Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.
    Trending

    ಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.

    vartha chakraBy vartha chakraJuly 26, 202422 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ, ಜು.26:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ‌ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್‌ ಬಾಬು, ಜಗದೀಶ್‌ ಶೆಟ್ಟರ್‌, ಜಗ್ಗೇಶ್‌ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು.
    ವಾಲ್ಮೀಕಿ ಮತ್ತು ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್‌‍ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
    ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲೀಕಿ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಗಳ ಮೇಲೆ ಆರೋಪ ಇರುವುದರಿಂದ ನೈತಿಕವಾಗಿ ಮತ್ತು ರಾಜಕೀಯವಾಗಿ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಆಗ್ರಹಿಸಿದರು.
    ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಹಿಂದಿಯಲ್ಲಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.
    ಈ ವೇಳೆ ಮಾತನಾಡಿದ ಜಗದೀಶ ಶೆಟ್ಟರ್ ಮುಖ್ಯಮಂತ್ರಿಗಳು ಮುಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
    ಗೋವಿಂದ ಕಾರಜೋಳ ಮಾತನಾಡಿ, “ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದೇಶಿ ಡ್ರಗ್ಸ್ ಪೆಡ್ಲರ್‌ ಸೆರೆ.
    Next Article ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ನಾಯಕರು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    22 Comments

    1. Link Slot QRIS Deposit 10 Ribu Terpercaya on May 16, 2025 12:53 am

      In a world saturated with countless blogs, this one stands out as a delightful haven of engaging content and thoughtful insights. Offering a fresh perspective on a wide range of topics, the blog’s posts are always well-written and thought-provoking. With a user-friendly layout and consistent updates, this blog is an excellent resource for anyone seeking informative and entertaining reads. Highly recommended! Try to Visit My Web Site :Link Slot QRIS Deposit 10 Ribu Terpercaya

      Reply
    2. lym71 on June 6, 2025 12:05 am

      how to get cheap clomiphene clomid tablets price in pakistan average cost of clomid how to buy clomiphene price where to buy clomid without prescription clomid challenge test where to buy clomid tablets

      Reply
    3. can i use flagyl for yeast infection on June 11, 2025 6:59 am

      Thanks for sharing. It’s first quality.

      Reply
    4. yiyz8 on June 18, 2025 3:43 pm

      inderal uk – plavix online buy methotrexate pills

      Reply
    5. zk8nt on June 21, 2025 1:24 pm

      amoxil medication – combivent 100 mcg over the counter combivent for sale online

      Reply
    6. pxdtf on June 23, 2025 4:24 pm

      buy azithromycin 500mg online cheap – tinidazole 500mg sale nebivolol cost

      Reply
    7. elc48 on June 25, 2025 2:57 pm

      amoxiclav online buy – https://atbioinfo.com/ ampicillin usa

      Reply
    8. w0lgh on June 27, 2025 8:02 am

      nexium 20mg drug – https://anexamate.com/ buy nexium online

      Reply
    9. sqpqh on June 28, 2025 5:40 pm

      coumadin 2mg brand – coumamide.com purchase losartan online

      Reply
    10. 9sikn on June 30, 2025 3:01 pm

      brand meloxicam 15mg – swelling buy meloxicam 15mg generic

      Reply
    11. giez8 on July 2, 2025 12:40 pm

      deltasone 5mg sale – https://apreplson.com/ order deltasone 10mg sale

      Reply
    12. ymzgv on July 3, 2025 3:56 pm

      buy generic ed pills online – https://fastedtotake.com/ mens ed pills

      Reply
    13. nx9ei on July 10, 2025 8:13 am

      where can i buy fluconazole – https://gpdifluca.com/ diflucan 100mg pill

      Reply
    14. zrb9f on July 11, 2025 9:12 pm

      buy cheap cenforce – click buy cenforce 100mg generic

      Reply
    15. vv8tq on July 13, 2025 7:03 am

      sunrise pharmaceutical tadalafil – cialis is for daily use what is the use of tadalafil tablets

      Reply
    16. Connietaups on July 14, 2025 11:46 pm

      buy cheap ranitidine – https://aranitidine.com/# buy zantac 150mg pill

      Reply
    17. ayw00 on July 15, 2025 2:22 am

      how to get cialis without doctor – cialis 100mg review cialis for blood pressure

      Reply
    18. Connietaups on July 17, 2025 7:53 am

      Greetings! Very useful advice within this article! It’s the crumb changes which will make the largest changes. Thanks a portion quest of sharing! clomid comprar

      Reply
    19. g7lv3 on July 19, 2025 7:26 am

      Thanks on putting this up. It’s okay done. https://buyfastonl.com/isotretinoin.html

      Reply
    20. Connietaups on July 20, 2025 2:55 am

      I couldn’t hold back commenting. Warmly written! https://ursxdol.com/cialis-tadalafil-20/

      Reply
    21. s7k6c on July 22, 2025 4:22 am

      More posts like this would prosper the blogosphere more useful. https://prohnrg.com/product/metoprolol-25-mg-tablets/

      Reply
    22. 5e069 on July 24, 2025 6:31 pm

      With thanks. Loads of knowledge! https://aranitidine.com/fr/ivermectine-en-france/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seven feathers casino on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BurtonEroke on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • TommyKit on ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe