Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೇರ್ ಡ್ರೈಯರ್ ಸ್ಪೋಟದ ಹಿಂದಿನ ಅಸಲಿ ಕಹಾನಿ.
    Trending

    ಹೇರ್ ಡ್ರೈಯರ್ ಸ್ಪೋಟದ ಹಿಂದಿನ ಅಸಲಿ ಕಹಾನಿ.

    vartha chakraBy vartha chakraNovember 25, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ,ನ.23-
    ಇಳಕಲ್ ನಲ್ಲಿ ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿ ಅಂಗೈ ಛಿದ್ರವಾದ ಘಟನೆ ಅಚ್ಚರಿ ಹಾಗೂ ಆತಂಕಕ್ಕೆ ಕಾರಣವಾಗಿತ್ತು. ತಾಂತ್ರಿಕ ಕಾರಣದಿಂದ ಉಪಕರಣ ಸ್ಪೋಟಗೊಂಡಿದೆ ಎಂಬ ಚರ್ಚೆ ನಡೆದಿತ್ತು ಆದರೆ ತನಿಖೆಯಲ್ಲಿ ಇದೀಗ ಮತ್ತೊಂದು ಅಂಶ ಬೆಳಕಿಗೆ ಬಂದಿದೆ
    ಹೇರ್ ಡ್ರೈಯರ್ ಸ್ಫೋಟದ ಹಿಂದೆ ಲವ್ ಸ್ಟೋರಿ ಮತ್ತು ಕೊಲೆಗೆ ಸಂಚು ಇರುವುದು ಬಹಿರಂಗವಾಗಿದೆ.
    ಇಳಕಲ್ ನಲ್ಲಿ ಕಳೆದ ನ. 15 ರಂದು ಹೇರ್ ಡ್ರೈಯರ್ ಸ್ಪೋಟಗೊಂಡು ಮೃತ ಯೋಧನ ಪತ್ನಿ  ಬಸವರಾಜೇಶ್ವರಿ ಯರನಾಳ (35) ಎರಡು ಮುಂಗೈ ಕಟ್ ಆಗಿದ್ದವು. ಕೇವಲ ಹೇರ್ ಡ್ರೈಯರ್ ನಿಂದ ಇಷ್ಟೊಂದು ಭೀಕರ ಸ್ಫೋಟ ಹೇಗೆ ಎನ್ನುವುದು ಅಚ್ಚರಿ ಜೊತೆಗೆ  ಅನುಮಾನಗಳಿಗೆ ಕಾರಣವಾಗಿತ್ತು‌.
    ವಿಷಯದ ಗಂಭೀರತೆ ಅರಿತ ಇಳಕಲ್ ನಗರ ಠಾಣೆ ಪೊಲೀಸರು ಪ್ರಕರಣದ ಬೆನ್ನು ಹತ್ತಿದರು. ಎರಡೇ ದಿನದಲ್ಲಿ ಇದಲ ಹಿಂದೆ ಲವ್ ಸ್ಟೋರಿ ಇರುವುದು ಬೆಳಕಿಗೆ ಬಂದಿತು.
    ಮೃತ ಯೋಧ ಪತ್ನಿ ಬಸವರಾಜೇಶ್ವರಿ ಅವರು ತಮ್ಮ ಪತಿಯ ನಿಧನ ನಂತರ ಅವರ ಗೆಳೆಯ ಸಿದ್ದಪ್ಪ ಶೀಲವಂತರ ಜೊತೆ ಅನ್ಯೋನ್ಯವಾಗಿದ್ದರು. ಇದು ಸರಿಯಲ್ಲ ಎಂದು ಬಸವರಾಜೇಶ್ವರಿ ಅವರ ಸ್ನೇಹಿತೆ ಶಶಿಕಲಾ ಹೇಳಿದ್ದಾರೆ . ಇದಾದ ನಂತರ ಬಸವರಾಜೇಶ್ವರಿ ಸಿದ್ದಪ್ಪ ಜೊತೆ ಮಾತನಾಡುವುದನ್ನು ಬಿಟ್ಟಿದ್ದರು.ತನ್ನ ಜೊತೆ ಎಂದಿನಂತೆ ಬಸವರಾಜೇಶ್ವರಿ ಮಾತನಾಡುತ್ತಿಲ್ಲ, ಭೇಟಿ ಮಾಡುತ್ತಿಲ್ಲ ಎಂದು ಬೇಸರಗೊಂಡ ಆತ ಇದರ ಕಾರಣ ಹುಡುಕಿದ್ದಾನೆ.ಅದಕ್ಕೆ ಶಶಿಕಲಾ ಕಾರಣ ಎಂದು ಗೊತ್ತಾಗಿದೆ.
