Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವಪಕ್ಷೀಯರ ವಿರುದ್ಧ ಗುಡುಗಿದ ದೇವೇಗೌಡ.
    ಕಾನೂನು

    ಸ್ವಪಕ್ಷೀಯರ ವಿರುದ್ಧ ಗುಡುಗಿದ ದೇವೇಗೌಡ.

    vartha chakraBy vartha chakraOctober 3, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಅ.3:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನೆಲ್ಲೇ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
    ದಸರಾ ಮಹೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿರುವವರಿಗೆ ಬುದ್ಧಿ ಇಲ್ಲ ಎಂದು ಗುಡುಗಿದ್ದಾರೆ.
    ಸಾರ್ವಜನಿಕ ಸಮಾರಂಭದಲ್ಲಿ ತಾವು ಮುಖ್ಯಮಂತ್ರಿ ಪರ ಎಂದು ಘೋಷಿಸಿದ ಅವರು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು.
    ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ಕಲಾವಿದ ಎಂಬ ಕಾರಣಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಎಫ್ ಐ ಆರ್ ಕಾರಣಕ್ಕೆ ರಾಜೀನಾಮೆ ಕೊಡಬೇಕು ಎಂದಾದರೆ ಎಫ್‌ಐಆರ್‌ ಆಗಿರೋ ಎಲ್ಲಾ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯೂ ಕೊಡಲಿ ಎಂದು ಸವಾಲು ಹಾಕಿದರು.
    ಎಲ್ಲರೂ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ.ಒಂದು ಎಫ್‌ಐಆರ್‌ ನಾ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ ಐ ಆರ್‌ ಆಗಿದೆ ಅವರೆಲ್ಲರೂ ರಾಜೀನಾಮೆ ಕೊಡಿ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    ಕೊಲೆ ಜೆಡಿಎಸ್ ದೇವೇಗೌಡ ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    Next Article ಶಿಗ್ಗಾಂವಿಯಲ್ಲಿ ಸಿ ಎಂ ಫೈಜ್ ಎಂಬ ಮಿಂಚು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    5 Comments

    1. Mybmop on February 15, 2026 5:51 pm

      mcluck super bowl promo online casino McLuck mcluck Arizona

      Reply
    2. Mybmop on February 15, 2026 5:52 pm

      mcluck super bowl promo online casino McLuck mcluck Arizona

      Reply
    3. Mybmop on February 15, 2026 5:55 pm

      mcluck super bowl promo online casino McLuck mcluck Arizona

      Reply
    4. Mybmop on February 15, 2026 5:59 pm

      mcluck super bowl promo online casino McLuck mcluck Arizona

      Reply
    5. Mybmop on February 15, 2026 6:02 pm

      mcluck super bowl promo online casino McLuck mcluck Arizona

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.