Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.
    ಸುದ್ದಿ

    ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.

    vartha chakraBy vartha chakraMay 24, 202511 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ24:
    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಅಲೋಕ್ ಮೋಹನ್ ಅವರ ಸೇವಾ ನಿವೃತ್ತಿಯ ನಂತರ ರಾಜ್ಯ ಪೊಲೀಸ್ ಹಿರಿಯ ಅಧಿಕಾರಿಗಳ ಬಡ್ತಿ ವಿಚಾರ ಇದೀಗ ವಿವಾದವಾಗಿ ಪರಿಣಮಿಸಿದೆ.
    ಆರೋಪ ಪ್ರಕರಣವೊಂದರ ಇಲಾಖಾ ವಿಚಾರಣೆ ನೆಪದಲ್ಲಿ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್‌ ಕುಮಾರ್‌ ಅವರಿಗೆ ಬಡ್ತಿ ನಿರಾಕರಿಸಲಾಗಿದೆ.
    ಆದರೆ ಅವರ ವಿರುದ್ಧದ ಇಲಾಖಾ ತನಿಖೆಯು ಈಗಾಗಲೇ ತನಿಖೆ ಪೂರ್ಣಗೊಂಡಿರುವುದು ಬೆಳಕಿಗೆ ಬಂದಿದೆ.
    ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ಇಲಾಖಾ ತನಿಖೆಗೆ ಆದೇಶಿಸಿದೆ.
    ಸರ್ಕಾರ ಇಲಾಖಾ ತನಿಖೆಗೆ ಆದೇಶಿಸಿದ್ದರೂ ಈ ತನಿಖೆ ಈಗಾಗಲೇ ಪೂರ್ಣಗೊಂಡಿರುವ ಬಗ್ಗೆ ಅಲೋಕ್‌ ಕುಮಾರ್‌ ಅವರು ಆರ್‌ಟಿಐ  ಅಡಿ ಪ್ರಶ್ನಿಸಿ ಉತ್ತರ ಪಡೆದಿದ್ದಾರೆ.
    ವಿಧಾನಸೌಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖಾ ತನಿಖೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
    ಈ ಎಲ್ಲಾ ಮಾಹಿತಿಗಳು ಲಭ್ಯವಿದ್ದರೂ ಮುಂಬಡ್ತಿ ನೀಡದ ಸರ್ಕಾರದ ನಡೆಯಿಂದ ಬೇಸತ್ತಿರುವ ಅಲೋಕ್ ಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
    ಹಲೋ ಕುಮಾರ್ ಅವರ ವಿರುದ್ಧದ ಆರೋಪ
    ಪ್ರಕರಣದ ತನಿಖೆ ನಡೆಸಿದ ಸಿಬಿಐ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿತ್ತು. ಈ ವೇಳೆ ಭಾಸ್ಕರ್‌ ರಾವ್‌ (ನಿವೃತ್ತ) ಮತ್ತು ಅಲೋಕ್‌ ಕುಮಾರ್‌ ವಿರುದ್ಧ ಇಲಾಖಾ ವಿಚಾರಣೆಗೆ ಸಿಬಿಐ ಶಿಫಾರಸು ಮಾಡಿತ್ತು. ಆದರೆ ಅಂದು ಈ ಇಬ್ಬರು ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ಪ್ರಾರಂಭಿಸದೇ ಪ್ರಾಥಮಿಕ ಹಂತದಲ್ಲಿಯೇ ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಮುಕ್ತಾಯಗೊಳಿಸಲಾಗಿದೆ.
    ಪ್ರಸ್ತುತ ಇಬ್ಬರು ಅಧಿಕಾರಿಗಳ ಇಲಾಖಾ ವಿಚಾರಣೆಗೆ ಸಂಬಂಧಿಸಿದ ಕಡತಗಳು ಮುಖ್ಯಮಂತ್ರಿಯವರ ಕಚೇರಿಯಲ್ಲಿರುತ್ತದೆ.
    ಇಲಾಖಾ ವಿಚಾರಣೆ ಪ್ರಾಥಮಿಕ ಹಂತದಲ್ಲಿಯೇ ಮುಕ್ತಾಯವಾಗಿದ್ದರೂ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಲಾಖಾ ತನಿಖೆಯ ಕಾರಣ ನೀಡಿ ಮುಂಬಡ್ತಿ ನೀಡಲು ನಿರಾಕರಿಸಿದೆ.
    ಈ ಹಿಂದೆ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌ (ದೂರವಾಣಿ ಕದ್ದಾಲಿಕೆ) ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ಅಲೋಕ್‌ ಕುಮಾರ್‌ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ.
    ಒಂದು ಡಿಜಿಪಿ ಸ್ಥಾನ ತೆರವಾದ ಹಿನ್ನೆಲೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಈ ತಿಂಗಳಲ್ಲಿ ಡಿಜಿಪಿ ಆಗಿ ಮುಂಬಡ್ತಿ ಸಿಗಬೇಕಿತ್ತು. ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗುವ ಸಾಧ್ಯತೆಯಿದೆ.

    Verbattle
    Verbattle
    Verbattle
    Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅವಧಿಗೆ ಮೊದಲೇ ಬಂತು ಮುಂಗಾರು.
    Next Article ಕುಡಿದು ಮಾಡಿದ ರಂಪಾಟ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    11 Comments

    1. Uyrolv on February 13, 2026 1:09 am

      mgm bet sports betmgm-play betmgm Nebraska

      Reply
    2. StellaHewly on February 19, 2026 5:21 am

      Harness cosmic luck in space-themed adventures and stellar payouts. In ignation login, interstellar jackpots are within reach. Launch your winning orbit today!

      Reply
    3. Azvhvv on February 20, 2026 1:30 am

      Discover the ultimate world of online gaming where endless fun awaits. Bovada Hot Slots offers top sports betting and tournament entries for all players.

      Reply
    4. Xkfeag on February 20, 2026 3:44 am

      Feel the taste of luxury in online games. coins crown casino offers high-quality slots and bonuses. Win more than you expected!

      Reply
    5. Zxsebv on February 20, 2026 3:19 pm

      Get hooked forever on Bigger Bass Bonanza vs Big Bass Bonanza Money symbols + wild = bonanza magic.

      Reply
    6. Uektot on February 23, 2026 10:13 am

      Sweet Bonanza is your ticket to a world of lollipops, fruits, and huge multipliers. Tumble sweet bonanza paytable your way to free spins and watch prizes explode. Don’t miss out!

      Reply
    7. Fuwbjp on February 28, 2026 1:13 pm

      Spin your favorite slots with free Sweeps Coins at chumba casino free sweeps. Real prizes are waiting — sign up and claim your bonus today. Let’s play!

      Reply
    8. Vglnoo on March 1, 2026 7:41 am

      Big streamers. Bigger stake us multipliers. Biggest community. Stake.

      Reply
    9. Earcoc on March 2, 2026 1:12 pm

      Join 5 minutes ago, already cashing out? That’s a normal Tuesday on stake roulette .

      Reply
    10. Rrlgkv on March 3, 2026 3:38 am

      Best slots on DraftKings Casino brings Vegas to you. Wager $5 for 500 bonus spins and enjoy up to $1,000 in credits covering losses. Premium action awaits!

      Reply
    11. Berlqk on March 4, 2026 7:24 am

      Elevate your casino play with DraftKings table games. Wager $5 to get 500 bonus spins and up to $1K lossback on day one. Hundreds of games, endless excitement!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • profsmeta3dn 62 on ಹೈದರಾಬಾದ್ ನಲ್ಲಿ ಭೀಕರ ದುರಂತ.
    • HenrySom on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Timothyclirl on ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100km ವೇಗಮಿತಿ | Bengaluru Mysuru Expressway
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.