Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
    ಡಿ.ಕೆ.ಶಿವಕುಮಾರ್

    ಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.

    vartha chakraBy vartha chakraOctober 10, 2024Updated:October 10, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 10:
    ಕನ್ನಡದ ಜನಪ್ರಿಯ ʼಉದಯ ಟಿವಿʼ ವಾಹಿನಿ ಮುಖ್ಯಸ್ಥರಾಗಿದ್ದ ಎಸ್ ಸೆಲ್ವಮ್ ಅವರ ನಿಧನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಂತಾಪ ಸಲ್ಲಿಸಿದ್ದಾರೆ.
    ಉದಯ ಟಿವಿಯನ್ನು ಅತ್ಯಂತ ಅಚ್ಚುಕಟ್ಟಾಗಿ ಕಟ್ಟಿದ ಖ್ಯಾತಿ ಎಸ್. ಸೆಲ್ವಂ ಅವರಿಗೆ ಸಲ್ಲಬೇಕು. ಇವರ ನಿಧನದಿಂದ ಮಾಧ್ಯಮ ಲೋಕದ ಪ್ರಬಲ ಹಾಗೂ ಪ್ರಭಾವಿ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ ಎಂದು ಡಿಸಿಎಂ ಅವರು ತಿಳಿಸಿದ್ದಾರೆ.
    “ಉದಯ ಟಿವಿಯ ಬೆಂಗಳೂರು ಬ್ಯೂರೋದ ನಿರ್ದೇಶಕರಾಗಿ ಕರ್ನಾಟಕದ ಪ್ರತಿ ಹಳ್ಳಿ, ಹಳ್ಳಿಗೂ ಸುದ್ದಿ, ಮನರಂಜನೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ತಲುಪಿಸಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಕನ್ನಡದ ಮೊಟ್ಟ ಮೊದಲ ಖಾಸಗಿ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದವರು ಸೆಲ್ವಂ.
    ಉದಯ ನ್ಯೂಸ್ ಮೂಲಕ ಮಾಧ್ಯಮದ ಘನತೆಯನ್ನು ಕಾಪಾಡಿದವರು.
    ತಳಮಟ್ಟದಿಂದ ಜನಪ್ರಿಯ ಮಾಧ್ಯಮ ಕಟ್ಟುವುದು ಸುಲಭದ ಮಾತಲ್ಲ. ಅದನ್ನು ಮಾಡಿ ತೋರಿಸಿದವರು ಸೆಲ್ವಂ.
    ಇವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಸನ್ ನೆಟ್ ವರ್ಕ್ ಸಮೂಹದವರಿಗೆ ಆ ಭಗವಂತ ನೀಡಲಿ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    #dkshivakumar Bangalore Congress Government Karnataka News Politics tamil nadu ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.
    Next Article ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಹೀಗೂ ಸುದ್ದಿಯಾದ ನಳಪಾಡ್.
    • RichardJal on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.