    ಇದರ ಅಸಲಿ ಕಾರಣ ಗೊತ್ತಾದ ತಕ್ಷಣ ಸಿದ್ದಪ್ಪ ಶೀಲವಂತರ ನಮ್ಮಿಬ್ಬರ ಸಂಬಂಧ ಕಡಿತಗೊಳ್ಳಲು
    ಕಾರಣ ಶಶಿಕಲಾ ಹೀಗಾಗಿ ಆಕೆ ಇಲ್ಲವಾದರೆ ನಮಗ್ಯಾರೂ ಅಡ್ಡಿಯಿರುವುದಿಲ್ಲ ಎಂದು ಭಾವಿಸಿ ಆಕೆಯನ್ನು ಮುಗಿಸೋಣ ಎಂದು ನಿರ್ಧರಿಸಿದ್ದಾನೆ.
    ಅದಕ್ಕಾಗಿ ಚಾಕಚಕ್ಯತೆ ಬಳಸಿದ ಸಿದ್ದಪ್ಪ ಗ್ರಾನೈಟ್ ಡೆಟೊನೇಟರ್ ಅನ್ನು ಹೇರ್ ಡ್ರೈಯರ್ ನಲ್ಲಿ ಅಳವಡಿಸಿ ಶಶಿಕಲಾ ಅವರಿಗೆ ಕೊರಿಯರ್ ಮಾಡಿದ್ದಾನೆ.
    ಆದರೆ ಅದನ್ನು ಶಶಿಕಲಾ ಬದಲಿಗೆ ರಿಸೀವ್ ಮಾಡಿದ ಬಸವರಾಜೇಶ್ವರಿ ಪರೀಕ್ಷಿಸಲು ಹೋಗಿ ಕೈ ಕಳೆದುಕೊಳ್ಳುವಂತಾಗಿದೆ‌.
    ಇನ್ನೂ ವಿಶೇಷವೆಂದರೆ
    ಬಸವರಾಜೇಶ್ವರಿ ಹಾಗೂ ಸಿದ್ದಪ್ಪ ಮದುವೆಗೂ ಮುನ್ನವೇ ಇಬ್ಬರು ಪ್ರೀತಿಸುತ್ತಿದ್ದರು.ಆದರೆ ಇವರ ಕುಟುಂಬ ಸದಸ್ಯರು ಇದಕ್ಕೆ ವಿರುದ್ಧವಾಗಿ ಬಸವರಾಜೇಶ್ವರಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಯೋಧ ಪಾಪಣ್ಣನಿಗೆ ಮದುವೆ ಮಾಡಿ ಕೊಟ್ಟಿದ್ದಾರೆ .ಈ ನಡುವೆ ಪಾಪಣ್ಣ 2017 ರಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ನಂತರ ಇವರಿಬ್ಬರ ಲವ್ ಮತ್ತೆ ಮುಂದುವರಿದು ಗಟ್ಟಿಯಾಗಿತ್ತು.
