Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಗೆ ಯತ್ನಾಳ್ ಹೇಳಿದ್ದೇನು ಗೊತ್ತೆ..
    ರಾಜಕೀಯ

    ಹೈಕಮಾಂಡ್ ಗೆ ಯತ್ನಾಳ್ ಹೇಳಿದ್ದೇನು ಗೊತ್ತೆ..

    vartha chakraBy vartha chakraFebruary 18, 20253 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.18:
    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ತಕ್ಷಣವೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ಸಮರ್ಥರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.
    ಪಕ್ಷದ ರಾಷ್ಟ್ರೀಯ ಶಿಸ್ತು ಸಮಿತಿ ತಮಗೆ ನೀಡಿದ್ದ ಶೋಕಾಸ್ ನೋಟಿಸ್ ಗೆ ಉತ್ತರ ನೀಡಿರುವ ಯತ್ನಾಳ್ ಅವರು, ವಿಜಯೇಂದ್ರ ವಿರುದ್ಧ ಆರೋಪಗಳ ಸರಮಾಲೆಯನ್ನೇ ಪೋಣಿಸಿದ್ದಾರೆ.
    ಶಿಸ್ತು ಸಮಿತಿ ನೋಟಿಸ್ ಗೆ 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ನೋಟಿಸ್‌ ದೊರೆತ ಮರುದಿನವೇ ಅವರು ಐದು ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಪಕ್ಷದ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಅವರು ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಏಕ ಪಕ್ಷಿಯವಾಗಿ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಪಕ್ಷವನ್ನು ಸ್ವಂತ ಸಂಸ್ಥೆಯ ರೀತಿಯಲ್ಲಿ ನಡೆಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಅಕ್ರಮಗಳ ಸುಳಿಯಲ್ಲಿ ಸಿಲುಕಿದೆ ಇದರ ವಿರುದ್ಧ ಬಿಜೆಪಿ ಕೈಗೊಂಡ ಎಲ್ಲ ಹೋರಾಟಗಳು ವಿಫಲವಾಗಿವೆ. ಇದಕ್ಕೆ ವಿಜಯೇಂದ್ರ ಅವರ ಅಸಮರ್ಥತೆಯೇ ಕಾರಣ‌ ಎಂದಿದ್ದಾರೆ
    ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ಕೆಲಸ ಮಾಡಿಲ್ಲ. ಪಕ್ಷದ ಚೌಕಟ್ಟಿನೊಳಗೆಯೇ ವಕ್ಸ್ ಆಸ್ತಿ ವಿರುದ್ಧದ ಹೋರಾಟ ನಡೆಸಿದ್ದೇನೆ. ತಂಡವಾಗಿ ನಡೆಸಿದ ಆ ಹೋರಾಟ ಯಶಸ್ಸು ಕಂಡಿದೆ. ವಕ್ಫ್ ಕುರಿತ ಹೋರಾಟವನ್ನು ಉನ್ನತ ನಾಯಕರು ಸಮರ್ಥಿಸಿದ್ದಾರೆ ಎಂದು ವಿವರಿಸಿರುವುದಾಗಿ ಗೊತ್ತಾಗಿದೆ.
    ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಕೂಡ ಸರ್ಕಾರವನ್ನು ಅಸ್ತಿತ್ವಕ್ಕೆ ತರುವ ದೃಷ್ಟಿಯಿಂದ ಪಕ್ಷ ಸಂಘಟನೆ ಆಗಬೇಕಾಗಿದೆ ಈ ಹಿನ್ನೆಲೆಯಲ್ಲಿ‌ ಕರ್ನಾಟಕದಲ್ಲಿ ಬಿಜೆಪಿಯೊಳಗೆ ಕುಟುಂಬ ರಾಜಕಾರಣ, ಸ್ವಜನಪಕ್ಷಪಾತಕ್ಕೆ ಅಂತ್ಯ ಹಾಡಬೇಕು. ಮುಂದಿನ Election ವೇಳೆಗೆ ಬಿಜೆಪಿ ಬಲಗೊಳ್ಳಬೇಕೆಂದರೆ, ಈಗಲೇ ರಾಜ್ಯಾಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನು ವಿಶ್ವಾಸದಿಂದ ನಿಭಾಯಿಸಬಲ್ಲವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.
    ನಾಳೆ ಸಭೆ:
    ಈ ನಡುವೆ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಅಭಿಪ್ರಾಯ ಆಲಿಸಲು ದೆಹಲಿಯಿಂದ ಕೇಂದ್ರ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಯತ್ನಾಳ್ ಬಣದ ನಾಯಕರು ನಾಳೆ ಸಭೆ ಸೇರುತ್ತಿದ್ದಾರೆ.
    ಮಾಜಿ ಮಂತ್ರಿ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್ ಬಣದ ಎಲ್ಲಾ ನಾಯಕರು ಸಭೆ ಸೇರುತ್ತಿದ್ದು ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಮ್ಮ ಬಣದ ಅಭ್ಯರ್ಥಿ ಕಣಕ್ಕಿಳಿಸುವ ಕುರಿತಂತೆ ತೀರ್ಮಾನ ಕೈಗೊಳ್ಳಲಿದ್ದಾರೆ

    ಕರ್ನಾಟಕ ಕಾಂಗ್ರೆಸ್ Election ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳಬೇಟೆಗಾರರ ಬೇಟೆಗೆ Dog squad
    Next Article ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    3 Comments

    1. iar0s on June 8, 2025 4:20 am

      clomiphene tablete buy clomiphene price where can i get generic clomiphene tablets where can i get generic clomiphene pill where can i get clomiphene no prescription cost of clomiphene for men order cheap clomiphene price

      Reply
    2. cialis description of pills on June 10, 2025 6:26 am

      This is a theme which is forthcoming to my heart… Diverse thanks! Exactly where can I upon the contact details in the course of questions?

      Reply
    3. 9ht7l on June 22, 2025 9:37 am

      amoxicillin brand – ipratropium oral oral combivent

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5lgxy on ದೂರು ಕೊಡಲು ಹೋದರೆ ಗೇಲಿ ಮಾಡಿದ್ರು
    • Bobbyglupe on ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.
    • AlbertDuabe on ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe