Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.
    ಬಂಧನ

    ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.

    vartha chakraBy vartha chakraDecember 28, 20249 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಾಜಿ ‌ಮಂತ್ರಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇವರ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತಾಗಿದೆ ಎಂದು ಹೇಳಿ ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
    ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ
    ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
    ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.

    Verbattle
    Verbattle
    Verbattle
    ನ್ಯಾಯ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಬೆನ್ನು ಹತ್ತಿದ ಪೊಲೀಸ್.
    Next Article ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda_hnSn on ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Yvqsqa on ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.