Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.
    Trending

    ಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.

    vartha chakraBy vartha chakraSeptember 11, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಸೆ.11-
    ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತಿಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
    ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಕ್ರಮಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ ಪ್ರತಾಪ ಸಿಂಹ ಅವರು ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಅಂದು ಅದು ಸಾಧ್ಯವಾಗಲಿಲ್ಲ ಈಗ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ ಎಂದು ಹೇಳಿದರು.
    ಚಾಮುಂಡೇಶ್ವರಿ ಪ್ರಾಧಿಕಾರ ರಚನೆಗೆ ಮೈಸೂರು ರಾಜ ಮನೆತನ ಮತ್ತು ಮೈಸೂರಿನ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಒಡೆಯರ್ ಅಪಸ್ವರ ಎತ್ತಿರುವ ಬೆನ್ನಲ್ಲೇ ಪ್ರತಾಪ ಸಿಂಹ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.
    ಚಾಮುಂಡೇಶ್ವರಿ ಬೆಟ್ಟದಲ್ಲಿನ ಆಸ್ತಿ ಹೊಡೆದಾಟದ ಬಗ್ಗೆ ತಾವು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಪ್ರತಾಪ ಸಿಂಹ ಹೇಳಿದ್ದಾರೆ
    ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್‌‍ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಅವರು ಹೇಳಿದರು.

    Verbattle
    Verbattle
    Verbattle
    Bangalore Congress crime Entertainment Karnataka News Politics Varthachakra ಪೋಲಿಸ್ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.
    Next Article ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Qzkxnt on February 11, 2026 6:41 pm

      mgm betting app https://betmgm-play.com/ betmgm AZ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Jaxzcg on ಶಂಕರ್ ಬಿದರಿ ಫೇಸ್ ಬುಕ್ ನಲ್ಲಿ ಏನಿದೆ ಗೊತ್ತಾ.
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.