Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    Trending

    ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.

    vartha chakraBy vartha chakraJune 6, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.7:
    ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಗರಣದ ಸುಳಿಗೆ ಸಿಲುಕಿ ಕ್ರೀಡಾ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
    ನಿಗಮದಲ್ಲಿ ನಡೆದಿರುವ ಹಣಕಾಸು ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಿದರು ಬಳಿಕ ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು
    ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಈ ಹಗರಣ ನಡೆದಿದೆ. ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣಕ್ಕೆಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋಟ್ ಅವರಿಗೆ ಮನವಿ ಸಲ್ಲಿಸಿದರು
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
    ಪ್ರತಿಪಕ್ಷ ನಾಯಕ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹೈದರಾಬಾದ್‌ನಲ್ಲಿ 18 ಕ್ಕೂ ಹೆಚ್ಚು ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದರು.
    ಮುಖ್ಯಮಂತ್ರಿಯವರ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ-ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತಿಸುತ್ತಿರುವುದನ್ನು ಖಂಡಿಸುತ್ತೇವೆ. ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದರು.

    Verbattle
    Verbattle
    Verbattle
    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
    Next Article ಸಂಸದ ಸಾಗರ್ ಖಂಡ್ರೆಗೆ ಸಿದ್ದರಾಮಯ್ಯ ಕಿವಿ ಮಾತು.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    4 Comments

    1. Xdrcpm on February 11, 2026 3:02 pm

      betmgm AL https://betmgm-play.com/ betmgmontario

      Reply
    2. Ndjyhm on February 19, 2026 5:18 am

      Open new facets of excitement with us. In crown coins casino login, exclusive games and jackpots are available. Play smart and win big!

      Reply
    3. Ndjyhm on February 19, 2026 5:20 am

      Open new facets of excitement with us. In crown coins casino login, exclusive games and jackpots are available. Play smart and win big!

      Reply
    4. Ndjyhm on February 19, 2026 5:23 am

      Open new facets of excitement with us. In crown coins casino login, exclusive games and jackpots are available. Play smart and win big!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elbecv on ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.
    • Tracymix on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Usnzaw on ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.