Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಮ್ ಬದಲಾಗ್ತಿದಾರೆ
    ಸುದ್ದಿ

    ಸಿಎಮ್ ಬದಲಾಗ್ತಿದಾರೆ

    vartha chakraBy vartha chakraMay 1, 2022Updated:May 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಘ ಪರಿವಾರಕ್ಕೆ ಸೇರಿದವರಲ್ಲ ಹೀಗಾಗಿ ಅವನನ್ನು ಬದಲಾಯಿಸಲು ಆರ್ ಎಸ್ಎಸ್ ನವರು ಹೊರಟಿದ್ದಾರೆ‌ ಸದ್ಯದಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಜನತಾ ಪರಿವಾರಕ್ಕೆ ಸೇರಿದವರಾಗಿದ್ದಾರೆ ಹೀಗಾಗಿ ಆರ್ ಸ್ ಎಸ್ ನವರು ಇವರನ್ನು ಸಿಎಂ ಅಗಿ ಮುಂದುವರೆಸುವುದಿಲ್ಲ. ನಮ್ಮ ಜೊತೆಯಲ್ಲೇ ಇದ್ದ ಬಸವರಾಜ ಬೊಮ್ಮಾಯಿ ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ‌ ಎಂದರು.
    ರಾಜ್ಯದಲ್ಲಿ ರಾಜ್ಯ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರು ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ ಎಂದು ಹೇಳಿದರು.
    ರಾಜ್ಯದಲ್ಲಿ ಸರ್ಕಾರವೇ ಇದೆ ಎಂಬ ಭಾವನೆಯೇ ಬರುತ್ತಿಲ್ಲ ಸರ್ಕಾರದಲ್ಲಿರುವವರಿಗೆ ಆಡಳಿತ ಮಾಡುವುದಕ್ಕೆ ಬರುತ್ತಿಲ್ಲ.ಸರ್ಕಾರಿ ಹುದ್ದೆ ನೇಮಕಾತಿಯ ಎಲ್ಲಾ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ. ವರ್ಗಾವಣೆಯೂ ದುಡ್ಡಿನಿಂದ ನಡೆಯುತ್ತಿದೆ ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ಆರೋಪಿಸಿದರು.
    ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಸಚಿವರುಗಳಿಗೂ ಇದರ ಬಗ್ಗೆ ಜ್ಞಾನವಿಲ್ಲ. ಇಂತಹ ಸರ್ಕಾರವನ್ನು ಕರ್ನಾಟಕ ಎಂದೂ ನೋಡಿರಲಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

    #karnataka #Mysore #siddaramaiah Politics
    Share. Facebook Twitter Pinterest LinkedIn Tumblr Email WhatsApp
    Previous Articleಬಿಗ್ ಡೀಲ್…
    Next Article ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೆ ಧೋನಿ ಸಾರಥ್ಯ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4j0mr on ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    • v40lo on ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.
    • 71son on ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe