Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Trending

    ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.

    vartha chakraBy vartha chakraNovember 13, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ನ,13:
    ಬ್ಯಾಡ್ ಬಾಯ್ ಖ್ಯಾತಿಯ ಬಾಲಿವುಡ್  ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಿದ್ದು ರಾಯಚೂರಿನ ಸೊಹೆಲ್ ಪಾಷಾ ಎನ್ನುವುದು ಬೆಳಕಿಗೆ ಬಂದಿದೆ.
    ನಟ ಸಲ್ಮಾನ್ ಖಾನ್ ಮತ್ತು ಅವರ ಸಿನಿಮಾದ ಗೀತೆ ರಚನೆಕಾರನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಲಾಗಿತ್ತು.
    ನವೆಂಬರ್ 7ರಂದು ಮುಂಬೈ ನಗರದ ಪೊಲೀಸರ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಸಂದೇಶ ಕಳುಹಿಸಿ‌’ನನಗೆ 5 ಕೋಟಿ ನೀಡದಿದ್ದರೆ, ಸಲ್ಮಾನ್ ಖಾನ್ ಮತ್ತು ‘ ಮೈ ಸಿಕಂದರ್ ಹೂಂ’ ಗೀತೆಯ ರಚನೆಕಾರನನ್ನು ಕೊಲ್ಲುವೆ’ ಎಂದು ಬೆದರಿಕೆ ಹಾಕಲಾಗಿತ್ತು.
    ಬಾಬಾ ಸಿದ್ದಿಕಿ ಹತ್ಯೆ ಯ ನಂತರ ನಮ್ಮ ಈ ಬೆದರಿಕೆ ಸಂದೇಶ ಸಾಕಷ್ಟು ಸಂಚಲನ ಮೂಡಿಸಿತ್ತು. ಬಾಲಿವುಡ್ ಅಂಗಳದಲ್ಲಿ ಆತಂಕಕ್ಕೂ ಕೂಡ ಕಾರಣವಾಗಿತ್ತು.
    ಇದನ್ನು ಸವಾಲಾಗಿ ಸ್ವೀಕರಿಸಿದ ಮುಂಬೈ ನಗರದ ಅಪರಾಧ ವಿಭಾಗದ ಪೊಲೀಸರು ಸಂದೇಶ ಬಂದ ಪೋನ್ ಸಂಖ್ಯೆಯ ಮಾಹಿತಿಯೊಂದಿಗೆ ತನಿಖೆ ಚುರುಕುಗೊಳಿಸಿದ್ದರು.ಆಗ ಸಿಮ್ ಕಾರ್ಡ್ ಮೂಲ ರಾಯಚೂರು ಜಿಲ್ಲೆಯ ಮಾನ್ವಿ ಎಂಬುದು ಪತ್ತೆಯಾಗಿದೆ.
    ಅದರಂತೆ ಮುಂಬೈ ಪೊಲೀಸರು ಮಾನ್ವಿಗೆ ಆಗಮಿಸಿ ಒಂದು ವಾರ ಕಾಲ ಸ್ಥಳೀಯ ವಸತಿ ಗೃಹವೊಂದರಲ್ಲಿ ಮೊಕ್ಕಾಂ ಹೂಡಿ ಆರೋಪಿ ಪತ್ತೆಗೆ ಜಾಲ ಬೀಸಿದ್ದರು.
    ಬೆದರಿಕೆ ಕರೆಗೆ ಬಳಸಿದ ಫೋನ್ ನಂಬರ್ ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ವೆಂಕಟೇಶ ನಾರಾಯಣ ಎಂಬುವವರಿಗೆ ಸೇರಿದ್ದು ಎಂದು ಪತ್ತೆ ಹಚ್ಚಿದ್ದರು. ನಂತರ ಅಲ್ಲಿಗೆ ತೆರಳಿ ವೆಂಕಟೇಶ ನಾರಾಯಣ ಅವರನ್ನು ವಿಚಾರಣೆಗೊಳಪಡಿಸಿದಾಗ ಅವರ ಫೋನ್ ಗೆ ಇಂಟರ್ನೆಟ್ ಬಳಕೆಯಲ್ಲಿ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದ್ದರು. ಆದರೆ ವೆಂಕಟೇಶ ನಾರಾಯಣ್ ಅವರ ಫೋನ್‌ಗೆ ವಾಟ್ಸಪ್ ಇನ್‌ಸ್ಟಾಲ್ ಮಾಡಲು ಒನ್-ಟೈಮ್ ಪಾಸ್‌ವರ್ಡ್ ಬಂದಿರುವುದು ಬೆಳಕಿಗೆ ಬಂದಿತ್ತು.
    ಈ ಬಗ್ಗೆ ಅವರನ್ನು ವಿಚಾರಿಸಿದಾಗ, ನವೆಂಬರ್ 3 ರಂದು ಮಾನ್ವಿ ಪಡೆದ ಉದ್ಯಾನದ ಹತ್ತಿರ ಅಪರಿಚಿತರು ನನ್ನ ಬಳಿಗೆ ಬಂದು ಕರೆ ಮಾಡಲು ಫೋನ್ ಇದೆಯೇ ಎಂದು ಕೇಳಿ, ಪೋನ್ ಪಡೆದಿದ್ದರು’ ಎಂದು ತಿಳಿಸಿದರು.
    ಅವರಿಂದ ಖಚಿತ ಮಾಹಿತಿ ಪಡೆದ ಪೊಲೀಸರು ನಂತರ ಮಾನ್ವಿ ಠಾಣೆ ಪೊಲೀಸರ ನೆರವಿನೊಂದಿಗೆ
    ಸೊಹೆಲ್ ಪಾಷಾನನ್ನು ವಶಕ್ಕೆ ತೆಗೆದುಕೊಂಡು ಮಾನ್ವಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.ಇದಾದ ನಂತರ ಆತನನ್ನು ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

    Verbattle
    Verbattle
    Verbattle
    Bengaluru ಮೈ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    Next Article ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    2 Comments

    1. IsmaelUsado on December 9, 2025 11:40 pm

      It’s amazing for me to have a web page, which is useful designed for my knowledge. thanks admin
      independent escort girl in Brazil

      Reply
    2. Lhanesoume on January 12, 2026 2:14 am

      Hey just wanted to give you a quick heads up and let you know a few of the pictures aren’t loading correctly. I’m not sure why but I think its a linking issue. I’ve tried it in two different browsers and both show the same outcome.
      https://shop4me.in.ua/jaguar-f-pace-povertaiemo-ahresyvnyi-pohlyad.html

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • RicardoCor on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • RicardoCor on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.