Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಟ್ಟೆಪಾಡಿಗಾಗಿ 30 ವರ್ಷ ಗಂಡಸಿನಂತಿದ್ದ ಮಹಿಳೆ!
    ಸುದ್ದಿ

    ಹೊಟ್ಟೆಪಾಡಿಗಾಗಿ 30 ವರ್ಷ ಗಂಡಸಿನಂತಿದ್ದ ಮಹಿಳೆ!

    vartha chakraBy vartha chakraMay 17, 2022Updated:May 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ: ಹೊಟ್ಟೆಪಾಡಿಗಾಗಿ ಮಹಿಳೆಯಯೊಬ್ಬರು ಒಂದೆರಡು ವರ್ಷವಲ್ಲ, ಬರೋಬ್ಬರಿ ಮೂರು ದಶಕಗಳ ಕಾಲ ಗಂಡಸಿನಂತೆ ಬದುಕಿದ ವಿಷಯ ಬೆಳಕಿಗೆ ಬಂದಿದೆ.
    ಮದುವೆಯಾದ 15 ದಿನಕ್ಕೆ ಗಂಡನನ್ನು ಕಳೆದುಕೊಂಡ ಪೇಚಿಯಮ್ಮಳ್‌ಗೆ ಆಗಿನ್ನೂ 20 ವರ್ಷ. ಗರ್ಭಿಣಿಯಾದ ಆಕೆ ಹೆಣ್ಣು ಮಗುವಿಗೂ ಜನ್ಮ ನೀಡುತ್ತಾಳೆ. ಹೊಟ್ಟೆಪಾಡಿಗಾಗಿ ಕೆಲಸ ಹುಡುಕಿ ಹೊರಟಾಗ ಒಂಟಿ ಮಹಿಳೆ ಎಂದು ಕೆಟ್ಟ ದೃಷ್ಟಿ ಬೀರಿದವರೇ ಅಧಿಕ. ಅದರಿಂದಾಗಿ ತನ್ನ ತಲೆಗೂದಲನ್ನು ಕತ್ತರಿಸಿಕೊಂಡು, ಲುಂಗಿ ಧರಿಸಿ ಗಂಡಸಿನ ರೀತಿ ಕಾಣಿಸಿಕೊಂಡು ‘ಮುತ್ತು ‘ ಎನ್ನುವ ಹೆಸರಿನಿಂದ ಗುರುತಿಸಿಕೊಳ್ಳುತ್ತಾರೆ. ಹೋಟೆಲ್, ಪೈಂಟಿಂಗ್, ಟೀ ಶಾಪ್ ಸೇರಿದಂತೆ ಸಿಕ್ಕ ಸಿಕ್ಕ ಕೆಲಸಗಳನ್ನು ಮಾಡಿ ಹಣ ಸಂಪಾದಿಸಿ ಮಗಳನ್ನು ಸಾಕಿದ್ದಾರೆ.
    ಮುತ್ತು ಮಾಸ್ಟರ್ ಎಂದೇ ಕರೆಸಿಕೊಳ್ಳುವ ಈಕೆ ಗಂಡಸಿನ ವೇಷ ಹಾಕಿದ್ದರಿಂದ ಕೆಲಸದ ಜಾಗದಲ್ಲಿ ನನಗೆ ಸುರಕ್ಷತೆಯನ್ನು ಕೊಟ್ಟಿತು. ಮಗಳ ಒಳಿತಿಗಾಗಿ ನಾನು ಆರಿಸಿಕೊಂಡ ದಾರಿ ನನಗೆ ಸರಿ ಎನಿಸಿತು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    chennai mutthu
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ
    Next Article ಫ್ಯಾಟ್ ಸರ್ಜರಿ ವೇಳೆ ನಟಿ ಚೇತನಾ ರಾಜ್ ಸಾವು!
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rzixtx on ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    • Tracymix on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • LinwoodGah on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.