Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರಗಳ್ಳನಿಗೆ ಬಿತ್ತು ಗೂಸ
    ಸುದ್ದಿ

    ಸರಗಳ್ಳನಿಗೆ ಬಿತ್ತು ಗೂಸ

    vartha chakraBy vartha chakraApril 19, 2022Updated:April 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ: ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದು ಕಡೆ ಸರಗಳ್ಳತನ ನಡೆದರೆ, ಮತ್ತೊಂದೆಡೆ ಸರಗಳ್ಳತನ ಯತ್ನ ನಡೆದು ಸರಗಳ್ಳನಿಗೆ ಗೂಸಾ ಕೊಟ್ಟಿರುವ ಘಟನೆ ನಡೆದಿದೆ.

    ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಶೀರಬಿಲ್ಲೇನಹಳ್ಳಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳರನ್ನ ಹಿಡಿದು ಥಳಿಸಲಾಗಿದೆ. ಮತ್ತೊಂದೆಡೆ, ಪಾಂಡವಪುರ ತಾಲೂಕಿನ ಬಳಘಟ್ಟದಲ್ಲಿ ಮಹಿಳೆ ಬಳಿ ಕುಡಿಯಲು ನೀರು ಕೇಳಿದ ಕಳ್ಳನಿಗೆ ನೀರು ಕುಡಿಯಲು ಹೋದಾಗ ಸರ ಕಸಿದು ಪರಾರಿಯಾಗಲು ಯತ್ನ ನಡೆಸಿದ್ದಾನೆ. ರುಚಿತಾ ಎಂಬಾಕೆಯ ಮಹಿಳೆಯ ಕತ್ತಿನಲ್ಲಿದ್ದ 40 ಗ್ರಾಂ ಮಾಂಗಲ್ಯ ಸರ ಕಿತ್ತು ಎಸ್ಕೇಪ್ ಆಗಿದ್ದಾರೆ.

    ಕೆ.ಆರ್.ಪೇಟೆಯ ಶಿರಬಿಲ್ಲೇನಹಳ್ಳಿಯಲ್ಲಿ ಸರ ಕಸಿದು ಪರಾರೊಯಾಗುವ ವೇಳೆ ತಕ್ಷಣ ಗ್ರಾಮಸ್ಥರು ಅಕ್ಕ ಪಕ್ಕದ ಗ್ರಾಮಸ್ಥರಿಗೆ ಪೋನ್ ಮೂಲಕ ಮಾಹಿತಿ ರವಾನೆ‌ ಮಾಡಿದ್ದಾರೆ. ಈ ವೇಳೆ ಸರಗಳ್ಳರಿಗಾಗಿ ಕಾದು ಕುಳಿತಿದ್ದ ಶೀರಬಿಲ್ಲೇನಹಳ್ಳಿ ಗ್ರಾಮಸ್ಥರು ಕಳ್ಳರನ್ನ ಹಿಡಿದು ಥಳಿಸಿದ್ದಾರೆ.
    ಈ ವೇಳೆ ಇಬ್ಬರ ಪೈಕಿ ಓರ್ವ ಕಳ್ಳ ಬೈಕ್ ಬಿಟ್ಟು ಕದ್ದಿದ್ದ ಚಿನ್ನದ ಸರದೊಂದಿಗೆ ಅರಣ್ಯ ನುಗ್ಗಿ ಎಸ್ಕೇಪ್ ಆಗಿದ್ದಾನೆ. ಈ ವೇಳೆ ಸಿಕ್ಕಿಬಿದ್ದ ಓರ್ವ ಕಳ್ಳನಿಗೆ ಹಿಗ್ಗಾ ಮುಗ್ಗ ಥಳಿಸಲಾಗಿದೆ. ಸಿಕ್ಕಿಬಿದ್ದ ಕಳ್ಳ, ತಾನು ಹಾಸ ಜಿಲ್ಲೆ ಚನ್ನರಾಯಪಟ್ಟಣದ ಅಗ್ರಹಾರದ ನಿವಾಸಿ ಎಂದು ಹೇಳಿದ್ದಾನೆ.ಬಳಿಕ ಆತನನ್ನ ದೇವಾಲಯದಲ್ಲಿ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    Verbattle
    Verbattle
    Verbattle
    #Mandya #theft
    Share. Facebook Twitter Pinterest LinkedIn Tumblr Email WhatsApp
    Previous Articleಇಗ್ಗಲೂರು ಜಲಾಶಯದತ್ತ ಜನತಾ ಜಲಧಾರೆ
    Next Article ಡಿಕೆಶಿ ಭೇಟಿಯಿಂದ ತನಿಖೆ ಚುರುಕು ಆಯ್ತಾ…!?
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hrohaw on ಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
    • LinwoodGah on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.