Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಲ್ಲಿ ಕಮೀಷನ್ ಹಾವಳಿ.
    ರಾಜಕೀಯ

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    vartha chakraBy vartha chakraJune 20, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿಯಿದ್ದು ಭ್ರಷ್ಟಾಚಾರ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು.
    ಕಮೀಷನ್ ನಿರಂತರವಾಗಿ ನಡೆಯುತ್ತಿದೆ. ವಸತಿ ಇಲಾಖೆಯಲ್ಲಿ ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಹೇಳಿದರು.
    ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಅವರು ಕಿಡಿಕಾರಿದರು.
    ಕಂದಾಯ ಮಂತ್ರಿ ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಅವರು ಪ್ರಶ್ನಿಸಿದರು.

    Verbattle
    Verbattle
    Verbattle
    Election Bengaluru ವೈರಲ್ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?
    Next Article ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qjizbd on ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • LinwoodGah on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Qjizbd on ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.