    ಪತಿಯ ನಿಧನ ನಂತರ ಬಸವರಾಜೇಶ್ವರಿ ರಕ್ಕಸಗಿ ಬಿಟ್ಟು ಇಳಕಲ್ ನ ಬಸವನಗರದಲ್ಲಿ ಇಬ್ಬರು ಹೆಣ್ಣು ‌ಮಕ್ಕಳ‌ ಜೊತೆ ನೆಲೆಸಿದ್ದಳು. ಸಿದ್ದಪ್ಪ ಅಲ್ಲಿಗೆ ಬರುವುದು ಹೋಗುವುದು ಮಾಡುತ್ತಿದ್ದ. ಶಶಿಕಲಾ ಕೂಡ ಮೃತ ಯೋಧನ ಪತ್ನಿಯಾಗಿದ್ದಳು. ಇದು ಸರಿಯಲ್ಲ ಆತನ ಸಹವಾಸ ಬಿಡು ಎಂದು ಹೇಳುತ್ತಿದ್ದಳು. ಈ ಹಿನ್ನೆಲೆ ಕೆಲ ದಿನಗಳಿಂದ ಬಸವರಾಜೇಶ್ವರಿ ಸಿದ್ದಪ್ಪನನ್ನು ಮನೆಗೆ ಬರಲು ಅವಕಾಶ ನೀಡಿರಲಿಲ್ಲ. ಇದರಿಂದ ಹದಿನೈದು ದಿನದಿಂದ ಶಶಿಕಲಾ ಕೊಲೆಗೆ ಸಿದ್ದಪ್ಪ ಸ್ಕೆಚ್ ಹಾಕಿದ್ದ. ಇಳಕಲ್ ನಗರದ ದೇವಗಿರಿಕರ್ ಎಂಬುವರ ಅಂಗಡಿಯಲ್ಲಿ ನವೆಂಬರ್ 10 ರಂದು 500 ರೂ. ಕೊಟ್ಟು ಹೇರ್ ಡ್ರೈಯರ್ ಖರೀದಸಿದ್ದ. ಅದರಲ್ಲಿ ಡೆಟೊನೇಟರ್ ಅಳವಡಿಸಿ ನ. 13 ರಂದು ಕೊರಿಯರ್ ಮಾಡಿದ್ದ. ಬಾಗಲಕೋಟೆ ಡಿಟಿಡಿಸಿ ಕೊರಿಯರ್ ಮೂಲಕ ಇಳಕಲ್ ನ ಶಶಿಕಲಾ ಅವರಿಗೆ ಕಳುಹಿಸಿದ್ದ. ಕವರ್ ಮೇಲೆ ಶಶಿಕಲಾ ನಂಬರ್ ಹಾಕಿ ಕಳಿಸಿದ್ದ. ಹೇರ್ ಡ್ರೈಯರ್ ಶಶಿಕಲಾ ಪಡೆಯುತ್ತಾಳೆ. ಅದನ್ನು ಆಕೆ ಬಳಸೋದಕ್ಕೆ ಆನ್ ಮಾಡ್ತಾಳೆ. ಆಗ ಬ್ಲಾಸ್ಟ್ ಆಗೋದು ಪಕ್ಕಾ ಎಂದು ಲೆಕ್ಕಾಚಾರ ಸಿದ್ದಪ್ಪನದ್ದಾಗಿತ್ತು‌.
    ಆದರೆ ಕೊರಿಯರ್ ಬಂದಾಗ ಶಶಿಕಲಾ ಅಲ್ಲಿರಲಿಲ್ಲ ಹೀಗಾಗಿ ಅದನ್ನು ಬಸವರಾಜೇಶ್ವರಿ ಸ್ವೀಕರಿಸಿ ಪರಿಶೀಲನೆ ನಡೆಸಿದ್ದಾರೆ.ಆಗ ಅದು ಸ್ಪೋಟಗೊಂಡು ಆಕೆ ಕೈ ಕಳೆದುಕೊಂಡಿದ್ದಾರೆ.
    ಈ ಬಗ್ಗೆ ಇಳಕಲ್ ನಗರ ಪೊಲೀಸರ ತನಿಖೆ ನಡೆಸಿ ಸಿಡಿಆರ್ ಮೂಲಕ‌ ಮಾಹಿತಿ ಸಂಗ್ರಹಿಸಿ ಎಲ್ಲ ಬಯಲಿಗೆ ಎಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಡಿಟಿಡಿಸಿ ಕೊರಿಯರ್ ಸಿಬ್ಬಂದಿ ಇಳಕಲ್ ಸಿಬ್ಬಂದಿ‌ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಪ್ರೀತಿಗೆ ಅಡ್ಡಿಯಾದವಳಿಗೆ ಹಾಕಿದ ಸಂಚು ಪ್ರಿಯತಮೆಗೆ ಮುಳುವಾಗಿದೆ. ಪ್ರಿಯತಮೆ ಕೈ ಕಳೆದುಕೊಂಡರೆ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾನೆ.

    Verbattle
    Verbattle
    Verbattle
    ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    Next Article ಲವ್ ಮತ್ತು ದೋಖಾ.
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.