Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವತಃ ಶೂಟೌಟ್ ಮಾಡಿಕೊಂಡ ಜಡ್ಜ್!!
    ಸುದ್ದಿ

    ಸ್ವತಃ ಶೂಟೌಟ್ ಮಾಡಿಕೊಂಡ ಜಡ್ಜ್!!

    vartha chakraBy vartha chakraMay 22, 2022Updated:May 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ, ಮೇ.22 -ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್​ವೊಬ್ಬರು ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ನಡೆದಿದೆ. ನ್ಯಾಯಮೂರ್ತಿ ಮಾನಪ್ಪ ತಳವಾರ(53)ಆತ್ಮಹತ್ಯೆ ಮಾಡಿಕೊಂಡವರು. ನವನಗರದ ಸೆಕ್ಟರ್ ನಂ.16 ರಲ್ಲಿರುವ ಮನೆಯಲ್ಲಿ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೃತ ಜಡ್ಜ್​​ಗೆ ಇಬ್ಬರು ಪತ್ನಿಯರು ಇದ್ದು, ಮೊದಲ ಪತ್ನಿ ಬೆಂಗಳೂರಲ್ಲಿ ಜಡ್ಜ್ ಆಗಿದ್ದಾರೆ. ಎರಡನೇ ಪತ್ನಿ ಜೊತೆ ನವನಗರದಲ್ಲಿ ಮಾನಪ್ಪ ತಳವಾರ ನೆಲೆಸಿದ್ದರು.
    ಮೂಲತಃ ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದವರಾಗಿದ್ದಾರೆ. ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಟಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    retired judge committed shootout
    Share. Facebook Twitter Pinterest LinkedIn Tumblr Email WhatsApp
    Previous Articleಫ್ಲೈಓವರ್‌ನಿಂದ ಬಿದ್ದು ಬೈಕ್ ಸವಾರ ಸಾವು
    Next Article ಕಾರು‌ ಮರಕ್ಕೆ ಡಿಕ್ಕಿ: ಗೋವಾದಲ್ಲಿ ಬೆಳಗಾವಿಯ ಮೂವರ ಸಾವು
    vartha chakra
    • Website

    Related Posts

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    February 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • MichaelRem on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Edwardwromi on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    February 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    February 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.