Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ – ಡಿಸಿಎಂ ಉಪಾಹಾರ ಸಭೆ
    ಸುದ್ದಿ

    ಸಿಎಂ – ಡಿಸಿಎಂ ಉಪಾಹಾರ ಸಭೆ

    vartha chakraBy vartha chakraNovember 29, 2025Updated:November 29, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮುಖ್ಯಮಂತ್ರಿಗಳ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಉಪಹಾರ ಸೇವಿಸಿ, ಪ್ರಸಕ್ತ ರಾಜಕೀಯದ ಕುರಿತು ಚರ್ಚೆ ನಡೆಸಿದರು.

    ಬಳಿಕ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ನಾನು ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ಒಗ್ಗಟ್ಟಾಗಿ ಹೋಗುತ್ತಿದ್ದೇವೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಿಂದೆಯೂ ಇರಲಿಲ್ಲ. ಈಗಲೂ ಇಲ್ಲ, ಆದರೆ ಕೆಲವು ಮಾದ್ಯಮಗಳು ಗೊಂದಲವನ್ನು ಸೃಷ್ಟಿಸಿದವು” ಎಂದು ಹೇಳಿದರು.
    ಬಿಜೆಪಿ ಮತ್ತು ಜೆಡಿಎಸ್ ರಾಜ್ಯದಲ್ಲಿ ಗೊಂದಲವನ್ನು ಸೃಷ್ಟಿ ಮಾಡುತ್ತಿವೆ. ಸುಳ್ಳು ಹೇಳುವುದು ಬಿಜೆಪಿ ಮತ್ತು ಜೆಡಿಎಸ್ ಚಾಳಿ. ಅದನ್ನು ನಮ್ಮ ಸರ್ಕಾರ ಸಮರ್ಥವಾಗಿ ಎದುರಿಸಲಿದೆ. ನಾನು ಮತ್ತು ಡಿ.ಕೆ.ಶಿವಕುಮಾರ್ ಸೇರಿ ವಿಧಾನಸಭಾ ಅಧಿವೇಶನದಲ್ಲಿ ಇವರನ್ನು ಸಮರ್ಥವಾಗಿ ಎದುರಿಸುತ್ತೇವೆ. ಇದಕ್ಕೆ ಬೇಕಾದ ತಂತ್ರಗಾರಿಕೆಯನ್ನು ಮಾಡಿದ್ದೇವೆ ಎಂದು ಹೇಳಿದರು.

    ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವಿಬ್ಬರೂ ಕೇಳುತ್ತೇವೆ.
    ಈಗ ಸೃಷ್ಟಿಯಾಗಿರುವ ಗೊಂದಲಗಳನ್ನು ಸರಿಪಡಿಸಿ ಎಂದು ಹೈಕಮಾಂಡ್ ಹೇಳಿದೆ. ನಾವಿಬ್ಬರೂ ಸೇರಿ ಈ ಗೊಂದಲಗಳನ್ನು ಸರಿಪಡಿಸುತ್ತೇವೆ. ಇನ್ಮುಂದೆ ಯಾವುದೇ ಗೊಂದಲ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಕೆಲವು ಶಾಸಕರು ದೆಹಲಿಗೆ ಹೋಗಿದ್ದರು. ನಾನು ಸಂಪುಟ ಪುನರ್ ರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಅದಕ್ಕಾಗಿ ನಮ್ಮನ್ನು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿರಬಹುದು. ಹಾಗೆಂದು ಇದು ನಾಯಕತ್ವದ ವಿರುದ್ಧ ಎಂದಲ್ಲ. ಕೆಲವರು ಬಂದು ನನ್ನ ಜೊತೆ ಮಾತನಾಡಿದ್ದಾರೆ. ನಾವು ದೆಹಲಿಗೆ ಹೋಗಿದ್ದೇವೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಹೈಕಮಾಂಡ್ ಏನು ತೀರ್ಮಾನ ಕೊಡುತ್ತದೆ, ಏನು ನಿರ್ದೇಶನ ಕೊಡುತ್ತದೆ, ಏನು ಸೂಚನೆ ಕೊಡುತ್ತದೆ. ಅದರಂತೆ ನಡೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೇವೆ. ಜನರಿಗೆ ಕೊಟ್ಟಿರುವ ಮಾತಿನಂತೆ ನಡೆದುಕೊಂಡು ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನತೆ ನಮ್ಮ ಮೇಲೆ ಅಪಾರವಾದ ವಿಶ್ವಾಸ, ನಂಬಿಕೆಯನ್ನು ಇಟ್ಟಿದೆ. ನಮಗೆ ಸಹಕಾರವನ್ನು ಕೊಟ್ಟುಕೊಂಡು ಬರುತ್ತಿದ್ದಾರೆ. ಅವರ ಆಸೆ ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದರು.
    ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ಹಿಂದೆ ಹೈಕಮಾಂಡ್ ಏನು ತೀರ್ಮಾನ ಮಾಡಿದೆ ಅದರ ಪ್ರಕಾರ ನಾವು ಕೆಲಸವನ್ನು ಮಾಡಿಕೊಂಡು ಹೋಗುತ್ತೇವೆ ಎಂದರು.
    ಡಿ.8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಲ್ಲಿಯೂ ಕೂಡ ನಾವು ಪ್ರತಿತಂತ್ರವನ್ನು ಹೇಗೆ ಮಾಡಬೇಕೆಂಬ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಪ್ರತಿಪಕ್ಷಗಳನ್ನು ಎದುರಿಸಲು ಪ್ರತಿತಂತ್ರ ಹೆಣೆದಿದ್ದೇವೆ. ರಾಜಕೀಯವಾಗಿ ನಾವಿಬ್ಬರೂ ಕೂಡ ಒಂದೇ ತೀರ್ಮಾನವನ್ನು ಮಾಡಿದ್ದೇವೆ. ಪಕ್ಷದ ವರಿಷ್ಟರು ಏನು ಹೇಳಿದ್ದಾರೆ ಆ ರೀತಿ ಕೆಲಸ ಮಾಡಿಕೊಂಡು ಹೋಗಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
    ನಮ್ಮಲ್ಲಿ ಯಾವ ಗುಂಪು ಸಹ ಇಲ್ಲ. ಯಾವ ಗುಂಪು ಕಟ್ಟಲು ಅವಕಾಶ ಕೊಡುವುದಿಲ್ಲ. ನಮ್ಮದು ಒಂದೇ ಒಂದು ಗುಂಪು ಅದು ಕಾಂಗ್ರೆಸ್ ಗುಂಪು. ಪ್ರತಿಯೊಬ್ಬರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವುದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು ಹೇಗೆ ಶಕ್ತಿಶಾಲಿಯಾಗಿ ಬೆಳೆಸಬೇಕೋ ಅದರಂತೆ ಕ್ರಮ ವಹಿಸುತ್ತೇವೆ. ಪಕ್ಷವನ್ನು ಬಲಿಷ್ಟವಾಗಿ ಕಟ್ಟುತ್ತೇವೆ. 2028ಕ್ಕೆ ನಾವೇ ಪುನಃ ಅಧಿಕಾರಕ್ಕೆ ಬರುತ್ತೇವೆ. ಇದಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಮುಖ್ಯಮಂತ್ರಿಗಳು ಏನು ಹೇಳಿದ್ದಾರೆ. ಅದಕ್ಕೆ ನಾನು ಕೂಡ ಸಾಥ್ ನೀಡುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಜೆಡಿಎಸ್ ಡಿ.ಕೆ ಶಿವಕುಮಾರ್ ಬಿಜೆಪಿ Bengaluru ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವ್ಯಾಪಾರಿಗಳ ಜಿಎಸ್‌ಟಿ ದೋಖಾ
    Next Article ಪಾದರಸ ಚುಚ್ಚಿ ಕೊಲೆ!
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Zhunns on ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    • Williamdug on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.