ಮಗಳು ಮೋಕ್ಷತಾರ ಹಾಗೂ ನಿರ್ದೇಶಕ ರತ್ನಂ ವಿರುದ್ಧ ಪ್ರತ್ಯೇಕ ದೂರುಗಳು ದಾಖಲಾಗಿವೆ.
    ವಿಲ್ಸನ್ ಗಾರ್ಡನ್, ಪೀಣ್ಯಾ, ಚಿಕ್ಕಲಸಂದ್ರ, ರಾಜಗೋಪಾಲನಗರದಲ್ಲಿ ಶಾಖೆ ಹೊಂದಿರುವ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ಬೇರೆ ಬ್ಯಾಂಕ್​ಗಳಿಗಿಂತ ಹೆಚ್ಚಿನ ಬಡ್ಡಿ ನೀಡೋದಾಗಿ ಆಮಿಷವೊಡ್ಡಿ ನೂರಾರು ಜನರಿಂದ ಹಣ ಪಡೆದಿತ್ತು. ಬಹುತೇಕ ನಿವೃತ್ತ ನೌಕರರು, ಹಿರಿಯ ನಾಗರೀಕರು ಹೂಡಿಕೆ ಮಾಡಿದ್ದರು. ಮೊದಮೊದಲು ವಾರ್ಷಿಕ ಶೇ.9ರಷ್ಟು ಬಡ್ಡಿ ನೀಡುತ್ತಿದ್ದ ಬ್ಯಾಂಕ್ ನಂತರ ಶೇ.4ರಷ್ಟು ಬಡ್ಡಿ ನೀಡಲು ಆರಂಭಿಸಿತ್ತು.
    ಇದರಿಂದಾಗಿ ಬೇಸತ್ತ ಗ್ರಾಹಕರು ತಮ್ಮ ಡೆಪಾಸಿಟ್ ಹಣ ವಾಪಸ್ ಪಡೆಯಲು ಮುಂದಾಗಿದ್ದಾರೆ. ಆದರೆ ಹಣ ಹಿಂದಿರುಗಿಸದೇ ಗ್ರಾಹಕರಿಗೆ ಧಮ್ಕಿ ಹಾಕುತ್ತಿರುವ ಆರೋಪ ಬ್ಯಾಂಕ್‌ನವರ ವಿರುದ್ಧ ಕೇಳಿ ಬಂದಿದ್ದು, ಪ್ರಕರಣ ದಾಖಲಾಗಿವೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರಿಗಿದೆಯಾ ಈ ಅಧಿಕಾರ?
    Next Article ಅವತಾರ ಪುರುಷ ಮಾಡಿದ್ದು ಅನಾಚಾರ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Jllwxx on ಪ್ರಧಾನಿ ಮೋದಿ ಹೆಗಲೇರಿದ ಜವಾಬ್ದಾರಿ.
    • Ykekhw on ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.