ಮಂಗಳೂರು,ಮೇ.6- ಹಿಂದೂ ಕಾರ್ಯಕರ್ತ,ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್ ಕೈವಾಡವಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಸುಹಾಸ್ ಶೆಟ್ಟಿ ಕೊಲೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ, ಆಯಾಮಗಳು ಹುಟ್ಟುತ್ತಲೇ ಇದೆ. ಮೊದಲಿಗೆ ರಿವೇಂಜ್‌ಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ ವೇಳೆ ಬೆಳಕಿಗೆ ಬಂದಿತ್ತು.
ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದ್ದವು. ಇದೀಗ ಹತ್ಯೆಯಲ್ಲಿ ಪೊಲೀಸರು ಕೈ ಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಆರಂಭದಿಂದಲೂ ಸುಹಾಸ್ ತಾಯಿ ಬಜಪೆ ಪೊಲೀಸರೇ ನಮ್ಮ ಮಗನನ್ನು ಸಾಯುವಂತೆ ಮಾಡಿದ್ದಾರೆಂದು ಎಂದು ಹೇಳುತ್ತಿದ್ದರು. ಇದೀಗ ಹಲವಾರು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಒತ್ತಾಯ ಹೆಚ್ಚಾಗಿದೆ.
ಹಿಂದೂ ಸಂಘಟನೆಗಳ ಆರೋಪ:
ಸುಹಾಸ್ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಶೀದ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವ ಶಂಕೆ ಹೆಚ್ಚಾಗಿದೆ. ಸುಹಾಸ್ ಶೆಟ್ಟಿ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವ್ಯಾಪ್ತಿಗೆ ಬರುವ ಬಜಪೆ ಪೊಲೀಸ್ ಠಾಣೆ ಪೊಲೀಸರು ಆಗಾಗ ಸುಹಾಸ್ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು. ಅದರಲ್ಲೂ ಠಾಣೆಯ ಕಾನ್ಸ್‌ಟೇಬಲ್ ರಶೀದ್ ಪದೇ ಪದೇ ಕರೆದು ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕುಡುಪು ಎಂಬಲ್ಲಿ ಅಶ್ರಫ್ ಎಂಬಾತನ ಗುಂಪು ಹತ್ಯೆ ನಡೆದ ದಿನವೂ ರಶೀದ್ ಸುಹಾಸ್ ಶೆಟ್ಟಿಯನ್ನು ಬಜಪೆ ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರಗಳನ್ನು ಇಡಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾಡಬೇಡ ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ರಶೀದ್ ಹಂತಕರಿಗೆ ಸುಹಾಸ್ ಬರುವ ಹಾಗೂ ನಿರಾಯುಧನಾಗಿ ಇದ್ದಾನೆ ಎನ್ನುವ ಮಾಹಿತಿ ನೀಡಿದ್ದಾರೆಂದು ವಿಎಚ್‌ಪಿ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ಆರೋಪ ಮಾಡಿದ್ದಾರೆ.
ಹಿಂದೂ ಸಂಘಟನೆಗಳ ಆರೋಪಕ್ಕೆ ಪುಷ್ಟಿ ನೀಡುವಂತೆ ಸುಹಾಸ್ ಹತ್ಯೆಯ ತನಿಖೆಯಿಂದ ಈ ರಶೀದ್ ಅವರನ್ನು ದೂರ ಇಡಲಾಗಿದೆ. ಹೀಗಾಗಿ ರಶೀದ್ ಅವರನ್ನು ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆ ಒತ್ತಾಯಿಸಿದೆ. ಎನ್‌ಐಎ ತನಿಖೆಯಾದರೆ ರಶೀದ್ ಸೇರಿ ಎಲ್ಲರ ತನಿಖೆಯಾಗುವ ಸಾಧ್ಯತೆಯಿದೆ.
Previous Articleಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
Next Article ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

19 Comments
Dive into the atmosphere of real wins. In crowncoin, daily promotions and free spins await you. Start your path to success!

Sweet Bonanza is the slot everyone’s craving — vibrant, volatile, and victorious! Cascading sweet bonanza play free no registration symbols lead to multiplier mayhem. Play and prosper!

Power up your play with authentic Wild West vibes. mega power buffalo brings non-stop thrills via wild herds, multiplier frenzy, and colossal payouts. Your turn to shine!
Discover Chumba Casino: America’s favorite chumbacasinox with real prize redemptions. Grab your welcome bonus of free Sweeps Coins and spin the best slots online. Play today, win tomorrow!
Discover Chumba Casino: America’s favorite chumbacasinox with real prize redemptions. Grab your welcome bonus of free Sweeps Coins and spin the best slots online. Play today, win tomorrow!
Big streamers. Bigger stake withdrawal time multipliers. Biggest community. Stake.

Unlock non-stop thrills at kings maxxwins Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.
Usetrene penize muzete investovat do neceho prijemnejsiho nez do leku
generikum Xenical
Usetrene penize muzete investovat do neceho prijemnejsiho nez do leku
generikum Xenical
Usetrene penize muzete investovat do neceho prijemnejsiho nez do leku
generikum Xenical
Join the millions enchanting momentous on fanduel casino Hawaii – the #1 legitimate money casino app in America.
Reach your $1000 PLAY IT AGAIN gratuity and modify every make up, hand and rolling into legitimate cash rewards.
Irresponsibly payouts, immense jackpots, and non-stop action – download FanDuel Casino any longer and start playing like a pro today!