Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ರದ್ದು..
    ವಿಶೇಷ ಸುದ್ದಿ

    ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ರದ್ದು..

    vartha chakraBy vartha chakraApril 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರ ಹಿನ್ನೆಲೆಯಲ್ಲಿ ಇಡೀ ಪರೀಕ್ಷೆ ಪ್ರಕ್ರಿಯೆಯನ್ನೇ ರದ್ದುಪಡಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.
    ಅಕ್ರಮದ ಪ್ರಮುಖ ರೂವಾರಿ ಎನ್ನಲಾದ ದಿವ್ಯಾ ಹಾಗರಗಿ ಮತ್ತು ಇತರೆ ಆರೋಪಿಗಳನ್ನು ಸಿಐಡಿ ತನಿಖೆ ತಂಡ ಬಂಧಿಸಿದ ಬೆನ್ನಲ್ಲೆ ಗೃಹ ಸಚಿವ ಅರಗ ಜ್ಞಾನೇಂದ್ರ‌ ಹಾಗೂ ರಾಜ್ಯ ಪೊಲೀಸ್ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಈ ತೀರ್ಮಾನ ಕೈಗೊಂಡರು.
    ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, 545 ಮಂದಿ ಪಿಎಸ್‍ಐ ನೇಮಕಾತಿಗೆ ನಡೆದ ಮುಖ್ಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಇಡೀ ಪರೀಕ್ಷೆ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
    ಕಳೆದ 2021ರ ಆಗಸ್ಟ್ 3ರಂದು ನಡೆದಿದ್ದ ಮುಖ್ಯ ಪರೀಕ್ಷೆಗೆ ರಾಜ್ಯಾದ್ಯಂತ 54,289 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಈಗಾಗಲೇ ಕೆಲವರು ನೇಮಕವೂ ಆಗಿದ್ದರು. ಆದರೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ತನಿಖೆಯಿಂದ ಕಂಡುಬಂದಿರುವುದರಿಂದ ಇಡೀ ಪರೀಕ್ಷೆ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು.
    ಈ ಹುದ್ದೆಗಳ ನೇಮಕಾತಿಗೆ ಪುನಃ ಹೊಸದಾಗಿ ಮರು ಪರೀಕ್ಷೆಯನ್ನು ನಡೆಸಲಾಗುವುದು. ಶೀಘ್ರದಲ್ಲೇ ದಿನಾಂಕವನ್ನು ಸಹ ಪ್ರಕಟಿಸುತ್ತೇವೆ. ಆಯ್ಕೆಯಗಿರುವ ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಬೇಕು. ಆಪಾದಿತರನ್ನು ಬಿಟ್ಟು ಅರ್ಜಿ ಸಲ್ಲಿಸಿದ್ದವರು ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ವಿವರಿಸಿದರು.

    Verbattle
    Verbattle
    Verbattle
    #aragajnanedra #psiselection Politics
    Share. Facebook Twitter Pinterest LinkedIn Tumblr Email WhatsApp
    Previous Articleಸದ್ಯಕ್ಕಿಲ್ಲ ಸಂಪುಟ‌ ಸರ್ಜರಿ
    Next Article ಅಕ್ರಮ ರಕ್ತ ಚಂದನ ವಶ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    • HowardIllup on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian online pharmacies ratings on ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.