Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆರೆವಾಸ ಮುಗಿಸಿದವರ ಜೀವನಕ್ಕೆ ಆಧಾರ
    ಅಪರಾಧ

    ಸೆರೆವಾಸ ಮುಗಿಸಿದವರ ಜೀವನಕ್ಕೆ ಆಧಾರ

    vartha chakraBy vartha chakraSeptember 16, 2022Updated:September 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.17- ಸೆರೆವಾಸ ಮುಗಿಸಿ ಹೊರ ಬಂದ ಕೈದಿಗಳ ಜೀವನ‌ ನಿರ್ವಹಣೆಗಾಗಿ ನೌಕರಿ ಕೂಡಿಸಲು ವೇದಿಕೆ ಸಿದ್ಧವಾಗಿದೆ.
    ಅಪರಾಧ ‌ಕೃತ್ಯಗಳಲ್ಲಿ ಜೈಲು ಸೇರಿ
    ಸಜೆ ಸಮಯದಲ್ಲಿರುವಾಗ ಸೌಜನ್ಯದಿಂದ ವರ್ತನೆ ಮಾಡಿರುವ ಹಾಗೂ ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿ ಹೊರ ಬರುವ ಕೈದಿಗಳಿಗೆ ಉದ್ಯೋಗಾವಶವನ್ನ ಕಲ್ಪಿಸಿಕೊಡಲು ತಯಾರಿ ಮಾಡಲಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಜೈಲು ಹಿರಿಯ ಅಧಿಕಾರಿಗಳು ಪೆಟ್ರೋಲಿಯಂ ಸಂಸ್ಥೆಗಳಾದ ಭಾರತ್ ಪೆಟ್ರೋಲಿಯಂ ಸಂಸ್ಥೆ ಸೇರಿದಂತೆ ಎರಡು ಮೂರು ಸಂಸ್ಥೆಗಳ ಜೊತೆ ಮಾತುಕತೆ
    ನಡೆಸಿದ್ದಾರೆ.
    ಪೆಟ್ರೋಲ್ ಬಂಕ್ ಗಳಲ್ಲಿ ಉದ್ಯೋಗಾವಕಾಶಗಳ ಕೊಡಿಸುವ ವ್ಯವಸ್ಥೆಗೆ ತಯಾರಿ ಮಾಡಲಾಗುತ್ತಿದೆ. ಕೈದಿಗಳು ಅನ್ನೋ ಕಾರಣಕ್ಕೆ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರ ಬಂದರು ಕೂಡ ಸಮಾಜದಲ್ಲಿ ಅವರಿಗೆ ಗುರುತಿಸಿ ಕೆಲಸ ಕೊಡುವುದಿಲ್ಲ.
    ಹಾಗಾಗಿ ಕೆಲವರು ಮತ್ತದೇ ದಾರಿಯನ್ನ ತುಳಿಯುವ ಕೆಲಸಗಳು ನಡೆಯುತ್ತಿದೆ. ಆ ಒಂದು ಕಾರಣಕ್ಕೆ ಸನ್ನಡತೆ ಆಧಾರದ ಮೇಲೆ ಹೊರ ಬಂದವರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಕಾಯಕ್ಕೆ ಜೈಲು ಅಧಿಕಾರಿಗಳು ಮುಂದಾಗಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous ArticleDK ಶಿವಕುಮಾರ್ ಗೆ ED ಕಿರಿಕಿರಿ
    Next Article Sanitary pad ನಲ್ಲಿ ಚಿನ್ನ ಸಾಗಾಟ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike on ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟೀಸ್ | Bajrang Dal
    • iym64 on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • e08ia on ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe